• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಾಂಧೀಜಿ ತತ್ವಾದರ್ಶಗಳನ್ನು ಯುವಜನಾಂಗ ಪಾಲಿಸಬೇಕು: ಕೆ.ಎಂ.ಉದಯ್

Oct 03 2024, 01:19 AM IST
My Experiment with Truth ಮತ್ತು ನನ್ನ ಜೀವನವೇ ನನಗೆ ಸಂದೇಶ ಎಂದು ನಾಡಿಗೆ ಮಹತ್ವದ ವಿಚಾರಗಳನ್ನು ತಿಳಿಸಿಕೊಟ್ಟವರು ಬಾಪೂಜಿ. 1857ರ ಸಿಪಾಯಿ ದಂಗೆಯಿಂದ ಹಿಡಿದು 1942ರ ಕ್ವಿಟ್ ಇಂಡಿಯಾ ಚಳವಳಿಯವರೆಗೆ ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಎಲ್ಲ ಮಹನೀಯರುಗಳನ್ನ ಸ್ಮರಿಸಿಕೊಳ್ಳುವ ದಿನ ಇದಾಗಿದೆ.

ಜಿಲ್ಲಾದ್ಯಂತ ಗಾಂಧೀಜಿ, ಶಾಸ್ತ್ರಿಜಿಗೆ ಗೌರವ ಸಲ್ಲಿಕೆ

Oct 03 2024, 01:19 AM IST
ರಾಮನಗರ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಮಾಜಿ ಪ್ರಧಾನಿ ಲಾಲ್‌ ಬಹದ್ದೂರ್ ಶಾಸ್ತ್ರಿ ಜಯಂತಿ ಪ್ರಯುಕ್ತ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ನಗರದಲ್ಲಿ ಬುಧವಾರ ಬೆಳಗ್ಗೆ ಜಾಥಾ ನಡೆಸಿದರು

ಕೇವಲ ಭಾಷಣದಿಂದ ಗಾಂಧೀಜಿ ಆಶಯಗಳು ಈಡೇರಲ್ಲ: ಸಿದ್ದರಾಮಯ್ಯ

Oct 03 2024, 01:19 AM IST
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರನ್ನು ಕೊಂದಿರಬಹುದು. ಆದರೆ ಅವರ ವಿಚಾರಧಾರೆ, ಸತ್ಯ, ಅಹಿಂಸೆಯನ್ನು ಕೊಲ್ಲಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.

ದೇಶಕ್ಕೆ ಮಹಾತ್ಮ ಗಾಂಧೀಜಿ ಸೇವೆ ಅವಿಸ್ಮರಣೀಯ: ಎಸ್.ವಿ. ಸಂಕನೂರ

Oct 03 2024, 01:18 AM IST
ಗದಗ ನಗರದ ಜಿಲ್ಲಾಡಳಿತ ಭವನದಲ್ಲಿ ಬುಧವಾರ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 155ನೇ ಜನ್ಮದಿನಾಚರಣೆ ಹಾಗೂ ಲಾಲ್‌ ಬಹದ್ದೂರ ಶಾಸ್ತ್ರೀಜಿ ಅವರ 120ನೇ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಗಾಂಧೀಜಿ ಸೇವೆ ಸ್ಮರಣೀಯ: ತಮ್ಮಯ್ಯ

Oct 03 2024, 01:18 AM IST
ಚಿಕ್ಕಮಗಳೂರು, ದೇಶದಲ್ಲಿ ಬ್ರಿಟಿಷರ ಆಳ್ವಿಕೆ ಕಾಲದಲ್ಲಿ ಅಹಿಂಸೆಗೆ ಆಸ್ಪದ ನೀಡದೇ ಶಾಂತಿಯಿಂದ ದೇಶದ ಚಳುವಳಿಯಲ್ಲಿ ಭಾಗಿಯಾಗಿ ಸ್ವಾತಂತ್ರ್ಯಕ್ಕಾಗಿ ದುಡಿದ ಮಹಾ ಪುರುಷ ಗಾಂಧಿಯವರ ಸೇವೆ ಸ್ಮರಣಿಯ. ಇವರ ಅಹಿಂಸಾತನದಿಂದ ಭಾರತವನ್ನು ಬ್ರಿಟಿಷರ ಕಪಿಮುಷ್ಠಿ ಯಿಂದ ಸ್ವಾತಂತ್ರ್ಯಗೊಳಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ಶಾಸಕ ಎಚ್‌.ಡಿ. ತಮ್ಮಯ್ಯ ಹೇಳಿದರು.

ಗಾಂಧೀಜಿ ಅವರ ಅಹಿಂಸೆ, ಸತ್ಯ ಮಾರ್ಗ ಎಲ್ಲರಿಗೂ ದಾರಿದೀಪ: ರುದ್ರಪ್ಪ ಲಮಾಣಿ

Oct 03 2024, 01:17 AM IST
ಜಗತ್ತಿನಾದ್ಯಂತ ಗಾಂಧೀಜಿಯವರ ತತ್ವಾದರ್ಶಗಳು ಮೆಚ್ಚುಗೆಗೆ ಪಾತ್ರವಾಗಿವೆ. ಅವರು ಗ್ರಾಮಗಳ ಅಭಿವೃದ್ಧಿ ಹಾಗೂ ಅಸ್ಪೃಶ್ಯತೆ ತೊಡೆದುಹಾಕುವ ಕನಸು ಕಂಡಿದ್ದರು ಎಂದು ಶಾಸಕ ರುದ್ರಪ್ಪ ಲಮಾಣಿ ಹೇಳಿದರು.

ಗಾಂಧೀಜಿ ಆದರ್ಶ ವ್ಯಕ್ತಿತ್ವದ ವಿಶ್ವನಾಯಕ: ವಾಮದೇವಪ್ಪ

Oct 03 2024, 01:17 AM IST
ಮಹಾತ್ಮ ಗಾಂಧೀಜಿ ಅವರು ಆದರ್ಶಮಯ ವ್ಯಕ್ತಿತ್ವ ಹೊಂದಿದ್ದ ವಿಶ್ವನಾಯಕರಾಗಿದ್ದರು. ಈಗಲೂ ವಿಶ್ವಾದ್ಯಂತ ಕೋಟ್ಯಂತರ ಸಂಖ್ಯೆಯಲ್ಲಿ ಗಾಂಧೀಜಿ ಅನುಯಾಯಿಗಳಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ ಹೇಳಿದ್ದಾರೆ.

ಮಹಾತ್ಮಾ ಗಾಂಧೀಜಿ ತತ್ವಗಳು ಸರ್ವಕಾಲಕ್ಕೂ ಪ್ರಸ್ತುತ: ಡಿಸಿ ಡಾ. ಕೆ. ವಿದ್ಯಾಕುಮಾರಿ

Oct 03 2024, 01:17 AM IST
ಗಾಂಧೀಜಿ ಅವರ ಸತ್ಯ, ಶಾಂತಿ, ಅಹಿಂಸಾ ತತ್ವಗಳು ಇಂದು ಹೆಚ್ಚು ಪ್ರಸ್ತುತವಾಗಿದೆ. ಅವುಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ತಿಳಿಸಿದರು.

ಗಾಂಧೀಜಿ, ಶಾಸ್ತ್ರಿ ತತ್ವಾದರ್ಶ ಎಲ್ಲರಿಗೂ ಆದರ್ಶಪ್ರಾಯ

Oct 03 2024, 01:17 AM IST
ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಯವರು ಸತ್ಯ, ಅಹಿಂಸೆ, ತ್ಯಾಗ, ಬಲಿದಾನ ಮತ್ತು ಸರಳತೆ ಮೌಲ್ಯಗಳ ಪ್ರತೀಕವಾಗಿದ್ದಾರೆ. ಅವರ ತತ್ವಾದರ್ಶ ಎಲ್ಲರಿಗೂ ಆದರ್ಶಪ್ರಾಯವೆಂದು ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಬಣ್ಣಿಸಿದರು.

ಸತ್ಯಾನ್ವೇಷಣೆಗೆ ಒತ್ತು ನೀಡಿದ್ದ ಗಾಂಧೀಜಿ: ಡಾ.ವೈ.ಎಚ್. ನಾಯಕವಾಡಿ

Oct 03 2024, 01:17 AM IST
ದಕ್ಷಿಣ ಆಫ್ರಿಕಾದ ನ್ಯಾಯವಾದದ ತೆರಿಗೆ ಪ್ರಕರಣ ಒಂದರಲ್ಲಿಯೂ ಗಾಂಧೀಜಿ ಅವರು ತಮ್ಮ ಕಕ್ಷಿದಾರನ ವಿರುದ್ಧವಾಗಿಯೇ ವಾದವನ್ನು ಮಂಡಿಸಿ, ಸತ್ಯವನ್ನು ಎತ್ತಿ ಹಿಡಿದಿದ್ದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved