ಯಲ್ಲಮ್ಮನ ಗುಡ್ಡ ಅಭಿವೃದ್ಧಿಗೆ ಶೀಘ್ರ ಕಾಮಗಾರಿ ಆರಂಭ
Mar 08 2024, 01:46 AM ISTಯಲ್ಲಮ್ಮನಗುಡ್ಡದ ಅಭಿವೃದ್ಧಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಸಾದ ಯೋಜನೆಯಡಿ ₹11 ಕೋಟಿ ಅನುದಾನ ನೀಡಿದ್ದಾರೆ. ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಶೀಘ್ರ ಕಾಮಗಾರಿ ಆರಂಭವಾಗಲಿವೆ ಎಂದು ಸಂಸದೆ ಮಂಗಲಾ ಅಂಗಡಿ ಹೇಳಿದರು.