• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

‘ಗಾಂಧೀಜಿ ಕುರಿತ ಮೋದಿ ಹೇಳಿಕೆಗೆ ಕಾಂಗ್ರೆಸ್‌ ಕಿಡಿ

May 31 2024, 11:11 AM IST

ಮಹಾತ್ಮ ಗಾಂಧಿಯವರ ಕುರಿತು 1982ರಲ್ಲಿ ಚಲನಚಿತ್ರ ಬಿಡುಗಡೆಯಾದ ಬಳಿಕವಷ್ಟೇ ಅವರ ಸಾಧನೆ ಬಗ್ಗೆ ಜಗತ್ತಿಗೆ ಪರಿಚಯವಾಯ್ತು ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಕಾಂಗ್ರೆಸ್‌ ಕಿಡಿಕಾರಿದೆ.

ರಾಜ್ಯ ಸರ್ಕಾರದಿಂದ ಗಾಂಧೀಜಿ, ಅಂಬೇಡ್ಕರ್‌ ಆಶಯ ಸಾಕಾರ: ಬಿ.ಕೆ. ಹರಿಪ್ರಸಾದ್

Mar 10 2024, 01:47 AM IST
ರಾಜ್ಯದ ಎಲ್ಲ ಬಡವರಿಗೆ ಶಿಕ್ಷಣ, ಆಹಾರ, ಆರೋಗ್ಯ ಸಿಗಬೇಕು ಎಂಬ ಯೋಚನೆಯಿಂದ ಸರ್ಕಾರ ಯೋಜನೆ ಜಾರಿ ಮಾಡಿದೆಯಾದರೂ, ನೂರಾರು ಟೀಕೆ ಟಿಪ್ಪಣಿಗಳನ್ನು ಎದುರಿಸಬೇಕಾಯಿತು. ಆದರೆ ಅದರ ಬಗ್ಗೆ ತಲೆಕೆಡಿಸಿಕೊಳ್ಳದೆ ಜನರು ಬೇವರು ಸುರಿಸಿದ ಹಣ ಮತ್ತೆ ಜನರಿಗೆ ಸಿಗಬೇಕು ಎಂಬ ಯೋಚನೆಯಿಂದ ಗ್ಯಾರಂಟಿ ಯೋಜನೆ ಜಾರಿ ಮಾಡಲಾಗಿದೆ ಎಂದು ಹರಿಪ್ರಸಾದ್‌ ಹೇಳಿದರು .

ಗಾಂಧೀಜಿ, ಸತ್ಯ, ಅಹಿಂಸೆ, ಸತ್ಯಾಗ್ರಹ ಪ್ರತಿಪಾದಕರು: ಮಹದೇವಪ್ಪ ಕಂಬಳಿ

Mar 05 2024, 01:36 AM IST
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಸತ್ಯ, ಅಹಿಂಸೆ, ಅಸ್ಪೃಶ್ಯತೆ, ಸತ್ಯಾಗ್ರಹ ಪರಿಕಲ್ಪನೆಗಳ ಪ್ರತಿಪಾದಕರಾಗಿದ್ದಾರೆ. ದೇಶಪ್ರೇಮ, ಸ್ವದೇಶಿ, ಸರ್ವಧರ್ಮ ಸಹಿಷ್ಣತೆಗಳ ಮೂಲಕ ಭಾರತೀಯ ನಾಗರಿಕ ಹಕ್ಕುಗಳಿಗಾಗಿ ಹೋರಾಟ ನಡೆಸಿದ ಮಹಾಚೇತನ ಎ೦ದು ಮಹದೇವಪ್ಪ ಕಂಬಳಿ ಅಭಿಪ್ರಾಯ ವ್ಯಕ್ತಪಡಿಸಿದರು.

ಗಾಂಧೀಜಿ ಹುತಾತ್ಮ ದಿನ; ಮಾನವ ಸರಪಳಿ ರಚಿಸಿ ಜಾಗೃತಿ

Feb 04 2024, 01:31 AM IST
ಸೌಹಾರ್ದ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ವಿವಿಧ ಪ್ರಗತಿ ಪರ, ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಮಹಾತ್ಮ ಗಾಂಧೀಜಿ ಹುತಾತ್ಮರಾದ ದಿನದ ಅಂಗವಾಗಿ ಹರಿಹರದ ಗಾಂಧಿ ವೃತ್ತದಲ್ಲಿ ಸೌಹಾರ್ದತಾ ಮಾನವ ಸರಪಳಿ ರಚಿಸಿದರು.

ಶ್ರದ್ಧಾಭಕ್ತಿಯ ಹುತಾತ್ಮ ದಿನಾಚರಣೆ: ಗಾಂಧೀಜಿ ಚಿತಾಭಸ್ಮದ ಮೆರವಣಿಗೆ

Jan 31 2024, 02:19 AM IST
ಹುತಾತ್ಮ ದಿನಾಚರಣೆ ಪ್ರಯುಕ್ತ ಮಡಿಕೇರಿ ಜಿಲ್ಲಾಡಳಿತ ಭವನದ ಜಿಲ್ಲಾ ಖಜಾನೆಯಲ್ಲಿರಿಸಲಾಗಿದ್ದ ಮಹಾತ್ಮ ಗಾಂಧೀಜಿ ‘ಚಿತಾಭಸ್ಮ’ ಹೊರತೆಗೆದು ಪುಷ್ಪಮಾಲೆಗಳಿಂದ ಶೃಂಗರಿಸಿ ಗೌರವ ಸಮರ್ಪಣೆ ಮಾಡಲಾಯಿತು. ಪೊಲೀಸ್ ವಾದ್ಯಗಳೊಂದಿಗೆ ನಗರದ ಮಂಗೇರಿರ ಮುತ್ತಣ್ಣ ಹಾಗೂ ಜನರಲ್ ತಿಮ್ಮಯ್ಯ ವೃತ್ತದ ಮುಖ್ಯ ರಸ್ತೆ ಮೂಲಕ ಗಾಂಧೀಜಿಯವರ ಚಿತಾಭಸ್ಮ ಕೊಂಡೊಯ್ದು ಗಾಂಧಿ ಮಂಟಪ ಬಳಿ (ಗಾಂಧಿ ಮೈದಾನ) ಇರಿಸಿ ಗಾಂಧಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ನಮನ ಸಮರ್ಪಿಸಲಾಯಿತು.

ಗಾಂಧೀಜಿ ರಾಮ ರಾಜ್ಯದ ಕನಸು ಈಡೇರಿದಿಯೇ?: ಬಿ.ಎನ್. ವಾಸರೆ

Jan 31 2024, 02:17 AM IST
ಗಾಂಧೀಜಿ ಜಾತಿ, ಧರ್ಮ, ಪ್ರದೇಶ ಮೀರಿ ಈ ದೇಶ ಒಂದುಗೂಡಿಸಿ ಸ್ವಾತಂತ್ರ‍್ಯ ಹೋರಾಟ ರೂಪಿಸಿದ್ದರು. ಜತೆಗೆ ದೇಶಕ್ಕೆ ಸ್ವಾತಂತ್ರ‍್ಯ ತಂದುಕೊಡುವಲ್ಲಿ ನಾಯಕತ್ವ ವಹಿಸಿದ್ದರು.

ಹೊಸಪೇಟೆಯಲ್ಲಿ ಮಹಾತ್ಮ ಗಾಂಧೀಜಿ ಪುಣ್ಯಸ್ಮರಣೆ

Jan 31 2024, 02:16 AM IST
ತಾವು ಬದುಕಿದ ರೀತಿಯನ್ನೇ ಸಂದೇಶವಾಗಿ ಮಾರ್ಪಡಿಸುವುದು ಇನ್ನೂ ಕಷ್ಟ. ಇದನ್ನು ಸಾಧಿಸಿ ಮಹಾನ್‌ ದಾರ್ಶನಿಕನಾಗಿ ನಮಗೆಲ್ಲ ಸ್ವಾತಂತ್ರ್ಯದ ಬೆಳಕು ನೀಡಿದ ಮಹಾತ್ಮ ಗಾಂಧೀಜಿ ನಮ್ಮ ನಿತ್ಯ ಜೀವನದ ಆದರ್ಶವಾಗಬೇಕು.

ಪುತ್ತೂರು ಗಾಂಧಿಕಟ್ಟೆಯಲ್ಲಿ ಗಾಂಧೀಜಿ ಹುತಾತ್ಮ ದಿನಾಚರಣೆ

Jan 31 2024, 02:16 AM IST
ಮಹಾತ್ಮ ಗಾಂಧೀಜಿ ಅವರ ಹುತಾತ್ಮ ದಿನಾಚರಣೆ ಅಂಗವಾಗಿ ಮಂಗಳವಾರ ಪುತ್ತೂರಿನ ಗಾಂಧಿಕಟ್ಟೆಯಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆಗೆ ಹಾರಾರ್ಪಣೆ ಮಾಡಿ ಸಂದೇಶ ನೀಡಿದರು.

ಗಾಂಧೀಜಿ ಕುರಿತು ಸತ್ಯ ವಿಚಾರ ಪಸರಿಸೋಣ: ರಮಾನಾಥ ರೈ

Jan 31 2024, 02:15 AM IST
ಮಂಗಳೂರು ನಗರದ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್‌ ಭವನದಲ್ಲಿ ಮಂಗಳವಾರ ಮಹಾತ್ಮಾ ಗಾಂಧೀಜಿ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮ ನಡೆಯಿತು.

ಗಾಂಧೀಜಿ ವಿಚಾರಗಳ ಓದದೆ ಟೀಕೆ ಮಾಡುವುದು ಸಲ್ಲ

Jan 30 2024, 02:03 AM IST
ಇಂದು ಗಾಂಧಿಯ ವ್ಯಕ್ತಿ ದರ್ಶನ ಸಾಧ್ಯವಿಲ್ಲ. ಆದರೆ ಅವರ ವಿಚಾರ ದರ್ಶನ ಇಂದಿಗೂ ಸಾಧ್ಯವಾಗುತ್ತಿದೆ. ಹಾಗಾಗಿ ವಿದ್ಯಾರ್ಥಿಗಳು ವಿಚಾರಕ್ಕಾಗಿ ಬದುಕಬೇಕು, ಆಲೋಚನೆ ಮಾಡಬೇಕು. ಮಹಾತ್ಮಾ ಗಾಂಧಿಯ ವಿಚಾರಗಳನ್ನು ಓದದೇ ಅವರನ್ನು ಟೀಕೆ ಮಾಡುವುದು ಸಲ್ಲವೆಂದು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved