ಶಿಕ್ಷಣ ವ್ಯವಸ್ಥೆ ಬಲಗೊಂಡಷ್ಟು ದೇಶದ ಪ್ರಗತಿಯ ವೇಗ ಹೆಚ್ಚು: ಶಾಸಕ ಬೇಳೂರು ಗೋಪಾಲಕೃಷ್ಣ
Sep 07 2024, 01:39 AM ISTಹೊಸನಗರದ ಈಡಿಗರ ಭವನದಲ್ಲಿ ಗುರುವಾರ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ದಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ, ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ, ಸೇವಾವಧಿಯಲ್ಲಿ ಮೃತರಾದ ಶಿಕ್ಷಕರ ಕುಟುಂಬಕ್ಕೆ ಸ್ಮರಣಿಕೆ, ಸಾಧಕ ವಿದ್ಯಾರ್ಥಿಗಳ ಪೋಷಕರಿಗೂ ಅಭಿನಂದನೆ ನಡೆಯಿತು.