• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಾತ್ಮ ಗಾಂಧೀಜಿ ಕನಸು ನನಸಾಗಿಸಲು ಸಂಕಲ್ಪ ಮಾಡಿ: ಶಾಸಕ ಎಚ್.ಟಿ.ಮಂಜು

Jan 04 2025, 12:32 AM IST
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸು ದೇಶಕ್ಕೆ ಸ್ವಾತಂತ್ರ್ಯ ಬಂದು 77 ವರ್ಷಗಳು ಕಳೆಯುತ್ತಿದ್ದರೂ ಇಂದಿಗೂ ನನಸಾಗಿಲ್ಲ. ಎಲ್ಲೆಡೆ ಭ್ರಷ್ಟಾಚಾರ ಹೆಚ್ಚಾಗಿದೆ. ಸರ್ಕಾರದ ವಿವಿಧ ಯೋಜನೆಗಳ ಫಲವು ಅರ್ಹ ಫಲಾನುಭವಿಗಳಿಗೆ ಸಿಗುವ ಬದಲಿಗೆ ಉಳ್ಳವರ ಪಾಲಾಗುತ್ತಿದೆ.

ಮಹಿಳೆಯರಿಗೆ ಸೂಕ್ತ ಸ್ಥಾನಮಾನ ಗಾಂಧೀಜಿ ಅಭಿಪ್ರಾಯವಾಗಿತ್ತು: ಎಚ್.ಆರ್.ಸುಜಾತ

Jan 01 2025, 12:00 AM IST
ಸ್ವಾತಂತ್ರ್ಯ ಎನ್ನುವುದು ಮಹಿಳೆಯರ ಹಕ್ಕು, ಶಿಕ್ಷಣವು ಹೆಣ್ಣು ಮಕ್ಕಳಿಗೆ ಸಿಗಬೇಕು. ಅದನ್ನು ಪುರುಷರ ವಿರುದ್ಧ ಹೋರಾಟ ಮಾಡಿ ಪಡೆದುಕೊಳ್ಳುವಂತಾಗಬಾರದು. ಅಸ್ಪೃಶ್ಯತಾ ನಿವಾರಣೆ, ಜನರ ಆರ್ಥಿಕ ಪರಿಸ್ಥಿತಿ ಉತ್ತಮಪಡಿಸುವುದು ಸೇರಿದಂತೆ ಹಲವು ಪರಿಕಲ್ಪನೆಗಳನ್ನು ಹೊಂದಿದ್ದರು.

ಬೆಳಗಾವಿಯ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ : ವೀರಸೌಧದಲ್ಲಿ ಗಾಂಧೀಜಿ ಪ್ರತಿಮೆ ಅನಾವರಣ

Dec 27 2024, 02:16 AM IST
ಬೆಳಗಾವಿಯಲ್ಲಿ 1924ರಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಹಿನ್ನೆಲೆ ನಗರದ ಟಿಳಕವಾಡಿಯ ವೀರಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಹಾತ್ಮ ಗಾಂಧೀಜಿ ಪುತ್ಥಳಿ ಅನಾವರಣಗೊಳಿಸಿದರು.

ಕಾಂಗ್ರೆಸ್‌ ಗಾಂಧಿಗಿರಿಗೆ 100 : 1924ರಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ 39ನೇ ಕಾಂಗ್ರೆಸ್‌ ಅಧಿವೇಶನ

Dec 26 2024, 01:45 AM IST

ಇತ್ತೀಚೆಗೆ ತಾನೆ ನಡೆದ ರಾಜ್ಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನದಿಂದಾಗಿ ರಾಜ್ಯ ರಾಜಕೀಯದ ಕೇಂದ್ರ ಬಿಂದುವಾಗಿ ಗಮನ ಸೆಳೆದಿದ್ದ ಬೆಳಗಾವಿ ನಗರ ಈಗ ಮತ್ತೆ 1924ರಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ 39ನೇ ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವ ಆಚರಣೆಗೆ ಸಜ್ಜುಗೊಂಡಿದೆ.  

27ರಂದು ಮಹಾತ್ಮ ಗಾಂಧೀಜಿ ಪುತ್ಥಳಿ ಅನಾವರಣ: ಸಚಿವ ಎಚ್‌.ಕೆ. ಪಾಟೀಲ

Dec 25 2024, 12:46 AM IST
ಬೆಳಗಾವಿಯಲ್ಲಿ ನಡೆಯುತ್ತಿರುವ 39ನೆಯ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸಮಿತಿ ಅಧ್ಯಕ್ಷ ಹಾಗೂ ರಾಜ್ಯದ ಕಾನೂನು ಮತ್ತು ಸಂಸದಿಯ ವ್ಯವಹಾರಗಳ ಖಾತೆ ಸಚಿವ ಎಚ್.ಕೆ. ಪಾಟೀಲ ಸ್ವಾತಂತ್ರ‍್ಯ ಯೋಧರ ಮನೆಗಳಿಗೆ ತೆರಳಿ ಸುವರ್ಣಸೌಧ ಮುಂದೆ ಪ್ರತಿಷ್ಠಾಪಿಸಲಾಗಿರುವ ಮಹಾತ್ಮ ಗಾಂಧಿ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಕುಟುಂಬ ಸಮೇತ ಆಗಮಿಸಲು ಆಹ್ವಾನ ನೀಡಿದರು.

ಗಾಂಧೀಜಿ ಪ್ರತಿಮೆ ಅನಾವರಣ: ಪಕ್ಷಾತೀತ ಆಹ್ವಾನಕ್ಕೆ ನಿರ್ಧಾರ

Dec 22 2024, 01:31 AM IST
ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್‌ ಅಧಿವೇಶನಕ್ಕೆ 100 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಡಿ.27ರಂದು ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆ ಅನಾವರಣ ಮಾಡಲಾಗುತ್ತಿದ್ದು, ಕಾರ್ಯಕ್ರಮಕ್ಕೆ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ವಿರೋಧ ಪಕ್ಷದ ನಾಯಕರು ಮತ್ತು ಪಕ್ಷಾತೀತವಾಗಿ ಎಲ್ಲ ಶಾಸಕರನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ.

ಗಾಂಧೀಜಿ ತ್ಯಾಗ ಸ್ಮರಣೆಗೆ 27ರಂದು ಬೆಳಗಾವಿಯಲ್ಲಿ ಸಮಾವೇಶ: ಶಾಸಕ ದೇಶಪಾಂಡೆ

Dec 16 2024, 12:48 AM IST
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ತ್ಯಾಗ, ಬಲಿದಾನ, ನಿಸ್ವಾರ್ಥ ನಡೆ ಯುವ ಜನಾಂಗಕ್ಕೆ ಪರಿಚಯಿಸಬೇಕು. ಇತಿಹಾಸ ಮರುಕಳಿಸಬೇಕು.

ಗಾಂಧೀಜಿ ತತ್ವಗಳಿಗೆ ಭಗವದ್ಗೀತೆಯೇ ಸ್ಫೂರ್ತಿ: ನಾಡೋಜ ಡಾ. ವೂಡೇ ಪಿ. ಕೃಷ್ಣ

Nov 15 2024, 12:33 AM IST
ವೀಣಾ ಶಿವಪ್ಪಾ ಠಬ್ಬಣ್ಣವರ,ಸರ್ಕಾರಿ ಪದವಿ ಕಾಲೇಜು, ಹುಕ್ಕೇರಿ ಮತ್ತು ಎನ್.ಎಚ್.ರಿಶಿತಾ ಶೇಷಾದ್ರಿಪುರಂ ಡಿಗ್ರಿ ಕಾಲೇಜು ಮೈಸೂರು. ಇವರು ಸಮಾಧಾನಕರ ಬಹುಮಾನ ಸ್ವೀಕರಿಸಿದರು. ಶ್ವೇತಾ ಹಾಗೂ ತಂಡದವರಿಂದ ರಾಮ ನಾಮದ ಭಜನೆ ನಡೆಯಿತು.

ಪೊಲೀಸ್ ಠಾಣೆ ಎದುರೇ ಗಾಂಧೀಜಿ ವೇಷದಲ್ಲಿ ಮಕ್ಕಳ ಭಿಕ್ಷಾಟನೆ

Oct 27 2024, 02:15 AM IST
ಪೊಲೀಸ್ ಠಾಣೆ ಎದುರೇ ಎನ್.ಆರ್‌. ವೃತ್ತದಲ್ಲಿ ಮೈಗೆ ಸಿಲ್ವರ್ ಬಣ್ಣ ಬಳಿದುಕೊಂಡು ಗಾಂಧೀಜಿ ವೇಶದಲ್ಲಿ ಭಿಕ್ಷಾಟನೆ ಮಾಡುತ್ತಿದ್ದ ಐವರು ಮಕ್ಕಳನ್ನು ಶ್ರೀರಾಮ ಸೇನೆಯವರು ರಕ್ಷಣೆ ಮಾಡಿ ಅವರನ್ನು ಮೊದಲು ಪೊಲೀಸ್ ಠಾಣೆಗೆ ಕರೆತಂದು ನಂತರ ಪೊಲೀಸರ ಸಲಹೆ ಮೇರೆಗೆ ಮಕ್ಕಳನ್ನು ಕಲ್ಯಾಣ ಇಲಾಖೆಗೆ ಒಪ್ಪಿಸಿದ ಘಟನೆ ನಡೆದಿದೆ. ಇಂತಹ ಮಕ್ಕಳು ಇಲ್ಲಿ 200ಕ್ಕೂ ಹೆಚ್ಚು ಇದ್ದಾರೆ ಎನ್ನಲಾಗಿದೆ.

ಗಾಂಧೀಜಿ ವಿಚಾರಧಾರೆ ಎಂದೆಂದಿಗೂ ಪ್ರಸ್ತುತ

Oct 10 2024, 02:20 AM IST
ಪ್ರಸ್ತುತ ಜಾತೀಯತೆ, ಮತೀಯ ಗಲಭೆ ಎಲ್ಲೆಲ್ಲೂ ತಾಂಡವವಾಡುತ್ತಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved