• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಮಟಾದಲ್ಲಿ ಗಾಳಿ ಮಳೆಗೆ ಹೆಸ್ಕಾಂಗೆ 36 ಲಕ್ಷ ರುಪಾಯಿ ಹಾನಿ

May 27 2025, 01:40 AM IST
ಮರಾಕಲ್ ವಿಭಾಗದಲ್ಲಿ ೨೧ ಕಂಬಗಳು ಒಟ್ಟೂ ೯೬ ಕಂಬಗಳು ಮುರಿದು ₹೧೪.೪೪ ಲಕ್ಷ ಹಾನಿಯಾಗಿದೆ.

ಕೊಡಗು ಜಿಲ್ಲಾದ್ಯಂತ ಭಾರಿ ಗಾಳಿ ಮಳೆ: ಜನ ಜೀವನ ತತ್ತರ

May 26 2025, 12:00 AM IST
ಜಿಲ್ಲಾದ್ಯಂತ ಭಾನುವಾರ ಕೂಡ ಗಾಳಿ ಸಹಿತ ಮಳೆಯಾಗಿದೆ. ಮುಂಗಾರು ಮಳೆಗೆ ಜನರು ತತ್ತರಿಸಿದ್ದಾರೆ.

ಜಿಲ್ಲೆಯಾದ್ಯಂತ ಭಾರೀ ಮಳೆ, ಗಾಳಿ: ಮರ ಬಿದ್ದು ಓರ್ವ ಸಾವು

May 25 2025, 11:57 PM IST
ಚಿಕ್ಕಮಗಳೂರು, ಮಳೆಯ ಆರ್ಭಟಕ್ಕೆ ಕಾಫಿ ನಾಡು ತತ್ತರಿಸುತ್ತಿದೆ. ಬಲವಾಗಿ ಬೀಸುತ್ತಿರುವ ಗಾಳಿಗೆ ಮರ, ವಿದ್ಯುತ್‌ ಕಂಬಗಳು ಧರೆ ಗುರುಳುತ್ತಿವೆ. ಮಲೆನಾಡಿನ ಮಂದಿ ಮನೆಯಿಂದ ಹೊರಗೆ ಬರಲು ಭಯಭೀತರಾಗಿದ್ದಾರೆ. ಭಾನುವಾರ ಚಲಿಸುತ್ತಿದ್ದ ಆಟೋ ಮೇಲೆ ಬೃಹತ್ ಗಾತ್ರದ ಮರ ಬಿದ್ದ ಪರಿಣಾಮ ಆಟೋ ಚಾಲನೆ ಮಾಡುತ್ತಿದ್ದ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ರಸ್ತೆ ಕಾಣದೆ ಎರಡು ಕಾರುಗಳು ಸಮೀಪದ ಹಳ್ಳ ಹಾಗೂ ಉಪ ನದಿಗೆ ಬಿದ್ದಿವೆ.

ಗಾಳಿ ಸಹಿತ ಬಿರುಸಿನ ಮಳೆ

May 25 2025, 03:02 AM IST
ಹೋಬಳಿ ವ್ಯಾಪ್ತಿ ಬಿರುಸಿನ ಮಳೆಯಾಗಿದೆ. ಹಲವೆಡೆ ವಿದ್ಯುತ್‌ ಕಡಿತ ಉಂಟಾಗಿದೆ.

ಕೊಡಗಿನಲ್ಲಿ ಗಾಳಿ -ಮಳೆಯಾರ್ಭಟ : ಮನೆ ಮೇಲೆ ಮರ ಬಿದ್ದು ಮಹಿಳೆ ಸಾವು

May 25 2025, 02:38 AM IST
ಮೇ ತಿಂಗಳಲ್ಲಿ ಸುರಿದ ಅತಿ ಹೆಚ್ಚು ಮಳೆ ಇದಾಗಿದೆ. ಜಿಲ್ಲೆಯ ಪ್ರಮುಖ ನದಿ ಕಾವೇರಿ ಮೈದುಂಬಿ ಹರಿಯುತ್ತಿದೆ.

ಕುಮಟಾದಲ್ಲಿ ಗಾಳಿ ಮಳೆ ಮುಂದುವರಿದ ಹಾನಿ

May 23 2025, 12:12 AM IST
ಕುಮಟಾ ತಾಲೂಕಿನಾದ್ಯಂತ ಗುರುವಾರವೂ ಮಳೆಯ ಅಬ್ಬರ ಜೋರಾಗಿದೆ. ಆಗೀಗ ಜೋರಾದ ಗಾಳಿಯೂ ಬೀಸಿದೆ.

ಗಾಳಿ ಮಳೆಗೆ 13 ಮನೆಗೆ ಹಾನಿ: ಪರಿಹಾರಕ್ಕೆ ಕ್ರಮ

May 21 2025, 12:02 AM IST
ಜಿಲ್ಲೆಯಲ್ಲಿ ಈವರೆಗೆ ಆಗಿರುವ ಮಳೆ ಹಾನಿ ವಿವರವನ್ನು ಇಂದೇ ನೀಡಬೇಕು, ಮುಂದಿನ ದಿನಗಳಲ್ಲಿ ಹಾನಿಯಾದಲ್ಲಿ ವರದಿಯನ್ನು ಅಂದೆ ನೀಡಬೇಕು ಜೊತೆಗೆ ಸರ್ಕಾರವು ಅಧಿಸೂಚಿಸುತ್ತಿರುವ ರೀತಿಯಲ್ಲಿ ಪರಿಹಾರವನ್ನು ಸಂತ್ರಸ್ತರಿಗೆ ನೀಡಲು ತುರ್ತು ಕ್ರಮಗಳನ್ನು ವಹಿಸಬೇಕು. ಇತ್ತೀಚಿನ ಮಳೆ ಹಾನಿಯಿಂದಾಗಿ ಜಿಲ್ಲೆಯಲ್ಲಿ ಒಟ್ಟು 13 ಮನೆಗಳಿಗೆ ಹಾನಿಯಾಗಿದೆ,

ಗಾಳಿ ಮಳಗೆ ವೀಳ್ಯದೆಲೆ ತೋಟ ನಾಶ

May 17 2025, 02:10 AM IST
ಸಾಲ ಮಾಡಿ ವೀಳ್ಯೆದೆಲೆ ತೋಟ ಮಾಡಿದ್ದೇವೆ. ಎಲೆಗಳನ್ನು ಕಟಾವು ಮಾಡಿ ಮಾರುಕಟ್ಟೆಗೆ ಹಾಕಬೇಕು ಎನ್ನುವಷ್ಟರಲ್ಲಿ ಗಾಳಿ ಮಳೆಗೆ ತೋಟಗಳು ಆಹುತಿಯಾಗಿ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲವೆಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ. ಇದಲ್ಲದೆ ಹಲವು ಮನೆಗಳ ಮೇಲೆ ಹಾಕಿದ್ದ ಸಿಮೆಂಟ್ ಶೀಟ್‍ಗಳು ಸಹ ಗಾಳಿಗೆ ಹಾರಿ ಹೋಗಿವೆ.

ಗಾಳಿ, ಮಳೆಗೆ ತೊಯ್ದ 800 ಕ್ವಿಂಟಲ್ ಭತ್ತ!

May 04 2025, 01:31 AM IST
ತಡರಾತ್ರಿ ಬಂದ ಗಾಳಿ-ಮಳೆಗೆ ಭತ್ತ ಸಂಪೂರ್ಣವಾಗಿ ತೊಯ್ದು ಹೋಗಿದೆ. ಫಸಲಿನ ಪದರು ಕಿತ್ತು ಹೊರ ಬಂದಿರುವುದರಿಂದ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ

ಮಳೆ-ಗಾಳಿ ಅಬ್ಬರಕ್ಕೆ ನಲುಗಿದ ಲಕ್ಷ್ಮೇಶ್ವರ ತಾಲೂಕಿನ ಜನತೆ

Apr 28 2025, 11:52 PM IST
ಮುಂಗಾರು ಮಳೆಯ ಅಬ್ಬರ ತಾಲೂಕಿನ ಅನೇಕ ಕಡೆಗಳಲ್ಲಿ ಅವಾಂತರ ಸೃಷ್ಟಿ ಮಾಡಿದ್ದು, ಅನೇಕ ಗ್ರಾಮಗಳ ಭಾನುವಾರ ಸಂಜೆ ಸುರಿದ ಭಾರಿ ಮಳೆ ಮತ್ತು ಬಿರುಗಾಳಿಗೆ ಅನೇಕ ಅನಾಹುತಗಳು ಉಂಟಾಗಿವೆ. ತಾಲೂಕಿನ ಹಲವು ಗ್ರಾಮಸ್ಥರು ಮಳೆಯ ಅಬ್ಬರಕ್ಕೆ ಪರದಾಡುವಂತಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved