ಗಾಂಧೀಜಿ ಸತ್ಯ, ಅಹಿಂಸೆ ತತ್ವ ಅಳವಡಿಸಿಕೊಳ್ಳಿ: ಪ್ರೊ.ಎಂ.ಆರ್.ಗಂಗಾಧರ್
Oct 03 2024, 01:24 AM ISTಗಾಂಧೀಜಿ ಅವರ ಸರಳತೆ, ಸತ್ಯ, ಅಹಿಂಸೆ, ಸರ್ವೋದಯ ಮುಂತಾದ ತತ್ವಾದರ್ಶಗಳನ್ನು ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಚಾಮರಾಜನಗರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಆರ್.ಗಂಗಾಧರ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಚಾಮರಾಜನಗರ ವಿಶ್ವವಿದ್ಯಾಲಯದಲ್ಲಿ ಬುಧವಾರ ಏರ್ಪಡಿಸಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.