ಗುಡುಗು ಸಿಡಿಲಿನಿಂದಾಗುವ ಪ್ರಾಣಹಾನಿ ರಕ್ಷಣೆಗೆ ಜಿಲ್ಲಾಡಳಿತ ಸೂಚನೆ
Mar 19 2025, 12:33 AM ISTಗುಡುಗು, ಸಿಡಿಲುಗಳಂತಹ ಪ್ರಕೃತಿ ವಿಕೋಪಗಳಿಂದಾಗಿ ಜಿಲ್ಲೆಯಲ್ಲಿನ ಸಾರ್ವಜನಿಕರ ಮತ್ತು ಜಾನುವಾರುಗಳ ಪ್ರಾಣಹಾನಿಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಹಲವು ಸಲಹೆ, ಸೂಚನೆ ನೀಡಿದೆ.