ಸರ್ಕಾರಿ ಗುಡ್ಡ ಒತ್ತುವರಿ ವಿರುದ್ಧ ಯಳಂದೂರು ಮಲಾರಪಾಳ್ಯ ಗ್ರಾಮಸ್ಥರ ಪ್ರತಿಭಟನೆ
Oct 30 2024, 12:49 AM ISTಯಳಂದೂರು ತಾಲೂಕಿನ ಮಲಾರಪಾಳ್ಯ ಗ್ರಾಮದ ಬಳಿ ಇರುವ ಕರುವಿನಗುಡ್ಡದಲ್ಲಿ ಅಕ್ರಮವಾಗಿ ಭೂಮಿಯನ್ನು ಜೆಸಿಬಿ ಯಂತ್ರದ ಮೂಲಕ ಬಗೆದು ಮಣ್ಣನ್ನು ಲೂಟಿ ಮಾಡಿ, ಈ ಭೂಮಿಯನ್ನು ಹದಮಾಡಿರುವ ಮೂವರ ವಿರುದ್ಧ ಗ್ರಾಮಸ್ಥರು ಪ್ರತಿಭಟಿಸಿ ತಹಸೀಲ್ದಾರ್ಗೆ ದೂರು ಸಲ್ಲಿಸಿದರು.