ದ್ವಿಶತಮಾನದ ಅಂಚಿನಲ್ಲಿ ಛಬ್ಬಿ ಗಣೇಶೋತ್ಸವ
Aug 25 2025, 01:00 AM ISTಒಂದು ಕೈಯಲ್ಲಿ ತುಂಡಾದ ಹಲ್ಲು, ಇನ್ನೊಂದು ಕೈಯಲ್ಲಿ ಲಿಂಗ, ಮತ್ತೊಂದು ಕೈಯಲ್ಲಿ ಕೂಡಲಿ ಮಗದೊಂದು ಕೈಯಲ್ಲಿ ತ್ರಿಶೂಲ. ಸಿಂದೂರ ಮೈಬಣ್ಣದ ಈ ವಿಶಿಷ್ಟ ಗಣಪತಿ ಕುಲಕರ್ಣಿ ಮನೆತನಗಳಲ್ಲಿ ಪ್ರತಿಷ್ಠಾಪಿಸಲಾಗುತ್ತದೆ. ಕೆಂಪು ಗಣಪತಿಗೆ 198 ವರುಷಗಳ ಇತಿಹಾಸವಿದೆ.