• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಫ್ಘಾನಿಸ್ತಾನದ ಪೂರ್ವ ಗಡಿ ಪ್ರಾಂತ್ಯದ 7 ಗ್ರಾಮಗಳ ಮೇಲೆ ಮೇಲೆ ಪಾಕ್‌ ವಾಯುದಾಳಿ: 46 ಜನ ಬಲಿ

Dec 26 2024, 01:03 AM IST
ಅಫ್ಘಾನಿಸ್ತಾನದ ಪೂರ್ವ ಗಡಿ ಪ್ರಾಂತ್ಯದ ಬರ್ಮಾಲ್‌ ಜಿಲ್ಲೆಯ 7 ಗ್ರಾಮಗಳ ಮೇಲೆ ಮಂಗಳವಾರ ರಾತ್ರಿ ಪಾಕಿಸ್ತಾನ ವೈಮಾನಿಕ ದಾಳಿ ನಡೆಸಿದೆ. ದಾಳಿಯಲ್ಲಿ 46 ಮಂದಿ ಹತ್ಯೆಯಾಗಿದ್ದಾರೆ. ಇದರಲ್ಲಿ ಬಹುತೇಕರು ಮಹಿಳೆಯರು ಮತ್ತು ಮಕ್ಕಳು ಎಂದು ತಾಲಿಬಾನ್‌ ಸರ್ಕಾರದ ವಕ್ತಾರರು ತಿಳಿಸಿದ್ದಾರೆ.

ಗಡಿ ಕಾಯುವ ಯೋಧ, ಅನ್ನ ನೀಡುವ ರೈತರನ್ನು ಸದಾ ಸ್ಮರಿಸಲಿ: ಶಿವಯೋಗಿ ಶಿವಕುಮಾರ ಹಾಲಸ್ವಾಮೀಜಿ

Dec 25 2024, 12:45 AM IST
ಹಾವೇರಿ ತಾಲೂಕು ಹನುಮನಹಳ್ಳಿ ಗ್ರಾಮದ ಹಾಲಸ್ವಾಮಿ ಮಠದಲ್ಲಿ ಹಾಲೇಶ್ವರರ ಮಹಾಕಾರ್ತಿಕೋತ್ಸವಕ್ಕೆ ಚಾಲನೆ ನೀಡಲಾಯಿತು.

ಗಡಿ ಗ್ರಾಮಗಳತ್ತ 12 ಕಾಡಾನೆ: ಎಚ್ಚರಿಕೆಯಿಂದ ಇರಿ

Dec 19 2024, 12:31 AM IST
ಗಡಿಭಾಗದ ಅರಣ್ಯ ಪ್ರದೇಶದಲ್ಲಿ ಒಟ್ಟು 12 ಆನೆಗಳು ಸುತ್ತಾಡುತ್ತಿದ್ದು, ಕಾರ್ಯಾಚರಣೆಗೆ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಗಡಿಗ್ರಾಮಗಳ ಜನರು ಎಚ್ಚರಿಕೆಯಿಂದ ಇರುವಂತೆ ವಲಯ ಅರಣ್ಯಾಧಿಕಾರಿ ಶ್ರೀಲಕ್ಷ್ಮಿ ಮನವಿ ಮಾಡಿದ್ದಾರೆ.

ಸಾಗುವಳಿ ಚೀಟಿಯಲ್ಲಿ ಗಡಿ ಜಿಲ್ಲೆ ಉತ್ತಮ ಹೆಜ್ಜೆ

Dec 09 2024, 12:45 AM IST
ಗುಂಡ್ಲುಪೇಟೆಯಲ್ಲಿ ಬಗ‌ರ್ ಹುಕುಂ ಸಾಗುವಳಿ ಚೀಟಿ ವಿತರಣೆ, ಪಹಣಿ, ಪೋಡಿ ದಾಖಲೆ ಮತ್ತು ಕಂದಾಯ ಗ್ರಾಮಗಳ ಹಕ್ಕು ಪತ್ರ ವಿತರಣಾ ಸಮಾರಂಭವನ್ನು ಸಚಿವ ಕೃಷ್ಣಬೈರೇಗೌಡ ಉದ್ಘಾಟಿಸಿದರು.

ಗಡಿ ಜಿಲ್ಲೆಯಲ್ಲಿ ಭಾರೀ ಸಂಚಾರ ವ್ಯತ್ಯಯ

Dec 06 2024, 08:59 AM IST
ಚಾಮರಾಜನಗರ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಗುರುವಾರ ಸಮರ್ಪಕ ಬಸ್‌ ವ್ಯವಸ್ಥೆ ಇಲ್ಲದೆ ಪ್ರಯಾಣಿಕರು ವಿದ್ಯಾರ್ಥಿಗಳು ಪರದಾಡಿದರು.

ಹನೂರು ಬಳಿಯ ಹೊಗೇನಕಲ್‌ ಜಲಪಾತದ ಗಡಿ ಗ್ರಾಮಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಶಿಲ್ಪಾನಾಗ್‌

Nov 25 2024, 01:00 AM IST
ತಮಿಳುನಾಡಿನಲ್ಲಿರುವ ಕರ್ನಾಟಕ ಗಡಿಯ ಹೊಗೇನಕಲ್‌ ಜಲಪಾತದ ಬಳಿಯ ಗಡಿಯ ಗ್ರಾಮಗಳನ್ನು ಅಭಿವೃದ್ಧಿಪಡಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಹೇಳಿದರು. ತಮಿಳುನಾಡಿನಲ್ಲಿರುವ ಹೊಗೇನಕಲ್ ಜಲಪಾತ ಭಾಗದಲ್ಲಿ ತೆರಳಿ ಪರಿಶೀಲನೆ ನಡೆಸಿ ಅಧಿಕಾರಿಗಳ ಜತೆ ಚರ್ಚೆ ನಡೆಸಿ ಮಾತನಾಡಿದರು.

ಕಾರ್ಕಳ ಗಡಿ ಭಾಗದಲ್ಲಿ ಮತ್ತೆ ನಕ್ಸಲ್‌ ಚಟುವಟಿಕೆ ಶಂಕೆ

Nov 07 2024, 11:55 PM IST
ಕಾರ್ಕಳ ಎಎನ್‌ಎಫ್ ಪಡೆ ಕಾರ್ಯಾಚರಣೆಗೆ ಇಳಿದಿದ್ದು, ಕಾರ್ಕಳ, ಹೆಬ್ರಿ ತಾಲೂಕಿನ ಭಾಗಗಳಲ್ಲಿ ಕೂಬಿಂಗ್ ಕಾರ್ಯಾಚರಣೆ ಬಿರುಸುಗೊಳಿಸಿದೆ.

ಗಡಿ ಜಿಲ್ಲೆಯಲ್ಲಿ ಕನ್ನಡವೇ ಸಾರ್ವಭೌಮ: ಶಾಸಕ ಎ.ಆರ್.ಕೃಷ್ಣಮೂರ್ತಿ

Nov 02 2024, 01:23 AM IST
ನಮ್ಮ ಚಾಮರಾಜನಗರ ಜಿಲ್ಲೆ ತಮಿಳುನಾಡು ಹಾಗೂ ಕೇರಳ ರಾಜ್ಯದ ಗಡಿಯನ್ನು ಹಂಚಿಕೊಂಡಿದೆ ಆದರೂ ಸಹ ಇಲ್ಲಿ ಕನ್ನಡವೇ ಸಾರ್ವಭೌಮ ಭಾಷೆಯಾಗಿದ್ದು ಇಲ್ಲಿನವರು ಕನ್ನಡಾಭಿಮಾನಿಗಳಾಗಿದ್ದಾರೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು. ಯಳಂದೂರಿನಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಗಡಿ ಜಿಲ್ಲೆ ಬೆಳಗಾವಿಗೆ ಒಂದೇ ರಾಜ್ಯೋತ್ಸವ ಪ್ರಶಸ್ತಿ

Oct 31 2024, 12:53 AM IST
ಗಡಿಜಿಲ್ಲೆ ಬೆಳಗಾವಿಗೆ ಈ ಬಾರಿ ಒಂದೇ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಅಥಣಿಯ ಹಿರಿಯ ಸಾಹಿತಿ ಬಾಳಾಸಾಹೇಬ ಲೋಕಾಪುರ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕೊಡಗು ಗಡಿ ದಾಟಿ ಹಾಸನದತ್ತ ಕಾವೇರಿ ನದಿ ಜಾಗೃತಿ ಯಾತ್ರೆ

Oct 23 2024, 12:43 AM IST
ಅಖಿಲ ಭಾರತ ಸಾಧುಸಂತರ ಸಂಘದ ಕಾವೇರಿ ನದಿ ಜಾಗೃತಿ ತಂಡ ಕಳೆದ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ಸಂಚರಿಸಿ ಕಣಿವೆ ಶ್ರೀ ರಾಮಲಿಂಗೇಶ್ವರ ದೇವಾಲಯದ ಬಳಿ ಕಾವೇರಿ ನದಿಗೆ ಆರತಿ ಬೆಳಗುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜಿಲ್ಲೆಯ ಗಡಿ ದಾಟಿ ಹಾಸನ ಜಿಲ್ಲೆಯತ್ತ ಸಾಗಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 13
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved