ಕಾಂಗ್ರೆಸ್ ಅಭ್ಯರ್ಥಿಗಳ ಗೆಲ್ಲಿಸಿದರೆ ಅನುಕೂಲ ಹೆಚ್ಚು: ಶಾಸಕ ಗೋಪಾಲಕೃಷ್ಣ ಬೇಳೂರು
May 28 2024, 01:11 AM ISTಕಾರ್ಮಿಕರು, ಬಡವರು, ಎಲ್ಲ ವರ್ಗದ ಜನರ ಪರವಾಗಿ ಕೆಲಸ ಮಾಡಿರುವ ಆಯನೂರು ಮಂಜುನಾಥ್ ನೈಋತ್ಯ ಪದವೀಧರ ಕ್ಷೇತ್ರಕ್ಕೂ, ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿ ಶೈಕ್ಷಣಿಕ ಕ್ಷೇತ್ರದ ಬಗ್ಗೆ ಅಪಾರ ಅನುಭವ ಹೊಂದಿರುವ ಕೆ.ಕೆ.ಮಂಜುನಾಥ್ ಶಿಕ್ಷಕರ ಕ್ಷೇತ್ರಕ್ಕೂ ಸ್ಪರ್ಧೆ ಮಾಡಿದ್ದು, ಪಕ್ಷ ಅರ್ಹರಿಗೆ ಟಿಕೆಟ್ ನೀಡಿದೆ. ಪದವೀಧರರು ಮತ್ತು ಶಿಕ್ಷಕರು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಿ ಗೆಲ್ಲಿಸುವುದರಿಂದ ಹೆಚ್ಚು ಅನುಕೂಲವಾಗಲಿದೆ.