ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ತರುವುದು ಅಗತ್ಯ: ಡಾ. ಗೋಪಾಲಕೃಷ್ಣ
Jan 20 2024, 02:03 AM ISTಇಂದಿನ ಮಕ್ಕಳೆ ಮುಂದಿನ ಪ್ರಜೆಗಳು ಎನ್ನುವ ಮಾತು ನಾವು ಸಣ್ಣವರಿಂದಲೂ ಕೇಳಿಕೊಂಡು ಬಂದಿದ್ದೇವೆ. ಅದು ಈಗ ಇಂದಿನ ಮಕ್ಕಳೇ ಇಂದಿನ ಪ್ರಜೆಗಳು ಎಂದು ಬದಲಾಗಬೇಕಿದೆ. ಅವರಲ್ಲಿರುವ ಪ್ರತಿಭೆಯನ್ನು ಹೊರ ತರುವುದು ಆಗತ್ಯ ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಬಿ. ಗೋಪಾಲಕೃಷ್ಣ ಹೇಳಿದ್ದಾರೆ.