• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಬೇಡ್ಕರ್, ಮಹಾತ್ಮ ಗಾಂಧೀಜಿ ನಮಗೆ ಮಾದರಿ: ತಾಪಂ ಇಒ ಅಂಬರೀಶ ಪಾಟೀಲ

Jan 27 2024, 01:21 AM IST
ಕಮಲಾಪುರ ತಾಲೂಕು ಆಡಳಿತ ವತಿಯಿಂದ ಶುಕ್ರವಾರ ಆಯೋಜಿಸಿದ 75ನೇ ಗಣರಾಜ್ಯೋತ್ಸವದಲ್ಲಿ ತಾಪಂ ಇಒ ಅಂಬರೀಶ ಪಾಟೀಲ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಹಳೆಯ ಪಿಂಚಣಿ ಜಾರಿಗೆ ಆಗ್ರಹಿಸಿ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ

Jan 22 2024, 02:17 AM IST
ತಾಲೂಕು ಸರ್ಕಾರಿ ನೌಕರರು ನೂತನ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವಂತೆ ಆಗ್ರಹಿಸಿ ಪಟ್ಟಣದ ಸೋಮೇಶ್ವರ ಪಾದಗಟ್ಟಿಯ ಹತ್ತಿರದ ಇರುವ ಮಹಾತ್ಮಾ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಶಾಸಕ ಡಾ. ಚಂದ್ರು ಲಮಾಣಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಗಾಂಧೀಜಿ ಬಗ್ಗೆ ಮಾತನಾಡುವುದಕ್ಕೂಗಟ್ಟಿಯಾದ ನೈತಿಕತೆ ಅಗತ್ಯ: ಶಂಕರ್‌

Dec 21 2023, 01:15 AM IST
ಗಾಂಧೀಜಿ ಅವರ ಜೀವನ ಹಾಗೂ ತಿಳಿಸಿದ ವಿಚಾರಗಳಿಂದ ಬದುಕಿಗೆ ಸದಾ ಸ್ಫೂರ್ತಿಯಾಗುತ್ತಾರೆ ಎಂದು ಮಾಜಿ ಸಭಾಪತಿ ಡಾ। ಬಿ.ಎಲ್‌.ಶಂಕರ್‌ ಹೇಳಿದರು.

ಸಮಾಜ ಸೇವಾಕಾರ್ಯಗಳಲ್ಲಿ ಗಾಂಧೀಜಿ ತತ್ವ ಅನುಷ್ಠಾನಿಸಿದ ಡಾ. ಹೆಗ್ಗಡೆ: ಶಿವಾಚಾರ್ಯ ಸ್ವಾಮೀಜಿ

Dec 08 2023, 01:45 AM IST
ಸಮಾಜಮುಖಿ ಸೇವಾಕಾರ್ಯಗಳಲ್ಲಿ ಗಾಂಧೀಜಿ ತತ್ವಗಳನ್ನು ಅನುಷ್ಠಾನಿಸಿದ ಡಾ. ವೀರೇಂದ್ರ ಹೆಗ್ಗಡೆ: ಶಿವಾಚಾರ್ಯ ಸ್ವಾಮೀಜಿ ಅಭಿಮತ

ಮದ್ಯ ಮುಕ್ತ ಮಾಡಲು ಆಂದೋಲನ ಪ್ರಾರಂಭಿಸಿದ್ದ ಗಾಂಧೀಜಿ

Oct 16 2023, 01:45 AM IST
ಹೊಸಕೋಟೆ: ಬ್ರಿಟೀಷರ ದಾಸ್ಯದಿಂದ ದೇಶವನ್ನು ರಕ್ಷಿಸಿದ ಕೀರ್ತಿ ಜೊತೆಗೆ ಪ್ರತಿಯೊಂದು ಕುಟುಂಬದ ಉತ್ತಮ ಬದುಕಿಗಾಗಿ ಮದ್ಯಪಾನ ಮುಕ್ತ ಮಾಡಲು ಆಂದೋಲನ ಮಾಡಿದ ಕೀರ್ತಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರಿಗೆ ಸಲ್ಲುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ನಿರ್ದೇಶಕ ಉಮರಬ್ಬ ತಿಳಿಸಿದರು.

ವಿಶ್ವದ ಅನೇಕ ರಾಷ್ಟ್ರಗಳಿಗೆ ಗಾಂಧೀಜಿ ಹೋರಾಟ ಪ್ರೇರಣೆ: ತಮ್ಮಯ್ಯ

Oct 13 2023, 12:15 AM IST
ವಿಶ್ವದ ಅನೇಕ ರಾಷ್ಟ್ರಗಳಿಗೆ ಗಾಂಧೀಜಿ ಹೋರಾಟ ಪ್ರೇರಣೆ: ತಮ್ಮಯ್ಯ

ವಿಶ್ವವೇ ಮೆಚ್ಚಿದೆ ಆದರ್ಶ ಗಾಂಧೀಜಿ: ಡಾ. ಜಿ ಪರಮೇಶ್ವರ್

Oct 03 2023, 06:06 PM IST
ವಿಶ್ವವೇ ಮೆಚ್ಚಿದೆ ಆದರ್ಶ ಗಾಂಧೀಜಿ: ಡಾ. ಜಿ ಪರಮೇಶ್ವರ್ತುಮಕೂರು ಜಿಲ್ಲೆಗೆ ಆಗಮಿಸಿದ್ದ ಮಹಾತ್ಮ । ಪಾಲಿಕೆಯಿಂದ ಬಾಪೂಜಿ ವಾಸವಿದ್ದ ಕೊಠಡಿ ಅಭಿವೃದ್ಧಿ । ಗಾಂಧಿ ಕನಸಿನ ಸ್ವಚ್ಛ ಭಾರತಕ್ಕೆ ಶ್ರಮಿಸಿ

ಗಾಂಧೀಜಿ ತತ್ವ, ಆದರ್ಶಗಳು ಅನುಕರಣೀಯ: ಕಾಗೋಡು ಅಭಿಮತ

Oct 03 2023, 06:06 PM IST
ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಆಯೋಜಿಸಿದ್ದ ಗಾಂಧಿ ಸ್ಮರಣೆ ಕಾರ್ಯಕ್ರಮ

ಗಾಂಧೀಜಿ ಪ್ರಪಂಚಕ್ಕೆ ಆದರ್ಶ ವ್ಯಕ್ತಿ

Oct 03 2023, 06:05 PM IST

ಮಹಾತ್ಮ ಗಾಂಧೀಜಿ ಭಾರತ ಸೇರಿದಂತೆ ಇಡೀ ಪ್ರಪಂಚಕ್ಕೆ ಆದರ್ಶ ವ್ಯಕ್ತಿಯಾಗಿದ್ದರು ಎಂದು ವಿದ್ಯಾ ಭಾರತೀಯ ಪ್ರಾಂತೀಯ ಸಂಘಟನಾ ಕಾರ್ಯದರ್ಶಿ ಉಮೇಶ್ ಜೀ ಹೇಳಿದರು.

ಮಹಾತ್ಮ ಗಾಂಧೀಜಿ ತತ್ವ ಸಿದ್ಧಾಂತ ಪಾಲಿಸೋಣ

Oct 03 2023, 06:04 PM IST
ದೊಡ್ಡಬಳ್ಳಾಪುರ:ಪ್ರತಿಯೊಬ್ಬರು ಗಾಂಧೀಜಿ ಅವರ ಸತ್ಯ, ಅಹಿಂಸೆ ಮುಂತಾದ ತತ್ವಾದರ್ಶಗಳನ್ನು ನಿಜ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಉತ್ತಮ ಜೀವನ ರೂಪಿಸಿಕೊಳ್ಳಲು ಸಹಕಾರಿ ಎಂದು ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved