• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

₹ 500ರ ಗಡಿ ತಲುಪಿದ ಕೃಷಿ ಕೂಲಿಕಾರರ ದಿನಗೂಲಿ

Jul 06 2025, 01:48 AM IST
ಮುಂಗಾರಿ ಬಿತ್ತನೆಯಾಗಿ ತಿಂಗಳಾಗುತ್ತ ಬಂದಿದೆ. ಹದಭರಿತ ಮಳೆ ಹಿನ್ನೆಲೆಯಲ್ಲಿ ಬೆಳೆಗಳು ಸಮೃದ್ಧವಾಗಿ ಬೆಳೆದಿದ್ದು, ಜತೆ ಜತೆಗೆ ಹುಲ್ಲು, ಕಸ ಸಹ ಹೆಚ್ಚಾಗಿ ಬೆಳೆದಿದ್ದು, ಈ ಕಳೆ ತೆಗೆಯಲು ಕೂಲಿಯಾಳುಗಳಿಗೆ ಹೆಚ್ಚಿನ ಬೇಡಿಕೆ ಬಂದಿದ್ದು, ದಿನವೊಂದಕ್ಕೆ ₹ 400ರಿಂದ 500 ವರೆಗೂ ದುಡಿಯುತ್ತಿದ್ದಾರೆ.

ಸರ್ಕಾರಕ್ಕೆ ಗಡಿ ವಿಸ್ತರಣೆ ವರದಿ ಸಲ್ಲಿಕೆ: ಕೆ.ಎಸ್.ಆನಂದ್

Jun 23 2025, 11:51 PM IST
ಕಡೂರು, ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಕಡೂರು ಪಟ್ಟಣದಲ್ಲಿ ಹೊಸ ಬಡಾವಣೆಗಳಿಗೆ ಮೂಲಭೂತ ಸವಲತ್ತುಗಳನ್ನುಒದಗಿಸುವ ನಿಟ್ಟಿನಲ್ಲಿ ಪುರಸಭೆಯಿಂದ ಗಡಿ ವಿಸ್ತರಣೆ ಗುರುತಿಸಿರುವ ವರದಿಯನ್ನು ಅನುಮೋದನೆಗೆ ಸರಕಾರಕ್ಕೆ ಸಲ್ಲಿಸಲಾಗಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ಗಡಿ ಜಿಲ್ಲೆಗಳ ಕನ್ನಡಿಗರಿಗಾಗಿ ಗಡಿನಾಡು ಶಿಕ್ಷಣ ನಿರ್ದೇಶನಾಲಯ ಸ್ಥಾಪನೆ ಆಗಲಿ: ಪ್ರೊ.ಬರಗೂರು ರಾಮಚಂದ್ರಪ್ಪ

Jun 19 2025, 01:19 AM IST
ರಾಜ್ಯದ ಗಡಿ ಭಾಗದ 52 ತಾಲೂಕುಗಳು ಹಾಗೂ ಗಡಿಗೆ ಹೊಂದಿಕೊಂಡಂತೆ ಹೊರ ರಾಜ್ಯಗಳಲ್ಲಿ ಕನ್ನಡ ಮಾತನಾಡುವ ಅನೇಕ ಪ್ರದೇಶಗಳಿವೆ. ಅಲ್ಲಿನ ಕನ್ನಡಿಗರಿಗೆ ಶಿಕ್ಷಣದ ಎಲ್ಲ ಸವಲತ್ತು ದೊರೆಯಲು ರಾಜ್ಯ ಸರ್ಕಾರ ಗಡಿನಾಡು ಶಿಕ್ಷಣ ನಿರ್ದೇಶನಾಲಯದ ರಚಿಸುವ ಅಗತ್ಯತೆ ಇದೆ ಎಂದು ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ ಹೇಳಿದರು.

ಗಡಿ ಯಕ್ಸಂಬಾದಲ್ಲಿ ಶಿಕ್ಷಣ ಕ್ರಾಂತಿ ಮಾಡಿದ ಕರಾಳೆ

Jun 16 2025, 02:11 AM IST
ಕರಾಳೆ ಆಗರ್ಭ ಶ್ರೀಮಂತ ಕುಟುಂಬದಲ್ಲಿ ಜನಿಸಿದ್ದರೂ ಬಡವರ ಪಾಲಿನ ಭಾಗ್ಯವಿಧಾತರು. ಆಧುನಿಕತೆಗೆ ತಕ್ಕಂತೆ ವಿದ್ಯಾರ್ಥಿಗಳು ವ್ಯಕ್ತಿತ್ವ ರೂಪಿಸಿಕೊಳ್ಳಬೇಕು. ಕೃತಕ ಬುದ್ಧಿಮತ್ತೆಯ ಈ ಕಾಲಘಟ್ಟದಲ್ಲಿ ಜ್ಞಾನದ ಕ್ಷಿತಿಜವನ್ನು ವಿದ್ಯಾರ್ಥಿಗಳು ವಿಸ್ತರಿಸಿಕೊಳ್ಳಬೇಕು.

ನೂರರ ಗಡಿ ತಲುಪಿದ ಕೆಆರ್‌ಎಸ್‌ ಜಲಾಶಯ...!

May 30 2025, 12:35 AM IST
ಮೇ 25ರಂದು ಅಣೆಕಟ್ಟೆಯ ನೀರಿನ ಮಟ್ಟ 89.12 ಅಡಿಗೆ ಕುಸಿದಿತ್ತು. ಅಂದು ಜಲಾಶಯಕ್ಕೆ ಕೇವಲ 625ಕ್ಯುಸೆಕ್‌ ನೀರು ಹರಿದುಬರುತ್ತಿತ್ತು. ಮೇ 26ರಂದು ಕೊಡಗಿನಲ್ಲಿ ಮುಂಗಾರು ಚುರುಕನ್ನು ಪಡೆದುಕೊಂಡಿತ್ತು. ಆ ದಿನ ಅಣೆಕಟ್ಟೆಯ ನೀರಿನ ಮಟ್ಟ 89.35 ಅಡಿಗೆ ಕುಸಿದಿತ್ತು. ಅಂದು ಜಲಾಶಯಕ್ಕೆ ಕೇವಲ 2053 ಕ್ಯುಸೆಕ್‌ ನೀರು ಹರಿದುಬರುತ್ತಿತ್ತು.

ಕ್ವಿಂಟಲ್‌ಗೆ ₹20000 ಗಡಿ ದಾಟಿದ ಒಣಕೊಬ್ಬರಿ: ದಾಖಲೆ!

May 27 2025, 12:15 AM IST
ತುಮಕೂರು ಜಿಲ್ಲೆ ತಿಪಟೂರು ಎಪಿಎಂಸಿ ಕೊಬ್ಬರಿ ಮಾರುಕಟ್ಟೆಯಲ್ಲಿ ಸೋಮವಾರ ಒಣ ಕೊಬ್ಬರಿ ಬೆಲೆ ಕ್ವಿಂಟಲ್‌ಗೆ 20,900 ರು.ತಲುಪಿದ್ದು, ರೈತರ ಸಂತಸಕ್ಕೆ ಕಾರಣವಾಗಿದೆ.

ಗಡಿ ದಾಟಿ ಬಂದು ಭಾರತೀಯರ ಕೊಂದರೆ ಪ್ರತೀಕಾರ ಅನಿವಾರ್ಯ

May 26 2025, 01:12 AM IST
ಉಗ್ರರಿಗೆ ಪೋಷಣೆ ನೀಡುತ್ತಿರುವ ಪಾಕಿಸ್ತಾನದ ವಿರುದ್ಧ ಅಂತಾರಾಷ್ಟ್ರೀಯ ಅಭಿಪ್ರಾಯ ರೂಪಿಸುವ ಕೇಂದ್ರ ಸರ್ಕಾರದ ಪ್ರಯತ್ನದ ಭಾಗವಾಗಿ ಅಮೆರಿಕಕ್ಕೆ ಕಳುಹಿಸಿಕೊಟ್ಟಿರುವ ಸರ್ವಪಕ್ಷಗಳ ನಿಯೋಗದ ನೇತೃತ್ವ ವಹಿಸಿರುವ ತರೂರ್‌ ಅವರು ಪಾಕಿಸ್ತಾನದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಪಾಕ್‌ ಗಡಿ ಪೋಸ್ಟ್‌ ಧ್ವಂಸದ ಫೋಟೋ ಬಿಡುಗಡೆ

May 19 2025, 12:05 AM IST
ಆಪರೇಷನ್‌ ಸಿಂದೂರ ಕಾರ್ಯಾಚರಣೆಯ ಹೊಸ ವಿಡಿಯೋವೊಂದನ್ನು ಭಾರತೀಯ ಸೇನೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ ಮಾಡಿದ್ದು, ಪಹಲ್ಗಾಂ ದಾಳಿಯಲ್ಲಿ ಮೃತಪಟ್ಟವರಿಗೆ ನ್ಯಾಯ ಒದಗಿಸಲಾಗಿದೆ ಎಂಬ ಸಂದೇಶವನ್ನು ಈ ಮೂಲಕ ನೀಡಿದೆ.

ಗಡಿ ಭಾಗದ ಕನ್ನಡ ಶಾಲೆಗಳ ಅಭಿವೃದ್ಧಿಗೆ 200 ಕೋಟಿ ರು. ಪ್ರಸ್ತಾವನೆ ಸಲ್ಲಿಕೆ: ಸೋಮಣ್ಣ ಬೇವಿನಮರದ

May 18 2025, 01:49 AM IST
ಗಡಿ ಪ್ರದೇಶದಲ್ಲಿ ಕನ್ನಡ ಭಾಷೆಯ ಬೆಳವಣಿಗೆಗೆ ಹೆಚ್ಚು ಒತ್ತು ನೀಡಿದ್ದು, ಇಲ್ಲಿನ ಕನ್ನಡ ಶಾಲೆಗಳ ಪ್ರಗತಿಗೆ ವಿಶೇಷ ಕಾಳಜಿ ವಹಿಸಲಾಗಿದೆ. ಈ ನಿಟ್ಟಿನಲ್ಲಿ ಕನ್ನಡ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿನ ಅಭಿವೃದ್ಧಿ ಮತ್ತು ಮೂಲ ಸೌಕರ್ಯಕ್ಕಾಗಿ ಈಗಾಗಲೇ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ 200 ಕೋಟಿ ರು. ಅನುದಾನ ಬಿಡುಗಡೆಗೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಸಕಾರಾತ್ಮಕ ಸ್ಪಂದನೆ ನೀಡಿದ್ದಾರೆ. ಅವರಿಗೆ ಧನ್ಯವಾದ ಅರ್ಪಿಸುತ್ತೇನೆ.

ವಾಘಾ ಗಡಿ ಪ್ರವೇಶಕ್ಕೆ ಅಪ್ಘನ್ ಟ್ರಕ್‌ಗಳಿಗೆ ಭಾರತ ಅನುಮತಿ

May 18 2025, 01:38 AM IST
ಪಹಲ್ಗಾಂ ನರಮೇಧ ನಡೆಸಿದ ಪಾಕಿಸ್ತಾನಕ್ಕೆ ಭಾರತ ಶಾಕ್ ಮೇಲೆ ಶಾಕ್ ನೀಡುತ್ತಿದ್ದು, ಇದೀಗ ಮತ್ತೊಂದು ಆಘಾತ ನೀಡಿದೆ. ಪಾಕಿಸ್ತಾನದ ಶತ್ರು ರಾಷ್ಟ್ರ ಅಪ್ಘಾನಿಸ್ತಾನದ ಟ್ರಕ್‌ಗಳ ಸಂಚಾರಕ್ಕೆ ಅಟ್ಟಾರಿ- ವಾಘಾ ಗಡಿ ಸಂಚಾರ ಮುಕ್ತಗೊಳಿಸುವ ಮೂಲಕ ಉಗ್ರಪೋಷಿತ ರಾಷ್ಟ್ರಕ್ಕೆ ಮತ್ತೊಂದು ಪೆಟ್ಟು ನೀಡಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 14
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved