• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಗಿ ಮಾಲ್ಟ್‌ ಸೇವನೆಯಿಂದ ದೈಹಿಕ ಆರೋಗ್ಯ ವೃದ್ಧಿ: ಸಿಇಒ ಡಾ. ಗೋಪಾಲಕೃಷ್ಣ

Feb 23 2024, 01:46 AM IST
ರಾಗಿ ಮಾಲ್ಟ್ ಸೇವನೆಯಿಂದ ದೈಹಿಕವಾಗಿ ಮಕ್ಕಳ ಆರೋಗ್ಯ ವೃದ್ಧಿಯಾಗುವ ಜೊತೆಗೆ ಓದಿನಲ್ಲಿ ಚುರುಕು ಹೊಂದಿ ಶೈಕ್ಷಣಿವಾಗಿ ಬೆಳವಣಿಗೆಯಾಗಲು ಸಾಧ್ಯ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಬಿ. ಗೋಪಾಲಕೃಷ್ಣ ಹೇಳಿದರು.

ಗಮಕ ವಾಚನ-ವಾಖ್ಯಾನಕ್ಕೆ ಅವಿನಾಭಾವ ಸಂಬಂಧ: ಎಚ್.ಸಿ.ಗೋಪಾಲಕೃಷ್ಣ

Feb 23 2024, 01:46 AM IST
ಪಟ್ಟಣಕ್ಕೂ ಗಮಕ ವಾಚನ-ವ್ಯಾಖ್ಯಾನಕ್ಕೂ ಅವಿನಾಭಾವ ಸಂಬಂಧ ಇದೆ ಎಂದು ಬ್ರಾಹ್ಮಣ ಸೇವಾ ಸಮಿತಿ ಅಧ್ಯಕ್ಷ ಎಚ್.ಸಿ.ಗೋಪಾಲಕೃಷ್ಣ ಹೇಳಿದ್ದಾರೆ.

ತೋವಿನಕೆರೆ ಸರ್ಕಾರಿ ಶಾಳೆ ಇತರೆ ಶಾಲೆಗೆ ಮಾದರಿ: ಗೋಪಾಲಕೃಷ್ಣ

Feb 16 2024, 01:49 AM IST
ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಅದ್ಯತೆ ಹಾಗೂ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಸೌಲಭ್ಯಗಳನ್ನು ಹೊಂದಿರುವ ತೋವಿನಕೆರೆ ಸರ್ಕಾರಿ ಶಾಲೆಯ ಶಿಕ್ಷಕರ ಶ್ರಮ ಶ್ಲಾಘನೀಯ ಹಾಗೂ ಇನ್ನಿತರ ಸರ್ಕಾರಿ ಶಾಲೆಗಳಿಗೆ ಮಾದರಿಯಾಗಿದೆ ಎಂದು ಬೆಂಗಳೂರು ಶಿಕ್ಷಣ ಇಲಾಖೆಯ ಮೌಲ್ಯಂಕನ ಮತ್ತು ಪರೀಕ್ಷಾ ಮಂಡಳಿಯ ನಿರ್ದೇಶಕ ಗೋಪಾಲಕೃಷ್ಣ ಮೆಚ್ಚುಗೆ ವ್ಯಕ್ತ ಪಡಿಸಿದರು.

ಜೀತ ಪದ್ಧತಿ ನಿರ್ಮೂಲನೆಗೆ ಎಲ್ಲಾರೂ ಪಣ ತೊಡಬೇಕು: ಸಿಇಓ ಡಾ.ಗೋಪಾಲಕೃಷ್ಣ

Feb 10 2024, 01:46 AM IST
ಜಾತಿಪದ್ಧತಿ ನಿಯಂತ್ರಣಕ್ಕೆ ಕಾನೂನು ಇದ್ದರೂ ತೆರೆಯ ಮರೆಯಲ್ಲಿ ಮುಂದುವರೆದುಕೊಂಡು ಬರುತ್ತಿದೆ. ಅಂತಹ ಪ್ರಕರಣಗಳನ್ನು ಪತ್ತೆ ಹಚ್ಚಿ, ಜೀತ ಪದ್ಧತಿಯಿಂದ ಅವರನ್ನು ಮುಕ್ತಗೊಳಿಸಿ ನೆರವಾಗಬೇಕು ಎಂದು ಸಿಇಓ ಡಾ.ಬಿ.ಗೋಪಾಲಕೃಷ್ಣ ಹೇಳಿದರು.

ಬಡತನ ನಿರ್ಮೂಲನೆ, ಉದ್ಯೋಗ ಕಲ್ಪಿಸುವುದೇ ನರೇಗಾ ದಿವಸ: ಡಾ. ಗೋಪಾಲಕೃಷ್ಣ

Feb 03 2024, 01:47 AM IST
ಗ್ರಾಮೀಣ ಪ್ರದೇಶಗಳಲ್ಲಿ ಬಡತನ ನಿರ್ಮೂಲನೆ, ಜನರಿಗೆ ಉದ್ಯೋಗ ಹಾಗೂ ಬಾಳಿಕೆ ಬರುವ ಆಸ್ತಿಗಳನ್ನು ಸೃಜನೆ ಮಾಡುವ ಉದ್ದೇಶದಿಂದ ನರೇಗಾ ದಿವಸವನ್ನು ಜಾರಿಗೆ ತರಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಬಿ.ಗೋಪಾಲಕೃಷ್ಣ ಹೇಳಿದರು.

ಉತ್ತಮ ಭವಿಷ್ಯಕ್ಕೆ ಕಠಿಣ ಪ್ರಯತ್ನ ಅಗತ್ಯ: ಡಾ. ಗೋಪಾಲಕೃಷ್ಣ

Jan 31 2024, 02:17 AM IST
ಪ್ರತಿಯೊಬ್ಬ ವಿದ್ಯಾರ್ಥಿ ತನ್ನ ಶೈಕ್ಷಣಿಕ ಜೀವನದ ಹಂತದಲ್ಲಿ ಕಠಿಣ ಪ್ರಯತ್ನ ಮಾಡಿದಾಗ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಬಿ. ಗೋಪಾಲ ಕೃಷ್ಣ ಹೇಳಿದರು.

ಕಾರವಾರದ ಕರಸೇವಕ ಗೋಪಾಲಕೃಷ್ಣ ಶೆಟ್ಟಿಯಲ್ಲಿ ಮೂಡಿದ ಧನ್ಯತಾಭಾವ

Jan 22 2024, 02:16 AM IST
ಅಯೋಧ್ಯಾ ರಾಮಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ ಅಯೋಧ್ಯಾ ಕರಸೇವೆಯಲ್ಲಿ ಪಾಲ್ಗೊಂಡು ಕಾರವಾರದ ಗೋಪಾಲಕೃಷ್ಣ ಶೆಟ್ಟಿ ಧನ್ಯತಾಭಾವ ಹೊಂದಿದ್ದಾರೆ. ಶೆಟ್ಟಿ ಅವರು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವನ್ನು ಟಿವಿ ಮೂಲಕ ಕಣ್ತುಂಬಿಕೊಳ್ಳಲಿದ್ದಾರೆ.

ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ತರುವುದು ಅಗತ್ಯ: ಡಾ. ಗೋಪಾಲಕೃಷ್ಣ

Jan 20 2024, 02:03 AM IST
ಇಂದಿನ ಮಕ್ಕಳೆ ಮುಂದಿನ ಪ್ರಜೆಗಳು ಎನ್ನುವ ಮಾತು ನಾವು ಸಣ್ಣವರಿಂದಲೂ ಕೇಳಿಕೊಂಡು ಬಂದಿದ್ದೇವೆ. ಅದು ಈಗ ಇಂದಿನ ಮಕ್ಕಳೇ ಇಂದಿನ ಪ್ರಜೆಗಳು ಎಂದು ಬದಲಾಗಬೇಕಿದೆ. ಅವರಲ್ಲಿರುವ ಪ್ರತಿಭೆಯನ್ನು ಹೊರ ತರುವುದು ಆಗತ್ಯ ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಬಿ. ಗೋಪಾಲಕೃಷ್ಣ ಹೇಳಿದ್ದಾರೆ.

ಅಭಿವೃದ್ಧಿಗೆ ಶಿಕ್ಷಣವೊಂದೇ ಮಾರ್ಗ: ಶಾಸಕ ಎನ್‌.ವೈ.ಗೋಪಾಲಕೃಷ್ಣ

Jan 20 2024, 02:01 AM IST
ಕೊಂಡ್ಲಹಳ್ಳಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಪಿಎಂಶ್ರೀ ಯೋಜನೆ, ಕಂಪ್ಯೂಟರ್ ಲ್ಯಾಬ್ ಉದ್ಘಾ ಟನಾ ಕಾರ್ಯಕ್ರಮಕ್ಕೆ ಶಾಸಕ ಚಾಲನೆ ನೀಡಿದರು.

ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಅನುದಾನ ಸಮರ್ಪಕವಾಗಿ ಬಳಸಿ: ಡಾ. ಗೋಪಾಲಕೃಷ್ಣ

Jan 20 2024, 02:00 AM IST
ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಅನುದಾನ ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ಬಳಕೆಯಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗೋಪಾಲಕೃಷ್ಣ ಅಧಿಕಾರಿಗಳಿಗೆ ಸೂಚಿಸಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved