• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇರಳದಲ್ಲಿ ಗುಡ್ಡ ಕುಸಿತ: ಮೃತ ಲೀಲಾವತಿ ಕುಟುಂಬಕ್ಕೆ ನಿಖಿಲ್ ಸಾಂತ್ವನ

Aug 02 2024, 12:48 AM IST
ಈಗಾಗಲೇ ದುರಂತ ನಡೆದು ಹೋಗಿದೆ. ನಮ್ಮವರ ಮೃತ ದೇಹವನ್ನಾದರು ಕೊಡಸಬೇಕು. ಅವರ ಮುಖವನ್ನಾದರು ನಾವು ನೋಡುತ್ತೇವೆ. ಅವರ ಅಂತ್ಯಕ್ರಿಯೆ ಮಾಡುವ ಅವಕಾಶ ಕಲ್ಪಿಸಿ ಕೊಡಿ ಎಂದು ನಿಖಿಲ್ ಕುಮಾರಸ್ವಾಮಿ ಮುಂದೆ ಕುಟುಂಬಸ್ಥರು ಕಣ್ಣೀರು ಹಾಕಿದರು. ಈ ಬಗ್ಗೆ ಜಿಲ್ಲಾಡಳಿತ ಹಾಗೂ ತಾವು ಮುತುವರ್ಜಿ ವಹಿಸುತ್ತೇವೆ.

ವಯನಾಡ್‌ನಲ್ಲಿ ಕುಸಿದದ್ದು 21 ಎಕರೆಯ ದೊಡ್ಡ ಗುಡ್ಡ!

Aug 02 2024, 12:46 AM IST
ಕೇರಳದ ವಯನಾಡಿನಲ್ಲಿ ಸುಮಾರು 300 ಜನರನ್ನು ಬಲಿ ಪಡೆದ ಭೀಕರ ಭೂಕುಸಿತ ಹೇಗಾಯಿತು ಎಂಬುದನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಪತ್ತೆ ಹಚ್ಚಿದೆ ಹಾಗೂ ಈ ಕುರಿತಾದ ಹೈ-ರೆಸಲ್ಯೂಷನ್‌ ಉಪಗ್ರಹ ಚಿತ್ರಗಳನ್ನು ಪ್ರಕಟಿಸಿದೆ.

ಕೇರಳದ ವಯನಾಡಲ್ಲಿ ಸಂಭವಿಸಿದ ಗುಡ್ಡ ಕುಸಿತ ದುರಂತರಾಜ್ಯದ ಇಬ್ಬರಲ್ಲ, 10 ಜನರು ಬಲಿ!

Aug 01 2024, 12:18 AM IST
ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಗುಡ್ಡ ಕುಸಿತ ದುರಂತದಲ್ಲಿ ರಾಜ್ಯದ ಇನ್ನೂ 8 ಮಂದಿ ಮೃತಪಟ್ಟಿದ್ದಾರೆ. ಈ ಪೈಕಿ, ಮಂಡ್ಯ ಜಿಲ್ಲೆಯ ಐವರು, ಚಾಮರಾಜನಗರ ತಾಲೂಕಿನ ಇಬ್ಬರು ಹಾಗೂ ಕೊಡಗಿನ ಬಾಲಕ ಸೇರಿದ್ದಾರೆ.

ಕೇರಳ ಗುಡ್ಡ ಕುಸಿತ ದುರಂತ: ಆ್ಯಂಬುಲೆನ್ಸ್‌ಗಳಲ್ಲಿ ಬಂದ ಶವಗಳಿಗೆ ಕೊನೇ ನಮನ ಸಲ್ಲಿಸಿದ ಚಾಮರಾಜನಗರದ ಸ್ಥಳೀಯರು

Aug 01 2024, 12:17 AM IST
ಕೇರಳದಲ್ಲಿ ಭೂ ಕುಸಿತದಿಂದ ಹತ್ತಾರು ಕಿ.ಮೀ. ದೂರದ ಚಾಲಿಯಾರ್ ನದಿಯಲ್ಲಿ ಸಿಲುಕಿದ್ದ ಶವಗಳನ್ನು ಹೊತ್ತುಬಂದ ಸಾಲು ಸಾಲು ಆ್ಯಂಬುಲೆನ್ಸ್‌ಗಳಿಗೆ ಚಾಮರಾನಗರದ ಸ್ಥಳೀಯರು ಸಾಲಾಗಿ ನಿಂತು ಪುಷ್ಪ ನಮನ ಸಲ್ಲಿಸಿ ಕಂಬನಿ ಮಿಡಿದಿದ್ದಾರೆ.

ಪ್ರವಾಹ, ಗುಡ್ಡ ಕುಸಿತದಿಂದ ಕೇರಳದಲ್ಲಿ ಕೊಚ್ಚಿ ಹೋದ ಕನ್ನಡಿಗರ ಪತ್ತೆ ಕಾರ್ಯ ಚುರುಕು

Aug 01 2024, 12:16 AM IST
ಕೇರಳ‌ ಗುಡ್ಡ ಕುಸಿತ ಪ್ರಕರಣದಲ್ಲಿ ಸಿಲುಕಿರುವ ಕನ್ನಡಿಗರ ಗುರುತು ಪತ್ತೆ ಮತ್ತು ರಕ್ಷಣಾ ಕಾರ್ಯವನ್ನು ತೀವ್ರವಾಗಿ ನಡೆಸಲಾಗುತ್ತಿದ್ದು ಆಸ್ಪತ್ರೆ ಮತ್ತು ಕಾಳಜಿ ಕೇಂದ್ರಗಳಿಗೆ ಚಾಮರಾಜನಗರ ತಹಸೀಲ್ದಾರ್‌ಗಳ ತಂಡ ಭೇಟಿ ನೀಡುತ್ತಿದ್ದಾರೆ.

ಗುಡ್ಡ ಕುಸಿತ ತಡೆ ಕಾರ್ಯಕ್ಕೆ ಸಿಎಂ 100 ಕೋಟಿ ರು. ಮಂಜೂರು: ಕೃಷ್ಣ ಬೈರೇಗೌಡ

Aug 01 2024, 12:16 AM IST
ಕೊಡಗು ಜಿಲ್ಲೆಯಲ್ಲಿ ಗುಡ್ಡ ಕುಸಿಯುವ ಪ್ರದೇಶವನ್ನು ಜಿಎಸ್ಐ ತಾಂತ್ರಿಕ ಸಂಸ್ಥೆ ಅಧ್ಯಯನ ಮಾಡಿ ವರದಿ ನೀಡಿದ್ದು, ಗುಡ್ಡು ಕುಸಿಯುವ ಪ್ರದೇಶಗಳಲ್ಲಿ ಅಗತ್ಯ ಕಾರ್ಯಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ 100 ಕೋಟಿ ರು. ಮಂಜೂರು ಮಾಡಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.

ರಾಜ್ಯದಲ್ಲೂ ಭಾರಿ ಮಳೆ, ಗುಡ್ಡ ಕುಸಿತ ಧಾರಾಕಾರ ಮಳೆಗೆ ನದಿಗಳಲ್ಲಿ ಪ್ರವಾಹ । 10ಕ್ಕೂ ಹೆಚ್ಚು ಕಡೆ ಭೂಕುಸಿತ

Jul 31 2024, 02:04 AM IST
ರಾಜ್ಯದಲ್ಲೂ ಭಾರಿ ಮಳೆ, ಗುಡ್ಡ ಕುಸಿತ ಧಾರಾಕಾರ ಮಳೆಗೆ ನದಿಗಳಲ್ಲಿ ಪ್ರವಾಹ

ಬೆಳ್ತಂಗಡಿ: ಉಕ್ಕಿ ಹರಿದ ನದಿಗಳು, ತೋಟಗಳು ಜಲಾವೃತ, ಗುಡ್ಡ ಕುಸಿತ

Jul 31 2024, 01:11 AM IST
ವೇಣೂರು ಪೇಟೆಯ ಮುಖ್ಯ ರಸ್ತೆಯ ಪಕ್ಕದಲ್ಲಿನ ಗುಡ್ಡದ ಮಣ್ಣು ಕುಸಿದು ಮಣ್ಣೆಲ್ಲಾ ರಸ್ತೆಯನ್ನು ಆವರಿಸಿದೆ. ಗುಡ್ಡದ ಮೇಲೆ ಪಂಚಾಯಿತಿ ಕಟ್ಟಡವಿದ್ದು ಅದು ಅಪಾಯದ ಸ್ಥಿತಿಯಲ್ಲಿದೆ.

ಎಡಕುಮೇರಿ-ಕಡಗರವಳ್ಳಿ ಗುಡ್ಡ ಕುಸಿತ: ಭಾರಿ ಮಳೆ ನಡುವೆ ರೈಲ್ವೆ ಕಾಮಗಾರಿ

Jul 30 2024, 12:32 AM IST
ಭೂಕುಸಿತಗೊಂಡು ರೈಲು ಸಂಚಾರ ಸ್ಥಗಿತಕ್ಕೆ ಕಾರಣವಾಗಿರುವ ಎಡಕುಮೇರಿ ಮತ್ತು ಕಡಗರವಳ್ಳಿ ನಡುವೆ ಭಾರಿ ಮಳೆಯ ನಡುವೆಯೂ ಕಾಮಗಾರಿ ಮುಂದುವರಿದಿದೆ. ಇದೇ ವೇಳೆ ನೈಋತ್ಯ ರೈಲ್ವೆ ಜನರಲ್‌ ಮೆನೇಜರ್‌ ಅರವಿಂದ ಶ್ರೀವಾಸ್ತವ್‌ ಸೋಮವಾರ ಸ್ಥಳಕ್ಕೆ ಧಾವಿಸಿದ್ದು, ಕಾಮಗಾರಿಯ ತಪಾಸಣೆ ನಡೆಸಿದ್ದಾರೆ.

ಶಿರೂರು ಗುಡ್ಡ ದುರಂತ: ಗಂಗಾವಳಿ ನದಿಯ ಅಧಿಕ ವೇಗ - ಶೋಧ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ

Jul 29 2024, 12:53 AM IST
ಗಂಗಾವಳಿ ನದಿಯ ನೀರಿನ ವೇಗ ಹೆಚ್ಚಿರುವುದರಿಂದ ಇಷ್ಟು ದಿನಗಳ ಕಾರ್ಯಾಚರಣೆ ನೀರಿನಲ್ಲಿ ಹೋಮ ಮಾಡಿದಂತಾಗಿದೆ. ನದಿಯ ವೇಗ, ನೀರು ಕಡಿಮೆಯಾದ ಮೇಲೆ ಮತ್ತೆ ಕಾರ್ಯಾಚರಣೆ ನಡೆಸಲು ತೀರ್ಮಾನಿಸಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved