ಸಿಲಿಕಾನ್ ಸಿಟಿಯಲ್ಲಿ ಗಣೇಶೋತ್ಸವ ಸಂಭ್ರಮ
Aug 29 2025, 02:00 AM ISTಸಿಲಿಕಾನ್ ಸಿಟಿಯಲ್ಲಿ ಗಣೇಶ ಚತುರ್ಥಿಯನ್ನು ಸಡಗರ, ಸಂಭ್ರಮದಿಂದ ಆಚರಿಸಲಾಗುತ್ತಿದೆ. ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳು ತರಹೇವಾರಿ ಸ್ವರೂಪದ ಗಣಪತಿಯನ್ನು ಪ್ರತಿಷ್ಠಾಪಿಸಿ ಪೂಜಿಸುತ್ತಿದ್ದರೆ, ಮನೆ ಮನೆಗಳಲ್ಲಿ ಭಕ್ತಿಯಿಂದ ಹಬ್ಬವನ್ನು ಸಂಭ್ರಮಿಸಲಾಯಿತು.