• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಲವೆಡೆ ಮತ್ತೆ ಗುಡ್ಡ ಕುಸಿತ: ಸಂಚಾರಕ್ಕೆ ವ್ಯತ್ಯಯ

Jul 20 2024, 12:51 AM IST
ಕುಮಟಾ- ಸಿದ್ದಾಪುರ ರಸ್ತೆಯಲ್ಲಿ ಉಳ್ಳೂರುಮಠ ಗುಡ್ಡ ಶುಕ್ರವಾರ ಕುಸಿದಿದೆ. ಇದರಿಂದ ಕುಮಟಾ- ಸಿದ್ದಾಪುರ ನಡುವೆ ಸಂಚಾರ ಸ್ಥಗಿತಗೊಂಡಿದೆ.

ಗುಡ್ಡ ಕುಸಿದು: ಬಂದಾರು- ಕುಂಟಾಲಪಲ್ಕೆ ರಸ್ತೆ ಬಂದ್‌

Jul 20 2024, 12:49 AM IST
ಬಂದಾರು -ಕುಂಟಾಲಪಲ್ಕೆ- ಪೆರ್ಲ ಬೈಪಾಡಿ ಸಂಚರಿಸುವ ಪ್ರತಿಯೊಂದು ವಾಹನಗಳು ಪರ್ಯಾಯ ಮಾರ್ಗವಾಗಿ ಮೈರೋಳ್ತಡ್ಕ -ಶಿವನಗರ - ಪೆರ್ಲಬೈಪಾಡಿ ಮಾರ್ಗವಾಗಿ ಸಂಚರಿಸಲು ತಿಳಿಸಲಾಗಿದೆ.

ನೆರೆ ಹಾವಳಿ, ದೀವಳ್ಳಿಯಲ್ಲಿ ಗುಡ್ಡ ಕುಸಿತ

Jul 20 2024, 12:46 AM IST
ದೀವಳ್ಳಿ ಸನಿಹದ ಉಳ್ಳೂರಮಠ ಕ್ರಾಸ್ ಬಳಿ ಕುಮಟಾ- ಶಿರಸಿ ರಾಜ್ಯ ಹೆದ್ದಾರಿ ಮೇಲೆ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿತವಾಗಿದೆ.

ಅಬ್ಬರಿಸುತ್ತಿರುವ ಮಳೆಗೆ ಗುಡ್ಡ ಕುಸಿತ, ಪ್ರವಾಹ ಭೀತಿ

Jul 19 2024, 12:49 AM IST
ಬುಧವಾರ ಇಳಿಮುಖವಾಗಿದ್ದ ಮಳೆ ಗುರುವಾರ ಮತ್ತೆ ಅಬ್ಬರಿಸುತ್ತಿದೆ. ದಟ್ಟವಾದ ಮೋಡ ಕವಿದ ವಾತಾವರಣದೊಂದಿಗೆ ಆಗಾಗ ಸುರಿಯುವ ಭಾರಿ ಮಳೆ ಮತ್ತೆ ಪ್ರವಾಹದ ಆತಂಕವನ್ನು ತಂದೊಡ್ಡಿದೆ.

ಶಿರಾಡಿ ಘಾಟ್ ಕೆಲವೆಡೆ ಗುಡ್ಡ ಕುಸಿತ; ಸಂಚಾರದಲ್ಲಿ ವ್ಯತ್ಯಯ

Jul 19 2024, 12:45 AM IST
ಭಾರಿ ಮಳೆಯಿಂದ ಘನ ವಾಹನಗಳನ್ನು ಹೆದ್ದಾರಿಯಲ್ಲೇ ಸಂಚಾರಕ್ಕೆ ಅನುವು ಮಾಡಿದ್ದು ಲಘು ವಾಹನಗಳನ್ನು ಕಾಡಮನೆ ಎಸ್ಟೇಟ್ ಮೂಲಕ ಹಾದು ಹೋಗುವಂತೆ ಪರ್ಯಾಯ ಕ್ರಮ ಕೈಗೊಳ್ಳಲಾಗಿದೆ.

ಬೃಹತ್‌ ಗುಡ್ಡ ಕುಸಿತದಿಂದ ಗಂಗಾವಳಿ ನದಿ ಸುನಾಮಿ ಅಲೆ - ತಾಯಿಯ ಸೀರೆ ಹಿಡಿದು ಕಣ್ಣೀರು ಹಾಕುತ್ತಿರುವ ಮಗ

Jul 18 2024, 01:42 AM IST
ಬೃಹತ್‌ ಗುಡ್ಡ ಕುಸಿತದಿಂದ ಸುಮಾರು 15 ಸಾವಿರ ಲೋಡ್‌ನಷ್ಟು ಮಣ್ಣು ಗಂಗಾವಳಿ ನದಿಗೆ ಬಿದ್ದ ಪರಿಣಾಮ ನೀರು ಸುನಾಮಿಯಂತೆ ಉಕ್ಕಿ ಸಣ್ಣು ಗೌಡರನ್ನು ಕೊಚ್ಚಿಕೊಂಡು ಹೋಗಿತ್ತು. ಅಲ್ಲಿ ತಾಯಿ ಉಟ್ಟಿದ್ದ ಸೀರೆ ಮಾತ್ರ ಇತ್ತೆ ವಿನಾ ಮನೆಯ ಯಾವ ಅವಶೇಷಗಳು ಅಲ್ಲಿರಲಿಲ್ಲ.

ಗುಡ್ಡ ಕುಸಿತ ಮಾಹಿತಿ ಪಡೆದ ಸಚಿವ ಎಚ್‌ಡಿಕೆ

Jul 18 2024, 01:36 AM IST
ಅಂಕೋಲಾ ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಸಂಭವಿಸಿದ ಭೂ ಕುಸಿತ ಘಟನೆ ಕುರಿತು ಜಿಲ್ಲಾಧಿಕಾರಿಯಿಂದ ಮಾಹಿತಿ ಪಡೆದಿರುವ ಕೇಂದ್ರ ಉಕ್ಕು ಸಚಿವ ಎಚ್‌.ಡಿ.ಕುಮಾರಸ್ವಾಮಿ, ಎಚ್ಚರಿಕೆ ವಹಿಸುವಂತೆ ಜನತೆಗೆ ಮನವಿ ಮಾಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆ ಅಂಕೋಲಾ ಸಮೀಪದ ಶಿರೂರು ಗುಡ್ಡ ಕುಸಿತದ ಸ್ಥಳದಲ್ಲಿ ತೆರವು ಕಾರ್ಯಾಚರಣೆ

Jul 18 2024, 01:33 AM IST
ಉತ್ತರ ಕನ್ನಡ ಜಿಲ್ಲೆ ಅಂಕೋಲಾ ಸಮೀಪದ ಶಿರೂರಿನಲ್ಲಿ ಮಂಗಳವಾರ ಭಾರಿ ಮಳೆಗೆ ಸಂಭವಿಸಿದ ಗುಡ್ಡ ಕುಸಿತದ ತೆರವು ಕಾರ್ಯಾಚರಣೆ ಮುಂದುವರಿದಿದೆ.

ಅಗಸೂರಿನಲ್ಲಿ ಗುಡ್ಡ ಕುಸಿತ

Jul 18 2024, 01:32 AM IST
ಅಂಕೋಲಾ ತಾಲೂಕು ಕೇಂದ್ರದಿಂದ 17 ಕಿಮೀ ದೂರದ ಅಗಸೂರು ಬಳಿಯ ಹಳಕೇರಿ ಗುಡ್ಡದ ಮೇಲ್ಭಾಗ ಏಕಾಏಕಿ ಕುಸಿಯುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಉತ್ತರ ಕನ್ನಡದ ಅಂಕೋಲಾ ಬಳಿ ಮಂಗಳೂರು- ಗೋವಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಘೋರ ದುರಂತ । ಗುಡ್ಡ ಕುಸಿದು 7 ಜನ ಸಮಾಧಿ

Jul 17 2024, 01:24 AM IST
ಈ ಬಾರಿ ಮುಂಗಾರು ಮಳೆ ಅಬ್ಬರ ಆರಂಭವಾದಾಗಿನಿಂದ ಪದೇ ಪದೇ ಗುಡ್ಡಕುಸಿತಕ್ಕೆ ಸಾಕ್ಷಿಯಾಗುತ್ತಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಭಾರೀ ದುರಂತವೊಂದು ಸಂಭವಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved