ಬಂಟರ ಸಂಘ ಗಣೇಶೋತ್ಸವ ಶೋಭಾಯಾತ್ರೆ
Sep 10 2024, 01:42 AM ISTಮಂಗಳೂರಿನ ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್‌ನ ಓಂಕಾರ ನಗರದಲ್ಲಿ 18ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸೋಮವಾರ ಅದ್ಧೂರಿಯಿಂದ ಸಂಪನ್ನಗೊಂಡಿತು.