ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಸ್ಪರ್ಧಾ ಪರೀಕ್ಷೆ ತರಬೇತಿಗೆ ಗ್ರಾಮೀಣರಿಗೆ ಆದ್ಯತೆ: ಶಾಸಕ ಗೋಪಾಲಕೃಷ್ಣ ಬೇಳೂರು
Aug 19 2024, 12:49 AM IST
ರಿಪ್ಪನ್‍ಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕೆಸಿಇಟಿ, ಎನ್‍ಇಇಟಿ, ಜೆಇಇ, ವೃತ್ತಿ ತರಬೇತಿ ಮಾಹಿತಿ ಕಾರ್ಯಾಗಾರ ಆಯೋಜಿಸಲಾಗಿತ್ತು.
ಭಾಷಾ ನೈಪುಣ್ಯತೆ ಬೆಳೆಸಿಕೊಂಡವನೆ ಪರಿಪೂರ್ಣ ವ್ಯಕ್ತಿ: ಗೋಪಾಲಕೃಷ್ಣ ಬೇಳೂರು
Aug 19 2024, 12:46 AM IST
ರಿಪ್ಪನ್‍ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನೀಡ್‌ಬೇಸ್ ಸಂಸ್ಥೆ ಹಾಗೂ ಶಾಸಕರ ಸಹಭಾಗಿತ್ವದಲ್ಲಿ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ನೋಟ್‌ಬುಕ್ ವಿತರಣೆ ಮಾಡಿದರು.
ಗ್ರಾಮೀಣ ಶಾಲಾಭಿವೃದ್ಧಿಗೆ ವಿಶೇಷ ಒತ್ತು: ಶಾಸಕ ಗೋಪಾಲಕೃಷ್ಣ ಬೇಳೂರು
Aug 17 2024, 12:49 AM IST
ಸಾಗರ ತಾಲ್ಲೂಕಿನ ಆವಿನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ ವಿವೇಕ ಯೋಜನೆಯಡಿ ನಿರ್ಮಿಸಿರುವ ನೂತನ ಕಟ್ಟಡಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ ನೀಡಿದರು.
ದಮ್ಮು, ತಾಕತ್ತು ಇದ್ದರೆ ಸರ್ಕಾರ ಬೀಳಿಸಲಿ: ಶಾಸಕ ಬೇಳೂರು ಗೋಪಾಲಕೃಷ್ಣ ಸವಾಲು
Aug 09 2024, 12:36 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವಚ್ಛ ಆಡಳಿತ ನಡೆಸುತ್ತಿದ್ದಾರೆ. ಇದನ್ನು ಸಹಿಸದ ಬಿಜೆಪಿ ನಾಯಕರು ಇಲ್ಲದ ಆರೋಪ ಮಾಡಿದ್ದಾರೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಕಿಡಿಕಾರಿದ್ದಾರೆ.
ನೆರೆ ಸಂತ್ರಸ್ತರ ಮನೆಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ, ಸಾಂತ್ವನ
Aug 07 2024, 01:07 AM IST
ರಿಪ್ಪನ್‍ಪೇಟೆ ಸಮೀಪದ ಗವಟೂರು ಮತ್ತು ಶುಂಠಿಕೊಪ್ಪ ಗ್ರಾಮದಲ್ಲಿ ಹಾವು ಕಡಿತ ಮತ್ತು ವಿದ್ಯುತ್ ಆವಘಡದಿಂದ ಸಾವನ್ನಪ್ಪಿದ ಮೃತರ ಮನೆಗೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ನೀಡಿದ್ದರು.
ಮಕ್ಕಳ ಪ್ರತಿಭೆ ಪೋಷಿಸಲು ಪುರಸ್ಕಾರ ಪೂರಕ: ಶಾಸಕ ಗೋಪಾಲಕೃಷ್ಣ ಬೇಳೂರು
Aug 06 2024, 12:31 AM IST
ಸಾಗರದಲ್ಲಿ ತಾಲೂಕು ಒಕ್ಕಲಿಗ ಸಂಘದ ವತಿಯಿಂದ ವಿವಿಧ ಸಾಧಕರಿಗೆ ಕೆಂಪೇಗೌಡ ಸಾಧಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಠಿಣ ಪರಿಶ್ರಮದಿಂದ ಯಶಸ್ಸು ಸಾಧ್ಯ: ಗೋಪಾಲಕೃಷ್ಣ ಭಟ್
Aug 06 2024, 12:31 AM IST
ಉಡುಪಿ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‌ನಲ್ಲಿ ರಾಜ್ಯ ಮಟ್ಟದ ಅಂತರ್ ಶಾಲಾ ರಸಪ್ರಶ್ನೆ ಸ್ಪರ್ಧೆ ಜಿ.ಎಂ. ಕ್ವಿಜ್ ಫೆಸ್ಟ್ ನಡೆಯಿತು.
ಪ್ರಾಮಾಣಿಕ ಸರ್ಕಾರಿ ನೌಕರರು ದೇಶದ ಆಸ್ತಿ: ಶಾಸಕ ಗೋಪಾಲಕೃಷ್ಣ ಬೇಳೂರು
Aug 05 2024, 12:36 AM IST
ಪ್ರಾಮಾಣಿಕ ಸರ್ಕಾರಿ ನೌಕರರು ದೇಶದ ಆಸ್ತಿ. ಸರ್ಕಾರಿ ನೌಕರರು ಎಷ್ಟು ನಿಷ್ಠೆಯಿಂದ ಕೆಲಸ ಮಾಡಬೇಕು ಎನ್ನುವುದಕ್ಕೆ ವೆಂಕರಮಣ ಆಚಾರ್ ಮಾದರಿಯಾಗಿದ್ದರು
ಶಿಕ್ಷಣ, ಆರೋಗ್ಯಕ್ಕೆ ಮೊದಲ ಆದ್ಯತೆ: ಶಾಸಕ ಗೋಪಾಲಕೃಷ್ಣ
Aug 04 2024, 01:26 AM IST
ಬಾಂಡ್ರಾವಿ ಗ್ರಾಮದಲ್ಲಿ ಶನಿವಾರ ₹78 ಲಕ್ಷ ವೆಚ್ಚದ ಆರೋಗ್ಯ ಉಪಕೇಂದ್ರ ಕಟ್ಟಡಕ್ಕೆ ಶಂಕು ಸ್ಥಾಪನೆ
ಮಳೆಹಾನಿ ವರದಿ ಸಲ್ಲಿಸುವಾಗ ತಪ್ಪಾಗಬಾರದು: ಶಾಸಕ ಗೋಪಾಲಕೃಷ್ಣ ಬೇಳೂರು
Aug 04 2024, 01:26 AM IST
ಸಾಗರದ ಪ್ರವಾಸಿ ಮಂದಿರದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಅಧ್ಯಕ್ಷತೆಯಲ್ಲಿ ಮಳೆಹಾನಿ ಪರಿಶೀಲನಾ ಸಭೆ ನಡೆಯಿತು.
< previous
1
2
3
4
5
6
7
8
9
10
11
12
next >
More Trending News
Top Stories
717.50 ಕೋಟಿ ಗಳಿಕೆ ಮಾಡಿದ ಕಾಂತಾರ ಚಾಪ್ಟರ್ 1 ಎರಡೇ ವಾರದಲ್ಲಿ ದಾಖಲೆಯ ಕಲೆಕ್ಷನ್
ನಿತಿನ್ ಶಿವಾಂಶ್ ಜೊತೆ ಗಾಯಕಿ ಸುಹಾನಾ ಸಯ್ಯದ್ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು