ಶುದ್ಧ ಗಾಳಿ, ನೀರಿಗಾಗಿ ಪರಿಸರ ಉಳಿಸಿ
Jun 07 2024, 12:31 AM ISTಚನ್ನಪಟ್ಟಣ: ಈಗಲಾದರೂ ಎಚ್ಚೆತ್ತುಕೊಂಡು ಪರಿಸರ ರಕ್ಷಿಸದಿದ್ದರೆ, ಮುಂದಿನ ದಿನಗಳಲ್ಲಿ ಶುದ್ಧ ಗಾಳಿ, ನೀರು ಹಾಗೂ ಆಹಾರಕ್ಕಾಗಿ ಬಡಿದಾಡುವ ಪರಿಸ್ಥಿತಿ ಬಂದರೂ ಆಶ್ಚರ್ಯವಿಲ್ಲ. ಪರಿಸ್ಥಿತಿ ವಿಕೋಪಕ್ಕೆ ಹೋಗುವ ಮುನ್ನ ಪರಿಸರ ಉಳಿಸಿ-ಬೆಳೆಸಬೇಕು ಎಂದು ಶಿಕ್ಷಣ ಸಂಯೋಜಕ ಯೋಗೇಶ್ ಚಕ್ಕೆರೆ ತಿಳಿಸಿದರು.