• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೂಡುಬಿದಿರೆ: ಭಾರಿ ಗಾಳಿ ಮಳೆ ಮನೆಗಳಿಗೆ ಹಾನಿ

Jul 22 2024, 01:23 AM IST
ಮನೆ ಛಾವಣಿ ಹಾನಿಗೊಂಡಿರುವ ಸಂತ್ರಸ್ತರಿಗೆ ಸಮಾಜ ಮಂದಿರದಲ್ಲಿ ತಾತ್ಕಾಲಿಕ ವಾಸ್ತವ್ಯ, ಆಹಾರದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್‌ ತಿಳಿಸಿದ್ದಾರೆ.

ಬಿರುಸಿನ ಗಾಳಿ ಮಳೆಗೆ ಮೂಲ್ಕಿತಾಲೂಕಿನ ವಿವಿಧೆಡೆ ಹಾನಿ

Jul 20 2024, 12:49 AM IST
ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹೊರಾಂಗಣ ಹಾಗೂ ಒಳಾಂಗಣದಲ್ಲಿ ನೀರು ನಿಂತು ಭಕ್ತರಿಗೆ ಸಮಸ್ಯೆಯಾಗಿತ್ತು.

ಗಾಳಿ ಮಳೆಗೆ ಕಾರ್ಕಳ, ಹೆಬ್ರಿ ತಾಲೂಕಿನಲ್ಲಿ ಅಪಾರ ಹಾನಿ

Jul 19 2024, 12:53 AM IST
ಗಾಳಿ ಮಳೆಗೆ ಕಾರ್ಕಳ ಹಾಗೂ ಹೆಬ್ರಿ ತಾಲೂಕುಗಳಲ್ಲಿ ತಾಲೂಕಿನ ವಿವಿಧೆಡೆ ಅಪಾರ ಹಾನಿಯಾಗಿದೆ. ಪಶ್ಚಿಮ ಘಟ್ಟಗಳ ಸಾಲಿನಿಂದ ಹರಿದು ಬರುವ ನದಿಗಳಲ್ಲಿ ನೀರಿನ ಮಟ್ಟ ಭಾರಿ ಏರಿಕೆಯಾಗಿದ್ದು ಅಪಾಯಮಟ್ಟದಲ್ಲಿ ಹರಿಯುತ್ತಿವೆ.

ಉಡುಪಿ: ಗಾಳಿ ಮಳೆಗೆ 40ಕ್ಕೂ ಅಧಿಕ ಮನೆಗಳಿಗೆ ಹಾನಿ

Jul 17 2024, 12:52 AM IST
ಜಡಿಮಳೆಗೆ ಜಿಲ್ಲೆಯಲ್ಲಿ 2 ಮನೆಗಳು ಸಂಪೂರ್ಣ ಹಾನಿಗೊಂಡಿದ್ದು, ಇತರ 40 ಮನೆಗಳಿಗೆ, 2 ಜಾನುವಾರು ಕೊಟ್ಟಿಗೆ ಮತ್ತು ಒಂದು ಶಾಲೆಗೆ ಭಾಗಶಃ ಹಾನಿಯಾಗಿದೆ.

ಕೊಡಗು ಜಿಲ್ಲೆಯಾದ್ಯಂತ ಭಾರಿ ಗಾಳಿ, ಮಳೆ

Jul 15 2024, 01:55 AM IST
ಭಾರಿ ಗಾಳಿ ಸಹಿತ ವರುಣಾರ್ಭಟಕ್ಕೆ ಮಡಿಕೇರಿ ನಗರದ ಎಫ್ಎಂಸಿ ಕಾಲೇಜು ಹಿಂಭಾಗದಲ್ಲಿ ಬೃಹತ್ ಗಾತ್ರದ ಮರ ಧರೆಗುರುಳಿದೆ. ಮರದೊಂದಿಗೆ ಸಮೀಪದಲ್ಲೇ ಇದ್ದ ಹಲವು ವಿದ್ಯುತ್ ಕಂಬಗಳೂ ಕೂಡ ನೆಲಸಮವಾಗಿದ್ದು, ವಿದ್ಯುತ್ ವ್ಯತ್ಯಯ ಉಂಟಾಗಿದೆ.

ವರುಣನ ಅಬ್ಬರಕ್ಕೆ ಕಂಗೆಟ್ಟ ಕರಾವಳಿ, ಮಲೆನಾಡು: ಇನ್ನೂ 5 ದಿನ ಗಾಳಿ ಸಹಿತ ಭಾರೀ ಮಳೆ

Jul 09 2024, 07:12 AM IST

ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾನುವಾರ ರಾತ್ರಿಯಿಂದೀಚೆಗೆ ಭರ್ಜರಿ ಮಳೆ ಯಾಗಿದ್ದು, ಪ್ರವಾಹದ ಆತಂಕ ಹೆಚ್ಚಾಗಿದೆ.

ಉಡುಪಿ: ಗಾಳಿ ಮಳೆಗೆ 50 ಲಕ್ಷ ರು.ಗೂ ಹೆಚ್ಚು ನಷ್ಟ

Jul 05 2024, 12:47 AM IST
ಉಡುಪಿ ಜಿಲ್ಲೆ ಗಾಳಿ ಮಳೆಗೆ ಸುಮಾರು 5 ಮನೆಗಳು ಸಂಪೂರ್ಣ ಹಾನಿಗೊಂಡಿವೆ. 20ಕ್ಕೂ ಹೆಚ್ಟು ಅಡಕೆ ತೋಟಗಳು ನಿರ್ಣಾಮವಾಗಿವೆ. ಸುಮಾರು 50 ಲಕ್ಷ ರು.ಗಳಿಗೂ ಮಿಕ್ಕಿ ನಷ್ಟ ಸಂಭವಿಸಿದೆ.

ಪರಿಸರ ರಕ್ಷಣೆ, ಉತ್ತಮ ಗಾಳಿ ಆರೋಗ್ಯ ವೃದ್ಧಿಗೆ ಸಹಕಾರಿ:ಪಿ. ಶಶಿರೇಖಾ

Jun 29 2024, 12:34 AM IST
ಪರಿಸರ ಸಂರಕ್ಷಿಸುವುದರ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ಗಾಳಿ ಮತ್ತು ಆರೋಗ್ಯ ವೃದ್ಧಿಗೆ ಸಹಕಾರಿ ಎನ್ನುವುದು ಡಾ.ಡಿ. ವೀರೇಂದ್ರ ಹೆಗ್ಗಡೆ ಅವರ ಕನಸ

ಕಾರ್ಕಳದಲ್ಲಿ ಭಾರಿ ಗಾಳಿ: ಧರೆಗುರುಳಿದ ಮರಗಳು, ವಿದ್ಯುತ್‌ ವ್ಯತ್ಯಯ

Jun 26 2024, 12:34 AM IST
ಕಾರ್ಕಳ ಹಾಗೂ ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಭಾರಿ ಗಾಳಿ ಮಳೆ ಸುರಿಯುತ್ತಿದ್ದು, ಗಾಳಿಗೆ ವಿದ್ಯುತ್ ಕಂಬಗಳ ಮೇಲೆ ಮರಗಳು ಉರುಳಿ ಬಿದ್ದಿವೆ. ಇದರಿಂದ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯವಾಗಿದೆ.

ನೀರು, ಗಾಳಿ ಬೇಕಾದರೆ ಗಿಡಮರ ಬೆಳೆಸಿ: ಕರಿಬಸವ ಶಿವಾಚಾರ್ಯ ಶ್ರೀ

Jun 20 2024, 01:08 AM IST
ನಮಗೆ ಕುಡಿಯಲು ನೀರು, ಉಸಿರಾಡಲು ಶುದ್ಧ ಗಾಳಿ ಬೇಕಾದರೆ ಇರುವ ಮರಗಳನ್ನು ಉಳಿಸಬೇಕು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
ಹೊಸಬರ ಸಂತೈಸುವ ಬೆಚ್ಚಗಿನ ಕೈಯೊಂದು ಇಲ್ಲವಾದ ಸಂಕಟ! ಅಪ್ಪು ಇಲ್ಲದ ನಾಲ್ಕು ವರ್ಷಗಳು
ಬಿಹಾರ ಚುನಾವಣೆ ಬಳಿಕ ರಾಜ್ಯಕ್ಕೆ ರಾಹುಲ್‌ ಗಾಂಧಿ : ಬೇಳೂರು ಗೋಪಾಲಕೃಷ್ಣ
ಎಸಿ ಬಸ್‌ಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ಗೆ ಮುಂದಾದ ನಿಗಮ
ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ರಂಗಸನ್ಸ್ ಏರೋಸ್ಪೇಸ್ ಘಟಕಕ್ಕೆ ಎಂಬಿಪಾ ಚಾಲನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved