ಪ್ರವಾಸಿ ತಾಣವಾಗಲಿರುವ ರೇವಣಸಿದ್ದೇಶ್ವರ ಗುಡ್ಡ
Jul 08 2024, 12:41 AM ISTಇಂಗಳೇಶ್ವರ ಗ್ರಾಮದ ರೇವಣಸಿದ್ದೇಶ್ವರ ಗುಡ್ಡವು ಪವಿತ್ರ ಸ್ಥಳವಾಗುವ ಜೊತೆಗೆ ಇತಿಹಾಸ ಪ್ರಸಿದ್ಧವಾಗಿದೆ. ಈ ಗುಡ್ಡದಲ್ಲಿ ಹೆಚ್ಚು ಗಿಡ-ಮರಗಳನ್ನು ನೆಟ್ಟಿರುವುದರಿಂದಾಗಿ ಮುಂಬರುವ ದಿನಗಳಲ್ಲಿ ಇದೊಂದು ಭಕ್ತಿ ತಾಣವಾಗುವ ಜೊತೆಗೆ ಪ್ರವಾಸಿ ತಾಣವಾಗುವುದರಲ್ಲಿ ಸಂದೇಹವಿಲ್ಲ ಎಂದು ಬಸವನಬಾಗೇವಾಡಿ ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ಹೇಳಿದರು.