• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗೃಹ ಆರೋಗ್ಯ ಯೋಜನೆ ಮೂಲಕ ಮನೆ ಬಾಗಿಲಿಗೆ ಆರೋಗ್ಯ ಸೇವೆ: ದಿನಕರ ಹೇರೂರು

Jul 22 2025, 12:15 AM IST
ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಆಶ್ರಯದಲ್ಲಿ ಗೃಹ ಆರೋಗ್ಯ ಯೋಜನೆಯ ಕಾರ್ಯಾಗಾರ ಹಾಗೂ ಆಶಾ ಕೈಪಿಡಿ ಬಿಡುಗಡೆ ಸಮಾರಂಭ ನೆರವೇರಿತು.

ಜನರ ಉತ್ತಮ ಆರೋಗ್ಯಕ್ಕಾಗಿ ಗೃಹ ಆರೋಗ್ಯ: ಚಲುವರಾಯಸ್ವಾಮಿ

Jul 22 2025, 12:00 AM IST
ನಮ್ಮ ಪೂರ್ವಜರು ನಿತ್ಯ ಬೆಳಗ್ಗೆ ಎದ್ದು ವ್ಯವಸಾಯದ ಕಡೆ ಮುಖ ಮಾಡುತ್ತಿದ್ದರು. ಶ್ರಮ ವಹಿಸಿ ಜಮೀನುಗಳಲ್ಲಿ ದುಡಿಯುತ್ತಿದ್ದರು. ಉತ್ತಮ ಗಾಳಿ, ಆಹಾರ ಸೇವನೆ ಮಾಡುತ್ತಿದ್ದರು. ಅವರೆಲ್ಲರೂ ದೀರ್ಘಾಯುಷಿಗಳಾಗಿ ಬದುಕುತ್ತಿದ್ದರು. ಆದರೆ, ಈಗ ಚಿಕ್ಕ ಮಕ್ಕಳಿಗೂ ಹೃದಯಾಘಾತವಾಗುತ್ತಿದೆ. ಯುವಕರೂ ಹೃದಯಸ್ತಂಭನದಿಂದ ಸಾವನ್ನಪ್ಪುತ್ತಿದ್ದಾರೆ. ಇವೆಲ್ಲವೂ ಜನರಲ್ಲಿ ಭಯವನ್ನು ಉಂಟುಮಾಡಿದೆ.

ಅಸಾಂಕ್ರಾಮಿಕ ರೋಗ ಪತ್ತೆಗೆ ಗೃಹ ಆರೋಗ್ಯ ಯೋಜನೆ: ಸಚಿವ ಶಿವಾನಂದ ಪಾಟೀಲ

Jul 18 2025, 12:55 AM IST
ರಾಜ್ಯಾದ್ಯಂತ ಅಸಾಂಕ್ರಾಮಿಕ ರೋಗಗಳ ಆರೋಗ್ಯ ತಪಾಸಣೆ ಮತ್ತು ನಿರ್ವಹಣೆಯನ್ನು ಬಲಪಡಿಸುವ ಗುರಿ ಹೊಂದಿರುವ ಯೋಜನೆ ಇದಾಗಿದ್ದು, ಮುಖ್ಯಮಂತ್ರಿಗಳು 2024ರ ಅ. 24ರಂದು ಬೆಂಗಳೂರಿನ ವಿಧಾನಸೌಧದಲ್ಲಿ ಚಾಲನೆ ನೀಡಿದ್ದರು.

‘ಗೃಹ ಆರೋಗ್ಯ’ ಯೋಜನೆ ರಾಜ್ಯಾದ್ಯಂತ ವಿಸ್ತರಣೆ

Jun 14 2025, 02:00 AM IST
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ‘ಗೃಹ ಆರೋಗ್ಯ’ ಯೋಜನೆ ಅನುಷ್ಠಾನಕ್ಕೆ ಅಗತ್ಯವಿರುವ ಔಷಧಿ, ಉಪಕರಣಗಳಿಗಾಗಿ 185 ಕೋಟಿ ರು. ಅನುದಾನ ಬಳಕೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.

'ಗೃಹಲಕ್ಷ್ಮೀ ಹಣದಿಂದ ತಂದೆ-ತಾಯಿ ಆರೋಗ್ಯ ಕಾಳಜಿ ಸಾಧ್ಯವಾಯಿತು'

Apr 25 2025, 11:52 PM IST
ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ ಕೃಷಿ ಗೋದಾಮಿನಲ್ಲಿ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ನಡೆ ಗ್ರಾಪಂಗಳ ಕಡೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಫಲಾನುಭವಿಗಳು ಅನಿಸಿಕೆಗಳನ್ನು ಹಂಚಿಕೊಂಡರು.

ರಾಜ್ಯ ಸರ್ಕಾರದ ಗ್ರಾಮಾಂತರ ಗೃಹ ಆರೋಗ್ಯ ಯೋಜನೆ ಮಾರ್ಚ್‌ನಲ್ಲಿ ಜಾರಿʼ : ಆರೋಗ್ಯ ಇಲಾಖೆ ಸಿದ್ದತೆ

Feb 16 2025, 01:50 AM IST
ಗುಂಡ್ಲುಪೇಟೆ ತಾಲೂಕಿನಲ್ಲಿ ಗೃಹ ಆರೋಗ್ಯ ಯೋಜನೆಗೆ ಬ್ಯಾನರ್‌ ಸಿದ್ಧವಾಗಿರುವುದು.

ಸರ್ಕಾರದ 6ನೇ ಗ್ಯಾರಂಟಿ ಗೃಹ ಆರೋಗ್ಯ ಯೋಜನೆ

Jan 25 2025, 01:00 AM IST
ಗೃಹ ಆರೋಗ್ಯ ಯೋಜನೆ ಮುಖ್ಯಮಂತ್ರಿಗಳ ಕನಸಿನ ಕೂಸಾಗಿದೆ ಅದನ್ನು ರಾಜ್ಯ ವ್ಯಾಪ್ತಿಯಲ್ಲಿ ವಿಸ್ತರಿಸಬೇಕಾಗಿದೆ,ಪ್ರಾಯೋಗಿಕವಾಗಿ ಈ ಯೋಜನೆಯನ್ನು ಕೋಲಾರ ಜಿಲ್ಲೆಯಲ್ಲಿ ಆರಂಭಿಸಲಾಗಿದೆ ಇಲ್ಲಿ ಯೋಜನೆ ಯಶಸ್ವಿಯಾದರೆ ಬೇರೆ ಜಿಲ್ಲೆಗಳಲ್ಲಿ ಲೋಪವಿಲ್ಲದೆ ಅನುಷ್ಟಾನಗೊಳಿಸಲು ಸಹಕಾರಿಯಾಗಲಿದ್ದು ಎರಡು ತಿಂಗಳಲ್ಲಿ ರಾಜ್ಯಾದ್ಯತ ಯೋಜನೆ ಜಾರಿಯಾಗಲಿದೆ.

ಉಡುಪಿ ಜಿಲ್ಲೆಯಲ್ಲಿ ಗೃಹ ಆರೋಗ್ಯ ಯೋಜನೆ ಜಾರಿ

Jan 09 2025, 12:45 AM IST
ಗೃಹ ಆರೋಗ್ಯ ಯೋಜನೆಗೆ ಈಗಾಗಲೇ ಕೋಲಾರ ಜಿಲ್ಲೆಯಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ಜನವರಿಯಿಂದ ಉಡುಪಿ ಜಿಲ್ಲೆಯಲ್ಲಿಯೂ ಈ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ.

ಮಡಿಕೇರಿಯಲ್ಲಿ ಮನೆ ಮನೆಗೆ ‘ಗೃಹ ಆರೋಗ್ಯ ಕಾರ್ಯಕ್ರಮ’ ಅನುಷ್ಠಾನ ಪೂರ್ವಭಾವಿ ಸಭೆ

Jan 04 2025, 12:30 AM IST
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಸರ್ವೇಕ್ಷಣ ಘಟಕದ ವತಿಯಿಂದ ಗೃಹ ಆರೋಗ್ಯ ಯೋಜನೆ ಕಾರ್ಯಕ್ರಮದ ಬಗ್ಗೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ಪೂರ್ವಭಾವಿ ಸಭೆ ನೆರವೇರಿತು.

ಗೃಹ ಆರೋಗ್ಯ ಯೋಜನೆ ಫೆಬ್ರವರಿಯಲ್ಲಿ ರಾಜ್ಯವ್ಯಾಪಿ ವಿಸ್ತರಣೆ: ದಿನೇಶ್ ಗೂಂಡೂರಾವ್

Dec 22 2024, 01:33 AM IST
ಯೋಜನೆಯಡಿ ಮನೆ ಮನೆಗೆ ತೆರಳಿ ಬಿಪಿ, ಶುಗರ್ ಹಾಗೂ ಮಾನೋವ್ಯಾಧಿಗಳ ಬಗ್ಗೆ ತಪಾಸಣೆ ನಡೆಸಿ ಔಷಧಿ ವಿತರಣೆ ಮಾಡಲಾಗುವುದು ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

More Trending News

Top Stories
ಹಿಂದೂ ಅಸಮಾನತೆ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಬಿಜೆಪಿಗರು ಗರಂ
ಪಾಕ್‌ ವಿರುದ್ಧ ಗೆದ್ದು ಪಹಲ್ಗಾಂ ಸಂತ್ರಸ್ತರು, ಸೇನೆಗೆ ಅರ್ಪಿಸಿದ ಭಾರತ ಕ್ರಿಕೆಟ್‌ ತಂಡ!
ಬಂಗಾಳದ ಹಿಂದಿ ವಿರೋಧಿ ಪ್ರತಿಭಟನೆಯಲ್ಲಿ ಕುವೆಂಪು
ಬಿಜೆಪಿಯಲ್ಲೀಗ 14 ಕೋಟಿ ನೊಂದಾಯಿತ ಸದಸ್ಯರು
ಬೆಟ್ಟಿಂಗ್‌ ಆ್ಯಪ್‌ ಕೇಸ್‌ : ನಟಿ ಊರ್ವಶಿ, ಮಿಮಿ ಚಕ್ರವರ್ತಿಗೆ ಇಡಿ ಸಮನ್ಸ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved