ಮತದಾನದ ಮೂಲಕ ಪ್ರಜಾಪ್ರಭುತ್ವ ಹಬ್ಬದಲ್ಲಿ ಪಾಲ್ಗೊಳ್ಳಿ: ಡಾ. ಗೋಪಾಲಕೃಷ್ಣ
Apr 26 2024, 12:49 AM ISTಚಿಕ್ಕಮಗಳೂರುಲೋಕಸಭಾ ಸಾರ್ವತ್ರಿಕ ಚುನಾವಣೆ ಮತದಾನ ಶುಕ್ರವಾರ ನಡೆಯಲಿದ್ದು, ಪ್ರತಿಯೊಬ್ಬ ಅರ್ಹ ಮತದಾರರು ಪ್ರಜಾ ಪ್ರಭುತ್ವದ ಹಬ್ಬದಲ್ಲಿ ಭಾಗವಹಿಸಿ ಮತ ಕೇಂದ್ರಗಳಿಗೆ ತೆರಳಿ ಮತ ಹಾಕುವಂತೆ ಜಿಲ್ಲಾ ಸ್ವೀಪ್ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಬಿ. ಗೋಪಾಲಕೃಷ್ಣ ಹೇಳಿದರು.