• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾರ್ವಜನಿಕ ಗಣೇಶೋತ್ಸವ ಅರ್ಥ ಕಳೆದುಕೊಳ್ಳದಿರಲಿ-ಶಾಸಕ ಮಾನೆ

Sep 17 2024, 12:50 AM IST
ಆ ದಿನಗಳಲ್ಲಿ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಕಿಚ್ಚು ಹಚ್ಚಿದ್ದ ಸಾರ್ವಜನಿಕ ಗಣೇಶೋತ್ಸವ ಈ ದಿನಗಳಲ್ಲಿ ಅರ್ಥ ಕಳೆದುಕೊಳ್ಳದಿರಲಿ ಎಂದು ಶಾಸಕ ಶ್ರೀನಿವಾಸ ಮಾನೆ ಆಶಯ ವ್ಯಕ್ತಪಡಿಸಿದರು.

ಬ್ರಿಟಿಷರ ವಿರುದ್ಧ ಜನರನ್ನು ಒಗ್ಗೂಡಿಸಿದ್ದು ಗಣೇಶೋತ್ಸವ

Sep 17 2024, 12:45 AM IST
ಲೋಕಮಾನ್ಯ ಬಾಲಗಂಗಾಧರ ತಿಲಕರು, ದೇಶದ ಜನರಿಗೆ ಸಾರ್ವಜನಿಕವಾಗಿ ಗಣೇಶೋತ್ಸವವನ್ನು ಆಚರಿಸುವಂತೆ ಕರೆ ನೀಡಿದ ಪರಿಣಾಮವಾಗಿ ದೇಶದ ಜನರು ಜಾತಿ ಭೇದವನ್ನು ಮರೆತು ಸಾರ್ವಜನಿಕವಾಗಿ ಗಣೇಶೋತ್ಸವವನ್ನು ಆಚರಿಸುವ ಮೂಲಕ ಬ್ರಿಟಿಷರಿಗೆ ಶೆಡ್ಡು ಹೊಡೆದರು

ಕಾರವಾರ ನಗರ ಗಣೇಶೋತ್ಸವ ಸಮಿತಿಗೆ ಮುಸ್ಲಿಂ, ಈದ್‌ ಮಿಲಾದ್‌ಗೆ ಹಿಂದು ಪದಾಧಿಕಾರಿಗಳು

Sep 16 2024, 01:58 AM IST
ಕಾರವಾರದಲ್ಲಿ ಗಣೇಶೋತ್ಸವ ಸಮಿತಿಗೆ ಮುಸ್ಲಿಂ ಧರ್ಮದವರು ಅಧ್ಯಕ್ಷರಾಗಿ, ಈದ್ ಮಿಲಾದ್ ಸಮಿತಿಗೆ ಹಿಂದುಗಳು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಎರಡೂ ಧರ್ಮದವರು ಸೇರಿ ಎರಡೂ ಹಬ್ಬಗಳನ್ನು ಸಾಮರಸ್ಯದಿಂದ ಆಚರಿಸುತ್ತಿದ್ದಾರೆ.

ಬಳ್ಕೂರು ಗಣೇಶೋತ್ಸವ ಮೆರವಣಿಗೆಯಲ್ಲಿ ‘ಕೈದಿ ನಂಬರ್ 6106’!

Sep 16 2024, 01:53 AM IST
ಮೂರ್ತಿ ವಿಸರ್ಜನೆ ವೇಳೆ ಬಳ್ಕೂರು ಚೋಣ್ ಗುಡ್ಡಿ ಫ್ರೆಂಡ್ಸ್ ಸದಸ್ಯರು ದರ್ಶನ್ ಕೈದಿ ನಂಬರ್ 6106 ಬರಹವುಳ್ಳ ಬಿಳಿ ಬಣ್ಣದ ಟೀ ಶರ್ಟ್ ಧರಿಸಿ ಡಿಜೆ ಸದ್ದಿಗೆ ಹೆಜ್ಜೆ ಹಾಕಿದ್ದರು. ಆರಂಭದಲ್ಲಿ ಕೆಲವರು ಕೈದಿ ನಂಬರ್ ಟೀ ಶರ್ಟ್‌ಗೆ ವಿರೋಧ ವ್ಯಕ್ತಪಡಿಸಿದ ಕಾರಣ ಮಾತಿನ ಚಕಮಕಿ ಏರ್ಪಟ್ಟಿತು‌.

ಗಣೇಶೋತ್ಸವ, ಈದ್‌ ಮಿಲಾದ್‌: ವಿವಿಧೆಡೆ ಪೊಲೀಸ್ ಪಥ ಸಂಚಲನ

Sep 15 2024, 01:50 AM IST
ದಾವಣಗೆರೆ ನಗರದಲ್ಲಿ ಸೆ.15ರ ಭಾನುವಾರ ನಡೆಯಲಿರುವ ವಿನೋಬ ನಗರ 2ನೇ ಮುಖ್ಯ ರಸ್ತೆಯಲ್ಲಿ ಪ್ರತಿಷ್ಠಾಪನೆ ಮಾಡಿರುವ ಗಣೇಶ ವಿಸರ್ಜನೆ ಮೆರವಣಿಗೆ ಹಾಗೂ ಸೆ.16ರಂದು ನಡೆಯಲಿರುವ ಈದ್ ಮಿಲಾದ್ ಹಿನ್ನೆಲೆಯಲ್ಲಿ ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಾಗೂ ಸಾರ್ವಜನಿಕರಲ್ಲಿ ಭಯಮುಕ್ತ ವಾತಾವರಣ ನಿರ್ಮಾಣ ದೃಷ್ಠಿಯಿಂದ ಶನಿವಾರ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ನೇತೃತ್ವದಲ್ಲಿ ‘ಪೊಲೀಸ್ ಪಥ ಸಂಚಲನ’ ನಡೆಯಿತು.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಗಣೇಶೋತ್ಸವ ಆಚರಣೆಗೂ ಅಡ್ಡಿಪಡಿಸುತ್ತಿದೆ : ಮೋದಿ ವಾಗ್ದಾಳಿ

Sep 15 2024, 01:48 AM IST
ಹರ್ಯಾಣದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಗಣೇಶೋತ್ಸವ ಆಚರಣೆಗೂ ಅಡ್ಡಿಪಡಿಸುತ್ತಿದೆ ಎಂದು ಟೀಕಿಸಿದ್ದಾರೆ. ಭ್ರಷ್ಟಾಚಾರದ ಆರೋಪ ಮಾಡಿ, ಕಾಂಗ್ರೆಸ್ ಅನ್ನು ತಿರಸ್ಕರಿಸುವಂತೆ ಮತದಾರರಲ್ಲಿ ಕರೆ ನೀಡಿದರು.

ಗಣೇಶೋತ್ಸವ, ಈದ್‌: ಪೊಲೀಸ್‌ ಪಥಸಂಚಲನ

Sep 15 2024, 01:45 AM IST
ಹುಬ್ಬಳ್ಳಿಯಲ್ಲಿ 9ನೇ ಹಾಗೂ 11ನೇ ದಿನದ ಗಣೇಶೋತ್ಸವ ಹಾಗೂ ಸೋಮವಾರ ಈದ್‌ ಮಿಲಾದ್‌ ಇರುವುದರಿಂದ ನಗರದಲ್ಲಿ ಪೊಲೀಸರು ಪಥಸಂಚಲನ ಮೂಡಿಸಿದರು. ಹಬ್ಬದ ಮೆರವಣಿಗೆಯಲ್ಲಿ ಕಾನೂನು ನಿಯಮ ಮೀರಿದರೆ ಕ್ರಮದ ಎಚ್ಚರಿಕೆಯನ್ನೂ ನೀಡಿದರು.

ಮಂಗಳೂರು ಗಣೇಶೋತ್ಸವ ವೈಭವದ ಶೋಭಾಯಾತ್ರೆ

Sep 14 2024, 01:45 AM IST
ಪ್ರತಿಷ್ಠಾಪಿಸಲ್ಪಟ್ಟ ಸರ್ವಾಲಂಕೃತ ಗಣಪತಿ ದೇವರ ವಿಗ್ರವನ್ನು ಅಲಂಕೃತ ಮಂಟಪದಲ್ಲಿರಿಸಿ, ವಿವಿಧ ಸ್ತಬ್ಧಚಿತ್ರಗಳು, ಭಜನಾ ತಂಡಗಳ ಉಪಸ್ಥಿತಿಯಲ್ಲಿ ನಡೆದ ಶೋಭಾಯಾತ್ರೆಯನ್ನು ಸಹಸ್ರಾರು ಭಕ್ತರು ವೀಕ್ಷಿಸಿದರು.

ಭಾವೈಕ್ಯತೆ, ಸಾಮರಸ್ಯ ಸಾರುವ ಗಣೇಶೋತ್ಸವ

Sep 13 2024, 01:37 AM IST
ಹೊಸಕೋಟೆ: ಗ್ರಾಮಗಳಲ್ಲಿ ಭಾವೈಕ್ಯತೆ ಹಾಗೂ ಸಾಮರಸ್ಯ ಸಾರಲು ಗಣೇಶೋತ್ಸವ ಪೂರಕವಾಗಿದೆ ಎಂದು ರಕ್ಷ ರಾಜ ಗೆಳೆಯರ ಬಳಗದ ಮುಖ್ಯಸ್ಥ ಗಿರೀಶ್ ತಿಳಿಸಿದರು.

ನಾಗಮಂಗಲ ಅಹಿತಕರ ಘಟನೆ: ಗಣೇಶೋತ್ಸವ ಸಮಿತಿಗಳ ಒಕ್ಕೂಟ ಪ್ರತಿಭಟನೆ

Sep 13 2024, 01:34 AM IST
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ಗಣೇಶ ಮೂರ್ತಿಯ ಮೆರವಣಿಗೆಯ ಸಂದರ್ಭ ನಡೆದ ಅಹಿತಕರ ಘಟನೆಗಳನ್ನು ಖಂಡಿಸಿ ಕೊಡಗು ಸಾರ್ವಜನಿಕ ಗಣೇಶೋತ್ಸವ ಸಮಿತಿಗಳ ಒಕ್ಕೂಟ ಗುರುವಾರ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ವಂದೇ ಮಾತರಂ - 150ನೇ ವಾರ್ಷಿಕೋತ್ಸವ : ಸಾಂಸ್ಕೃತಿಕ ರಾಷ್ಟ್ರೀಯತೆಯ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved