ಬಿಸಿಲನಾಡು ಬಳ್ಳಾರಿ ಜಿಲ್ಲೆಯ ಕಾಶ್ಮೀರ ಎಂದು ಹೆಸರಾಗಿರುವ ಸಂಡೂರಿನ ಬೆಟ್ಟಗುಡ್ಡಗಳಲ್ಲಿನ ನೈಸರ್ಗಿಕ ಸೌಂದರ್ಯ ಆಸ್ವಾದಿಸಲು ಸ್ಥಳೀಯರು ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಚಾರಣಿಗರು ಆಗಮಿಸುತ್ತಿದ್ದಾರೆ
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಆಚಂಗಿ ಬಳಿ ಶಿರಾಡಿ ಘಾಟ್ ಸಮೀಪ ಶುಕ್ರವಾರ ರೈಲ್ವೆ ಹಳಿ ಮೇಲೆ ಮತ್ತೆ ಗುಡ್ಡ ಕುಸಿದಿದ್ದು, ಬೆಂಗಳೂರು-ಮಂಗಳೂರು ನಡುವೆ ರೈಲು ಸಂಚಾರವನ್ನು ಅನಿರ್ದಿಷ್ಟಾವಧಿವರೆಗೆ ರದ್ದುಗೊಳಿಸಲಾಗಿದೆ.
ಅನಧಿಕೃತವಾಗಿ ಮಣ್ಣು ತೆಗೆದಿರುವ ಭೂಮಾಲೀಕರು ಮತ್ತು ಎನ್‌ಎಚ್‌ಎಐ ಅನುಮತಿಸಿದ ಡಿಬಿಎಲ್ ಕಂಪನಿಯವರ ವಿರುದ್ಧ ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಭಾರತಿಯ ನಾಗರಿಕ ಸುರಕ್ಷಾ ಸಂಹಿತೆ ಹಾಗೂ ಎಂಎಂಡಿಎಲ್ ಕಾಯ್ದೆ-1957 ರಡಿ ಎಫ್‌ಐಆರ್ ದಾಖಲಿಸಲಾಗಿದೆ.