• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ಯಾರಂಟಿ ಯೋಜನೆ ವಿರೋಧಿಸುವುದೇ ಬಿಜೆಪಿ-ಜೆಡಿಎಸ್ ಕೆಲಸ

Nov 05 2025, 01:15 AM IST
ದಾಬಸ್‍ಪೇಟೆ: ಸೋಂಪುರ ಹೋಬಳಿಯ ಶಿವಗಂಗೆ ಸಮೀಪದ ದೇವರ ಅಮಾನಿಕೆರೆ ಕೋಡಿ ಹರಿದದ್ದರಿಂದ ನವದೇವತೆಗಳ ತಪ್ಪೋತ್ಸವ, ಗಂಗಾಪೂಜೆ, ಕನ್ಯಾಮಣಿ ಪೂಜೆ, ಗಂಗಾರತಿ ಪೂಜಾ ಕಾರ್ಯಕ್ರಮಕ್ಕೆ ವಿಧಾನ ಪರಿಷತ್ ಸದಸ್ಯ ಎಸ್.ರವಿ, ನೆಲಮಂಗಲ ಶಾಸಕ ಶ್ರೀನಿವಾಸ್ ಹಾಗೂ ತುಮಕೂರು ಗ್ರಾಮಾಂತರ ಮಾಜಿ ಶಾಸಕ ಗೌರಿಶಂಕರ್ ಚಾಲನೆ ನೀಡಿದರು

ಗ್ಯಾರಂಟಿ ಯೋಜನೆಯಿಂದ ಮಹಿಳೆಯರಿಗೆ ಸ್ವಾಭಿಮಾನ: ಸೌಮ್ಯಾ ರೆಡ್ಡಿ

Nov 05 2025, 12:45 AM IST
ಮಂಗಳೂರು ವಿಧಾನಸಭಾ ಕ್ಷೇತ್ರ ಪ್ರಿಯದರ್ಶಿನಿ ಮಹಿಳಾ ವೇದಿಕೆ ಆಶ್ರಯದಲ್ಲಿ ಅಂಬಿಕಾರೋಡ್‌ ಗಟ್ಟಿ ಸಮಾಜ ಭವನದಲ್ಲಿ ಶನಿವಾರ ‘ನಮ್ಮ ಕಥೆ, ನಮ್ಮ ಶಕ್ತಿ, ನಮ್ಮ ಯಶಸ್ಸು, ಬನ್ನಿ ಮಹಿಳಾ ಸಮಾವೇಶದಲ್ಲಿ’ ಎಂಬ ಘೋಷಣೆಯಡಿ ‘ಪರಿವರ್ತನಾ’ ಮಹಿಳಾ ಸಮಾವೇಶ ನಡೆಯಿತು.

ಬಡವರಿಗೆ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ತಲುಪಬೇಕು-ಹಿರೇಮಠ

Nov 05 2025, 12:30 AM IST
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಬಡವರಿಗೆ ತಲುಪಿಸಬೇಕು. ಹೀಗಾಗಿ ಸಮಿತಿಯ ಎಲ್ಲಾ ಸದಸ್ಯರು ತಮ್ಮ ಹಂತದಲ್ಲಿ ಕೆಲಸ ಮಾಡಬೇಕು. ಯೋಜನೆಗಳ ಅನುಷ್ಠಾನದಿಂದ ಸಾರ್ವಜನಿಕರಿಗೆ ಅನುಕೂಲವಾದ ಬಗ್ಗೆ ಯಶೋಗಾಥೆ ಮೂಲಕ ಗಮನ ಸೆಳೆಯಬೇಕು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಎಂ. ಹಿರೇಮಠ ಹೇಳಿದರು.

ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರ ಬದುಕಿಗೆ ದಾರಿ: ಶಾಸಕ ಬೇಳೂರು

Nov 05 2025, 12:15 AM IST
ಬಂಗಾರಪ್ಪನವರ ಗರಡಿಯಲ್ಲಿ ಬೆಳೆದು ಅವರ ನಾಯಕತ್ವವನ್ನು ಮೈಗೂಡಿಸಿಕೊಂಡಿದ್ದೇನೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

ಗ್ಯಾರಂಟಿ ಯೋಜನೆಗಳು ಬಡ ಕುಟುಂಬಗಳ ಬದುಕು ಬದಲಿಸಿವೆ-ಶಾಸಕ ಮಾನೆ

Nov 04 2025, 02:45 AM IST
ಗ್ಯಾರಂಟಿ ಯೋಜನೆಗಳು ಬಡವರು, ಮಧ್ಯಮ ವರ್ಗದ ಕುಟುಂಬಗಳ ಬದುಕು ಬದಲಿಸಿವೆ, ಈ ಕುಟುಂಬಗಳ ಆರ್ಥಿಕ ಸ್ಥಿತಿಯನ್ನು ಸುಧಾರಿಸಿವೆ. ಇದನ್ನು ಸಹಿಸದ, ಜೀರ್ಣಿಸಿಕೊಳ್ಳದ ಪಟ್ಟಭದ್ರ ಹಿತಾಸಕ್ತಿಗಳು, ತಾಯಿ ಹೃದಯ ಇಲ್ಲದವರು ಟೀಕೆ ಮಾಡುತ್ತಿದ್ದಾರೆ ಎಂದು ಶಾಸಕ ಶ್ರೀನಿವಾಸ ಮಾನೆ ಅಸಮಾಧಾನ ವ್ಯಕ್ತಪಡಿಸಿದರು.

ಒಂದು ಸಮುದಾಯಕ್ಕೆ ಗ್ಯಾರಂಟಿ ಯೋಜನೆಗಳನ್ನು ಕೊಡುತ್ತಿಲ್ಲ: ಸಚಿವ ಚಲುವರಾಯಸ್ವಾಮಿ

Nov 04 2025, 12:00 AM IST
ಯಾವುದೋ ಒಂದು ಸಮುದಾಯಕ್ಕೋ, ಒಂದು ಜಾತಿಗೆ ಸೀಮಿತವಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿಲ್ಲ ಅಥವಾ ಓಟಿಗೆ ಸೀಮಿತವಾಗಿ ಇವುಗಳನ್ನೆಲ್ಲಾ ಕೊಡುತ್ತಿಲ್ಲ. ಬಡವರಿಗೆ ಆರ್ಥಿಕವಾಗಿ ಶಕ್ತಿ ತುಂಬುವ ಉದ್ದೇಶದಿಂದ ಗ್ಯಾರಂಟಿಗಳನ್ನು ಜಾರಿಗೊಳಿಸಲಾಗಿದೆ. ಹಾಗೆಂದ ಮಾತ್ರಕ್ಕೆ ಗ್ಯಾರಂಟಿ ಯೋಜನೆಗಳಿಗಷ್ಟೇ ಸರ್ಕಾರ ಸೀಮಿತವಾಗಿಲ್ಲ.

ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ, ಮೇಲ್ವಿಚಾರಣಾ ಸಮಿತಿ ಸಭೆ

Nov 02 2025, 03:45 AM IST
ಪಡಿತರ ಕಾರ್ಡ್‌ಗಳ ಪರಿಷ್ಕರಣಾ ಕಾರ್ಯ ನಡೆಯುತ್ತಿದ್ದು, ಈ ಅವಕಾಶವನ್ನು ಅರ್ಹರು ಬಳಸಿಕೊಳ್ಳವಂತಾಗಬೇಕು ಎಂದು ಧರ್ಮಜ ಉತ್ತಪ್ಪ ಹೇಳಿದರು.

ಗ್ಯಾರಂಟಿ ಟೀಕಿಸುವವರು ಯೋಜನೆಯ ಸಹ ಫಲಾನುಭವಿಗಳಾಗಿದ್ದಾರೆ: ದೇಶಪಾಂಡೆ

Oct 31 2025, 03:00 AM IST
ಯಾರೂ ಎಷ್ಟೇ ಟೀಕಿಸಲಿ ಗ್ಯಾರಂಟಿ ಯೋಜನೆಗಳ ಸದುಪಯೋಗವನ್ನು ಸರ್ವರು ಪಕ್ಷಾತೀತವಾಗಿ ಪಡೆಯಲಾರಂಭಿಸಿದ್ದಾರೆ.

ಗ್ಯಾರಂಟಿ ಯೋಜನೆ ಇಡೀ ದೇಶಕ್ಕೆ ಮಾದರಿ: ಎಚ್‌ಎಂ ರೇವಣ್ಣ

Oct 30 2025, 02:45 AM IST
ಬಂಟ್ವಾಳದ ಪಂಚಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಆಶ್ರಯದಲ್ಲಿ ಬಿ.ಸಿ.ರೋಡಿನ ಡಾ. ಬಿ.ಆರ್.‌ಅಂಬೇಡ್ಕರ್ ಸಭಾಭವನದಲ್ಲಿ ಮಂಗಳವಾರ ಗೃಹಲಕ್ಷ್ಮೀ ಫಲಾನುಭವಿಗಳ ಸ್ವಸಹಾಯ ಸಂಘಗಳ ಉದ್ಘಾಟನಾ ಸಮಾರಂಭ ನೆರವೇರಿತು.

ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ವಿಳಂಬ ಸಹಿಸಲ್ಲ: ಸಚಿವ ಎಚ್.ಕೆ. ಪಾಟೀಲ

Oct 29 2025, 01:30 AM IST
ಬಡಜನರ ಸೇವೆ ಪವಿತ್ರ ಕೆಲಸವಾಗಿದ್ದು ಯೋಜನೆಗಳ ಸೌಲಭ್ಯಗಳು ನಿಗದಿತ ಅವಧಿಯಲ್ಲಿಯೇ ತಲುಪಿದಾಗ ಅದರ ಸಾರ್ಥಕತೆ ಕಾಣಬಹುದು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 46
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved