• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೂಚನಾ - ಪತಿ ಮಧ್ಯೆ ಗೋವಾ ಠಾಣೆಯಲ್ಲಿ ಭಾರೀ ವಾಕ್ಸಮರ

Jan 15 2024, 01:50 AM IST

ತನ್ನ 4 ವರ್ಷದ ಮಗುವನ್ನು ಹತ್ಯೆ ಮಾಡಿರುವ ಆರೋಪ ಹೊತ್ತಿರುವ ಬೆಂಗಳೂರಿನ ಸ್ಟಾರ್ಟ್ಅಪ್‌ ಸಿಇಒ ಸೂಚನಾ ಸೇಠ್‌ ಹಾಗೂ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರುವ ಆಕೆಯ ಪತಿ ವೆಂಕಟ್‌ ರಾಮನ್‌ ನಡುವೆ ಪೊಲೀಸ್ ಠಾಣೆಯಲ್ಲಿಯೇ ಭಾರೀ ವಾಕ್ಸಮರ ನಡೆದಿದೆ.

ಮಂಗಳೂರು- ಗೋವಾ ವಂದೇ ಭಾರತ್ ರೈಲು ಪ್ರಯೋಗಿಕ ಸಂಚಾರ ಯಶಸ್ವಿ

Dec 27 2023, 01:31 AM IST
ಮಂಗಳೂರು- ಗೋವಾ ವಂದೇ ಭಾರತ್‌ ರೈಲು ಮಂಗಳವಾರ ಪ್ರಾಯೋಗಿಕ ಪ್ರಯಾಣವನ್ನು ಯಶಸ್ವಿಯಾಗಿ ನಡೆಸಿದೆ. ವಂದೇ ಭಾರತ್ ಎಕ್ಸ್‌ಪ್ರೆಸ್ ಸಂಚಾರದ ಫೋಟೊ, ವಿಡಿಯೊಗಳು ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ರೈಲು ಯಾತ್ರಿಗಳು ಸಂಭ್ರಮದಿಂದ ಹಂಚಿಕೊಂಡಿದ್ದಾರೆ.

ಇಂದು ಮಂಗಳೂರು- ಗೋವಾ ‘ವಂದೇ ಭಾರತ್‌’ ಪ್ರಾಯೋಗಿಕ ಸಂಚಾರ

Dec 26 2023, 01:30 AM IST
ಮಂಗಳೂರಿಗೆ ಬಹು ನಿರೀಕ್ಷಿತ ವಂದೇ ಭಾರತ್‌ ರೈಲು ಆಗಮಿಸಿದ್ದು, ಮಂಗಳೂರು-ಗೋವಾ ನಡುವೆ ಸಂಚರಿಸಲಿದೆ. ಇದರ ಪ್ರಾಯೋಗಿಕ ಸಂಚಾರ ಮಂಗಳವಾರದಿಂದ ಆರಂಭವಾಗಲಿದೆ.

ಮಂಗಳೂರು-ಗೋವಾ ಸೇರಿದಂತೆ 6 ವಂದೇ ಭಾರತ್‌ ರೈಲಿಗೆ 30ರಂದು ಪ್ರಧಾನಿ ಚಾಲನೆ

Dec 22 2023, 01:30 AM IST
ಮಂಗಳೂರು-ಗೋವಾ ವಂದೇ ಭಾರತ್‌ ರೈಲು ಸಂಚಾರಕ್ಕೆ ಹಸಿರು ನಿಶಾನೆ ವೇಳೆ ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣದಲ್ಲಿ ನಿರ್ಮಾಣವಾದ 4 ಮತ್ತು 5ನೇ ಫ್ಲ್ಯಾಟ್‌ಫಾರಂ ಕೂಡ ಅಧಿಕೃತವಾಗಿ ಲೋಕಾರ್ಪಣೆಗೊಳ್ಳಲಿದೆ. ಕಳೆದ ಒಂದು ತಿಂಗಳಿಂದ ಈ ಫ್ಲ್ಯಾಟ್‌ಫಾರಂ ಪ್ರಾಯೋಗಿಕವಾಗಿ ಕಾರ್ಯಾರಂಭಗೊಂಡಿದ್ದು, ಮಂಗಳೂರು ಸೆಂಟ್ರಲ್‌ ನಿಲ್ದಾಣಕ್ಕೆ ಆಗಮಿಸುವ ಕೆಲವು ರೈಲುಗಳನ್ನು ಇಲ್ಲಿಂದಲೇ ಹೊರಡಿಸಲಾಗುತ್ತಿದೆ.

ನಾಪತ್ತೆಯಾದ ಗೋವಾ ಬೋಟ್ ಪತ್ತೆ, ಎಲ್ಲ 27 ಮೀನುಗಾರರು ಸುರಕ್ಷಿತ

Dec 06 2023, 01:15 AM IST
ಬೋಟು ಹಾಗೂ ಮೀನುಗಾರರನ್ನು ಸುರಕ್ಷಿತವಾಗಿ ಕಾರವಾರಕ್ಕೆ ಕರೆತರಲಾಗಿದೆ. ಬೋಟಿನ ಎಂಜಿನ್ ವೈಫಲ್ಯದಿಂದಾಗಿ ಬಂದರಿನತ್ತ ಮರಳಲು ಸಾಧ್ಯವಾಗಿರಲಿಲ್ಲ.

ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ₹ 25 ಲಕ್ಷ ಮೌಲ್ಯದ ಗೋವಾ ಮದ್ಯ ವಶ

Nov 25 2023, 01:15 AM IST
ವಾಹನದಲ್ಲಿದ್ದ 90 ರಟ್ಟಿನ ಪೆಟ್ಟಿಗೆಯಲ್ಲಿ 50 ಎಂಎಲ್ ಅಳತೆಯ ಬ್ಲೆಂಡರ್ಸ್ ಸ್ಪ್ರೈಡ್ ವಿಸ್ಕಿ ಬಾಟಲಿಗಳು, 04 ಪ್ಲಾಸ್ಟಿಕ್ ಕ್ಯಾನ್‌ ನಲ್ಲಿ 80ಲೀ ಬ್ಲೆಂಡ್ ವಿಸ್ಕಿ, ಒಂದು ಚೀಲದಲ್ಲಿ ರಾಯಲ್ ಸ್ಪ್ಯಾಗ್ ವಿಸ್ಕಿಯ ಕ್ಯಾಪ್‌ ಗಳು ಪತ್ತೆಯಾಗಿವೆ.

ಕಾರವಾರ-ಗೋವಾ ಜನರ ವಿಚಾರಧಾರೆ ವಿನಿಮಯವಾಗಲಿ

Nov 23 2023, 01:45 AM IST
ಗೋವಾದಲ್ಲಿ ಮರಾಠಿ ಶಾಲೆ ಸಾಕಷ್ಟು ಇತ್ತು. ಈಗ ಮರಾಠಿ ಜತೆಗೆ ಕೊಂಕಣಿ ಶಾಲೆಗಳು ಆರಂಭಗೊಂಡಿದೆ. ಕಾರವಾರದಲ್ಲೂ ಮೊದಲು ಮರಾಠಿ ಶಾಲೆಗಳಿದ್ದವು. ಜೋಯಿಡಾ ಭಾಗದ ಹೆಚ್ಚಿನ ಜನರ ಮೂಲ ಗೋವಾ ರಾಜ್ಯವಾಗಿತ್ತು.

ಇಂದಿನಿಂದ ತಿರುಪತಿ, ಗೋವಾ, ಹೈದ್ರಾಬಾದ್‌ಗೆ ವಿಮಾನ ಸೇವೆ

Nov 21 2023, 12:45 AM IST
2023ರ ಫೆ.27ರಂದು ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣವನ್ನು ಉದ್ಘಾಟಿಸಿದ ಬಳಿಕ ಆಗಸ್ಟ್ ತಿಂಗಳಲ್ಲಿ ವಿಮಾನ ಹಾರಾಟ ಆರಂಭಗೊಂಡಿತ್ತು. ಮೊದಲಿಗೆ ಇಂಡಿಗೋ ವಿಮಾನ ಸಂಸ್ಥೆ ಶಿವಮೊಗ್ಗ- ಬೆಂಗಳೂರು ನಡುವೆ ನಿತ್ಯ ಹಾರಾಟ ಆರಂಭಿಸಿತ್ತು.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved