ಗ್ಯಾರಂಟಿ ಯೋಜನೆಗಳು ಎಲ್ಲ ಜನಸಾಮಾನ್ಯರಿಗೆ ತಲುಪಿಸಲಾಗುತ್ತಿದೆ : ಎಂ. ಎಲ್.ದಿನೇಶ್
Dec 02 2024, 01:21 AM ISTಸರ್ಕಾರ ಜಾರಿಗೊಳಿಸಿರುವ ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ ಯೋಜನೆ, ಗೃಹಜೋತಿ, ಯುವನಿಧಿ ಯೋಜನೆಗಳು ಸರ್ಕಾರದಿಂದ ಮೇಲ್ವಿಚಾರಣೆ ಸಮಿತಿಯಿಂದ ಅರ್ಹ ಫಲಾನುಭವಿಗಳುಪರಿಪೂರ್ಣವಾಗಿ ಸದುಪಯೋಗ ಪಡೆದುಕೊಂಡಿರುವ ಬಗ್ಗೆ ಸಮಿತಿ ಮಾಹಿತಿ ಪಡೆಯಲಿದೆ.