• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸುರಿದ ಭಾರೀ ಮಳೆಯಿಂದ ಮಲ್ಲಿಗೆ ಬೆಳೆಗೆ ಭಾರೀ ಹೊಡೆತ : ಮೊಳಕ್ಕೆ ₹200 ಗಡಿ ದಾಟಿದ ಭಟ್ಕಳ ಮಲ್ಲಿಗೆ

Aug 12 2024, 01:04 AM IST
ಪ್ರಸ್ತುತ ಮಲ್ಲಿಗೆಗೆ ಇಷ್ಟೊಂದು ದರ ಏರಿಕೆಯಾದರೂ ಕೊಳ್ಳುವವರ ಸಂಖ್ಯೆಗೇನೂ ಕಡಿಮೆಯಾಗಿಲ್ಲ. ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಮಲ್ಲಿಗೆ ಬೆಳೆಗೆ ಭಾರೀ ಹೊಡೆತ ಬಿದ್ದಿದೆ.

ಗಡಿ ಗ್ರಾಮೀಣ ಭಾಗದಲ್ಲಿರುವ ಶಿಕ್ಷಕರ ತರಬೇತಿ ಕೇಂದ್ರದಲ್ಲಿ ದಾಖಲಾತಿ ಹೆಚ್ಚಳ : ವೃಷಬೇಂದ್ರಯ್ಯ

Aug 08 2024, 01:46 AM IST
ಯಾದಗಿರಿ ತಾಲೂಕಿನ ಸೈದಾಪುರ ವಿದ್ಯಾ ವರ್ಧಕ ಡಿ.ಎಲ್.ಇಡಿ ಕಾಲೇಜಿಗೆ ಡಯಟ್ ಪ್ರಾಂಶುಪಾಲ ವೃಷಬೇಂದ್ರಯ್ಯ ಹಠಾತ್ ಭೇಟಿ ನೀಡಿದ ವೇಳೆ ಉಪನ್ಯಾಸಕರು ಹಾಗೂ ಪ್ರಶಿಕ್ಷಣಾರ್ಥಿಗಳೊಂದಿಗೆ.

ಗಡಿ ಜಿಲ್ಲೆಗಳ ಪತ್ರಿಕೆಗಳಿಗೆ ಜಾಹೀರಾತು ನೀಡುವಂತೆ ಮನವಿ

Aug 08 2024, 01:31 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲಾ ಪ್ರವಾಸದ ಅಂಗವಾಗಿ ಆ.6 ರಂದು ನಗರಕ್ಕೆ ಆಗಮಿಸಿದ ಗಡಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ ಬೇವಿನಮರದ ಅವರನ್ನು ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ವಿಜಯಪುರ ಜಿಲ್ಲಾ ಘಟಕದ ಪದಾಧಿಕಾರಿಗಳ ನಿಯೋಗ ಭೇಟಿ ಮಾಡಿದರು. ಈ ವೇಳೆ ಗಡಿ ಭಾಗದ ಜಿಲ್ಲೆಗಳ ಕನ್ನಡ ದಿನ ಪತ್ರಿಕೆಗಳಿಗೆ ಪ್ರತಿ ತಿಂಗಳು ವಿಶೇಷ ಜಾಹೀರಾತು ನೀಡುವಂತೆ ಕೋರಿ ಮನವಿಪತ್ರ ಸಲ್ಲಿಸಲಾಯಿತು.

ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕವಾದ ಸೆನ್ಸೆಕ್ಸ್‌ 25 ಸಾವಿರದ ಗಡಿ ದಾಟಿ ದಾಖಲೆ

Aug 02 2024, 12:49 AM IST
ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕವಾದ ಸೆನ್ಸೆಕ್ಸ್‌ ಗುರುವಾರ 126 ಅಂಕಗಳು ಏರಿಕೆ ಕಂಡು ದಾಖಲೆಯ 81,867 ಅಂಕಗಳಲ್ಲಿ ಮುಕ್ತಾವಾಗಿದೆ.

'ಜಗತ್ತಿಗೆ ಅನ್ನ ನೀಡುವ ರೈತ, ದೇಶದ ಗಡಿ ಕಾಯುವ ಸೈನಿಕ ಇರ್ವರು ಜಗತ್ತಿನ ಎರಡು ಕಣ್ಣು'

Aug 01 2024, 02:07 AM IST
ಇಡೀ ಜಗತ್ತಿಗೆ ಅನ್ನ ನೀಡುವ ರೈತ, ದೇಶದ ಗಡಿ ಕಾಯುವ ಸೈನಿಕ ಇರ್ವರು ಜಗತ್ತಿನ ಎರಡು ಕಣ್ಣುಗಳಿದ್ದಂತೆ. ಇವರು ಇಲ್ಲದೆ ಹೋದರೇ ಜನರು ನೆಮ್ಮದಿಯಿಂದ ಬದಕಲು ಸಾಧ್ಯವಿಲ್ಲ ಎಂದು ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ನುಡಿದರು.

ರಾಜ್ಯದಲ್ಲಿ ಡೆಂಘೀ ಸೋಂಕಿನ ಅಬ್ಬರ : 17 ಸಾವಿರ ಗಡಿ ದಾಟಿದ ಕೇಸ್ - ಮಾಹಿತಿಗೆ ಉಚಿತ ಸಹಾಯವಾಣಿ

Jul 29 2024, 12:48 AM IST
ರಾಜ್ಯದಲ್ಲಿ ಡೆಂಘೀ ಸೋಂಕಿನ ಅಬ್ಬರ ಮುಂದುವರೆದಿದೆ. ಭಾನುವಾರವೂ 320 ಮಂದಿಗೆ ಡೆಂಘೀ ದೃಢಪಟ್ಟಿದ್ದು, ಒಟ್ಟು ಡೆಂಘೀ ಪ್ರಕರಣ 17 ಸಾವಿರ ಗಡಿ ದಾಟಿದೆ.

ಕರ್ನಾಟಕ ಗಡಿ ಭಾಗಗಳಲ್ಲಿ ಪ್ರಾಧಿಕಾರ ಮೂಲಕ ಕನ್ನಡ ಕೆಲಸ: ಸೋಮಣ್ಣ ಬೇವಿನಮರದ

Jul 18 2024, 01:38 AM IST
ಕಾಸರಗೋಡು ಜಿಲ್ಲೆಯ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ‘ಸಾಂಸ್ಕೃತಿಕ ಉತ್ಸವ ಹಾಗೂ ಸಿರಿಬಾಗಿಲು ಯಕ್ಷ ವೈಭವ ಪ್ರಶಸ್ತಿ ಪ್ರದಾನ’ ಕಾರ್ಯಕ್ರಮ ನಡೆಯಿತು.

ಸೌಹಾರ್ದತೆಯಿಂದ ಅಂತಾರಾಜ್ಯ ಗಡಿ, ಜಲ ವಿವಾದ ಪರಿಹಾರ

Jul 11 2024, 01:35 AM IST
ಕೇಂದ್ರ ಸರ್ಕಾರವು 1956ರಲ್ಲಿ ಅಂತಾರಾಜ್ಯ ನದಿ ನೀರಿನ ವಿವಾದಗಳ ಕಾಯ್ದೆಯನ್ನು ಭಾರತ ಸಂವಿಧಾನದ 262ನೇ ವಿಧಿಯ ಅಡಿಯಲ್ಲಿ ಜಾರಿಗೊಳಿಸಲಾಗಿದೆ

ರಾಜ್ಯದಲ್ಲಿ 7000ದ ಗಡಿ ದಾಟಿದ ಡೆಂಘೀ ಜ್ವರ

Jul 07 2024, 01:16 AM IST
ರಾಜ್ಯದಲ್ಲಿ ಜು.6ರ ಶನಿವಾರ ಬರೋಬ್ಬರಿ 175 ಮಂದಿಗೆ ಡೆಂಘೀ ಜ್ವರ ದೃಢಪಟ್ಟಿದ್ದು, ತನ್ಮೂಲಕ ಪ್ರಸಕ್ತ ವರ್ಷದಲ್ಲಿ ದೃಢಪಟ್ಟ ಒಟ್ಟು ಡೆಂಘೀ ಪ್ರಕರಣಗಳ ಸಂಖ್ಯೆ 7000ದ ಗಡಿ ದಾಟಿದೆ. ಜತೆಗೆ ಕಳೆದ ಒಂದೇ ತಿಂಗಳಲ್ಲಿ ಮಹಾಮಾರಿಗೆ 6 ಮಂದಿ ಬಲಿಯಾಗಿದ್ದಾರೆ.

ನೂರಡಿ ಗಡಿ ದಾಟಲಿರುವ ಕೆಆರ್‌ಎಸ್ ಅಣೆಕಟ್ಟೆ; ರೈತರಲ್ಲಿ ಮೊಗದಲ್ಲಿ ಮಂದಹಾಸ

Jul 05 2024, 12:47 AM IST
ಕೊಡಗು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೃಷ್ಣರಾಜ ಸಾಗರ ಜಲಾಶಯದ ನೀರಿನ ಮಟ್ಟ ಶುಕ್ರವಾರ ಬೆಳಗ್ಗೆ ವೇಳೆ 100 ಅಡಿ ದಾಟಲಿದೆ. ಗರಿಷ್ಠ ಮಟ್ಟ 124.80 ಅಡಿ ಹೊಂದಿರುವ ಜಲಾಶಯದಲ್ಲಿ ಗುರುವಾರ ರಾತ್ರಿ 8 ಗಂಟೆ ವೇಳೆ 99.70 ಅಡಿ ನೀರು ಸಂಗ್ರಹವಾಗಿತ್ತು. ಶುಕ್ರವಾರ ಬೆಳಗ್ಗೆ ವೇಳೆಗೆ ಅಣೆಕಟ್ಟೆಯಲ್ಲಿ 100 ಅಡಿ ನೀರು ತುಂಬಲಿದ್ದು, ಇದರಿಂದ ಜಿಲ್ಲೆಯ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved