ನಮ್ಮ ಸಹನೆ ಪರೀಕ್ಷಿಸಬೇಡಿ: ನೆತನ್ಯಾಹು ಗುಡುಗು
Oct 17 2023, 12:45 AM IST ಉತ್ತರ ಗಾಜಾ ಪ್ರದೇಶದಲ್ಲಿ ತಾವು ನೀಡಿರುವ ಸೂಚನೆಯಂತೆ ನಾಗರಿಕರನ್ನು ಸ್ಥಳಾಂತರಿಸಲು ಅಡ್ಡಿ ಮಾಡುತ್ತಿರುವ ಹಮಾಸ್ ಬಂಡುಕೋರರಿಗೆ ಸಹಾಯ ಮಾಡುತ್ತಿರುವ ಹಿಜ್ಬುಲ್ಲಾ ಸಂಘಟನೆ ಹಾಗೂ ಇರಾನ್‌ಗೆ ಬೆಂಜಮಿನ್ ನೆತನ್ಯಾಹು ತಮ್ಮ ಸಹನೆ ಪರೀಕ್ಷಿಸಬೇಡಿ ಎಂದು ಎಚ್ಚರಿಸಿದ್ದಾರೆ.