ಪದ್ಯಾಣ ಗೋಪಾಲಕೃಷ್ಣ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಇಂದೇ ಕೊನೆ ದಿನ
Apr 05 2025, 12:52 AM ISTದಕ್ಷಿಣ ಕನ್ನಡ, ಉಡುಪಿ,ಉತ್ತರ ಕನ್ನಡ,ಕೊಡಗು, ಚಿಕ್ಕಮಗಳೂರು ಹಾಗೂ ಕಾಸರಗೋಡು ಜಿಲ್ಲೆಯ ಕಾರ್ಯನಿರತ ಪತ್ರಕರ್ತರು ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರ ವಯಸ್ಸು 45 ಮೀರಿರಬಾರದು. ಗ್ರಾಮೀಣ ಮತ್ತು ಅಭಿವೃದ್ಧಿಪರ ವರದಿಗಳನ್ನು ಮಾತ್ರ ಪರಿಗಣಿಸಲಾಗುವುದು. ಪ್ರಶಸ್ತಿ 10,001 ರು. ನಗದು, ಪ್ರಶಸ್ತಿ ಫಲಕ ಹಾಗೂ ಸ್ಮರಣಿಕೆ ಒಳಗೊಂಡಿರುತ್ತದೆ.