ಗುಡ್ಡ ಕುಸಿತ ಸಂತ್ರಸ್ತರಿಗಾಗಿ ಸುರಕ್ಷಿತವಾದ ಜಾಗದಲ್ಲಿ ಹೊಸ ಟೌನ್‌ಶಿಪ್: ಮುಖ್ಯಮಂತ್ರಿ ಪಿಣರಾಯಿ ವಿಜಯನ್
Aug 04 2024, 01:18 AM ISTಕೇರಳದ ವಯನಾಡಿನಲ್ಲಿ ಭಾರೀ ಗುಡ್ಡ ಕುಸಿತದಿಂದ ನಲುಗಿರುವ ದುರಂತ 4 ಹಳ್ಳಿಗಳ ಸ್ಥಳದ ಅಕ್ಕಪಕ್ಕದಲ್ಲೇ ಸುರಕ್ಷಿತವಾದ ಜಾಗದಲ್ಲಿ ಸಂತ್ರಸ್ತರಿಗಾಗಿ ಹೊಸ ಟೌನ್‌ಶಿಪ್ ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.