• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹದಾಯಿಗೆ ಮತ್ತೆ ಅಡ್ಡಗಾಲು ಹಾಕುತ್ತಾ ಗೋವಾ?

Jul 06 2024, 12:52 AM IST
ಮಹದಾಯಿ ನದಿ ನೀರಿನ ಹಂಚಿಕೆ ಸಂಬಂಧ ಗೋವಾ ಸರ್ಕಾರದ ಒತ್ತಡದ ಮೇರೆಗೆ ಕೇಂದ್ರ ಪ್ರವಾಹ (ನೀರು ಮತ್ತು ಸಾಮರಸ್ಯಕ್ಕಾಗಿ ಪ್ರಗತಿಪರ ನದಿ ಪ್ರಾಧಿಕಾರ) ಸಂಸ್ಥೆಯ ನಿಯೋಗ ಗೋವಾ, ಕರ್ನಾಟಕ ಮತ್ತು ಮಹಾರಾಷ್ಟ್ರ ಈ ಮೂರು ರಾಜ್ಯಗಳಲ್ಲಿನ ಮಹದಾಯಿ ನದಿ ಜಲಾನಯನ ಪ್ರದೇಶ ಪರಿಶೀಲನೆಗೆ ಮುಂದಾಗಿದೆ. ಈಗಾಗಲೇ ಗೋವಾದಲ್ಲಿ ಜಲಾನಯನ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುವ ಈ ನಿಯೋಗ ಜು.7 ರಂದು ಕಳಸಾ- ಬಂಡೂರಿ ನಾಲಾ ಕಾಮಗಾರಿ ಪ್ರದೇಶಕ್ಕೆ ಭೇಟಿ ನೀಡಲಿದೆ.

ಗೋವಾ ಅರಣ್ಯ ಸಿಬ್ಬಂದಿಯಿಂದ ಯುವಕರಿಗೆ ಥಳಿತ, ಹಣ ವಸೂಲಿ?

Jun 27 2024, 01:03 AM IST
ಜಲಪಾತ ವಿಕ್ಷಣೆಗೆಂದು ಹೋಗಿದ್ದ ಬೆಳಗಾವಿ ಮೂಲದ ಯುವಕರನ್ನು ಗೋವಾ ರಾಜ್ಯದ ಅರಣ್ಯ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿ ಮನಬಂದಂತೆ ಥಳಿಸಿ ಹಣ ಕಸಿದುಕೊಂಡು ಕಳಿಸಿರುವ ಆರೋಪ ಕೇಳಿ ಬಂದಿದೆ.

2 ಕಾಲು, 1 ಕೈ ಇಲ್ಲದ ಗೋವಾ ಯುವಕ ಎವರೆಸ್ಟ್‌ ಬೇಸ್‌ಕ್ಯಾಂಪ್‌ ಏರಿ ದಾಖಲೆ!

May 24 2024, 12:49 AM IST
ದೈಹಿಕ ನ್ಯೂನ್ಯತೆಗಳು ಸಾಧಿಸಬೇಕು ಎನ್ನುವ ಇಚ್ಛಾ ಶಕ್ತಿ ಹೊಂದಿರುವವರ ಸಾಧನೆಗೆ ಎಂದಿಗೂ ಅಡ್ಡಿಯಾಗುವುದಿಲ್ಲ ಎನ್ನುವ ಮಾತನ್ನು ಇಂತಹವರನ್ನೇ ನೋಡಿ ಹೇಳುವುದು ಅನಿಸುತ್ತದೆ.

ಗೋವಾ, ಮಹಾರಾಷ್ಟ್ರದಲ್ಲಿ ತಲೆಮರೆಸಿಕೊಳ್ಳಲು ಯೋಚಿಸಿದ್ದ ಅಂಜಲಿ ಹಂತಕ!

May 18 2024, 12:40 AM IST
ದಾವಣಗೆರೆಯಲ್ಲಿ ರೈಲಿನಲ್ಲಿದ್ದ ಮಹಿಳೆಯೊಂದಿಗೆ ಕಿರಿಕ್‌ ಮಾಡಿಕೊಂಡಿದ್ದ. ಆಗ ಸಾರ್ವಜನಿಕರು ಈತನನ್ನು ಥಳಿಸಿದ್ದಾರೆ ಎಂದು ಹೇಳಲಾಗಿದೆ. ಸಾರ್ವಜನಿಕರಿಂದ ತಪ್ಪಿಸಿಕೊಳ್ಳಲು ಚಲಿಸುವ ರೈಲಿನಿಂದಲೇ ಜಿಗಿದಿದ್ದರಿಂದ ಆತನ ತಲೆ, ಮುಖಕ್ಕೆ ತೀವ್ರವಾಗಿ ಗಾಯವಾಗಿವೆ.

ಸಂತ್ರಸ್ತ ಗೋವಾ ಕನ್ನಡಿಗರಿಗೆ ಸಾಂತ್ವನ ಹೇಳಿದ ಕರವೇ

Apr 19 2024, 01:11 AM IST
ಗೋವಾ ರಾಜ್ಯದ ಸಾಂಗೋಲ್ಡಾದಲ್ಲಿ ಸರ್ಕಾರ ಮನೆ ತೆರವುಗೊಳಿಸಿರುವ ನಿರಾಶ್ರಿತರನ್ನು ಗೋವಾ ಕನ್ನಡಿಗರ ಬುಧವಾರ ಕರವೇ ಗೋಕಾಕ ತಾಲೂಕು ಘಟಕದ ಕಾರ್ಯಕರ್ತರು ಭೇಟಿ ನೀಡಿ ಸಾಂತ್ವನ ಹೇಳಿದರು

ಗೋವಾ ಸರ್ಕಾರ ವಜಾ ಮಾಡಿ, ರಾಷ್ಟ್ರಪತಿ ಆಳ್ವಿಕೆಗೆ ಕರವೇ ಆಗ್ರಹ

Apr 18 2024, 02:27 AM IST
ಗೋವಾದಲ್ಲಿ ಕನ್ನಡಿಗರನ್ನು ಗುರಿಯಾಗಿಟ್ಟುಕೊಂಡು ಅಲ್ಲಿನ ಸರ್ಕಾರ ತೆರವು ಕಾರ್ಯಾಚರಣೆ ಮಾಡುತ್ತಿರುವುದು ಇದೇ ಮೊದಲೇನಲ್ಲ, ಆರನೇ ಬಾರಿ ಇಂತಹ ದುಷ್ಕೃತ್ಯ ಎಸಗುತ್ತಿದ್ದು

ಗೋವಾ ಸರ್ಕಾರ ವಜಾ ಮಾಡಿ, ರಾಷ್ಟ್ರಪತಿ ಆಳ್ವಿಕೆಗೆ ಕರವೇ ಆಗ್ರಹ

Apr 16 2024, 09:34 AM IST

ಗೋವಾದಲ್ಲಿ ನಾಲ್ಕು ದಶಕಗಳಿಂದ ವಾಸವಿರುವ ಕನ್ನಡಿಗರನ್ನು ಒಕ್ಕಲೆಬ್ಬಿಸುತ್ತಿರುವ ಅಲ್ಲಿನ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ.

ಗೋವಾ ಕನ್ನಡಿಗರ ರಕ್ಷಣೆಗೆ ಧಾವಿಸಲು ಕರವೇ ಮನವಿ

Apr 16 2024, 01:06 AM IST
ನಿರಾಶ್ರಿತ ಗೋವಾ ಕನ್ನಡಿಗರಿಗೆ ಪುನರ್ವಸತಿ ಕಲ್ಪಿಸಲು ಗೋವಾ ಸರ್ಕಾರಕ್ಕೆ ಒತ್ತಡ ಹೇರುವಂತೆ ಆಗ್ರಹಿಸಿ ಕರವೇ ಗೋಕಾಕ ತಾಲೂಕು ಘಟಕದ ಕಾರ್ಯಕರ್ತರು ಸೋಮವಾರ ತಹಸೀಲ್ದಾರ್‌ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಮತ್ತೆ ಕನ್ನಡಿಗರ ಒಕ್ಕಲೆಬ್ಬಿಸಿದ ಗೋವಾ ಸರ್ಕಾರ!

Apr 15 2024, 01:20 AM IST
ಗೋವಾ ಸರ್ಕಾರ ಇಲ್ಲಿನ ವಲಸೆ ಕನ್ನಡಿಗರ ಒಕ್ಕಲೆಬ್ಬಿಸುವ ಕಾರ್ಯವನ್ನು ಮತ್ತೆ ಮುಂದುವರಿಸಿದ್ದು, ಉತ್ತರ ಗೋವಾದ ಸಾಂಗೋಲ್ಡಾ ಪ್ರದೇಶದಲ್ಲಿರುವ ಕನ್ನಡಿಗರ 15 ಮನೆಗಳನ್ನು ಜೆಸಿಬಿ ಬಳಸಿ ನೆಲಸಮಗೊಳಿಸಿದೆ.

ಗೋವಾ 2 ದಿನ ಕಾಣೆ ಆಗುದ್ದ ನೇಪಾಳದ ಮೇಯರ್‌ ಮಗಳು ಪತ್ತೆ

Mar 28 2024, 12:46 AM IST
2 ದಿನದಿಂದ ನಾಪತ್ತೆ ಆಗಿದ್ದ ನೇಪಾಳದ ಮೇಯರ್‌ ಒಬ್ಬರ ಮಗಳು ಉತ್ತರ ಗೋವಾದ ಚೋಪ್ಡೆಮ್ ಗ್ರಾಮದಿಂದ 20 ಕಿಮೀ ದೂರದಲ್ಲಿರುವ ಹೋಟೆಲ್‌ನಲ್ಲಿ ಬುಧವಾರ ಪತ್ತೆಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved