• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ಯಾರಂಟಿ ಯೋಜನೆಯಿಂದ ಸರ್ಕಾರದ ಖಜಾನೆ ಖಾಲಿ

Mar 16 2025, 01:48 AM IST
ತೀರ್ಥಹಳ್ಳಿ: ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯ ಸರ್ಕಾರದ ಖಜಾನೆ ಸಂಪೂರ್ಣ ಖಾಲಿಯಾಗಿದ್ದು, ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿರುವ ರಾಜ್ಯ ಸರ್ಕಾರವನ್ನು ದೇವರೇ ಕಾಪಾಡಬೇಕಿದೆ. ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ಅಧ್ಯಕ್ಷರಿಗೆ 25 ಸಾವಿರ ರು. ವೇತನ ನೀಡುವ ಅಗತ್ಯವಿದೆಯೇ ಎಂದು ಶಾಸಕ ಆರಗ ಜ್ಞಾನೇಂದ್ರ ಟೀಕಿಸಿದರು.

ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ಎಡವಿದ ಕಾಂಗ್ರೆಸ್‌: ಬಿಜೆಪಿ ಟೀಕೆ

Mar 15 2025, 01:02 AM IST
ರಾಜ್ಯ ಕಾಂಗ್ರೆಸ್ ಪಕ್ಷವು ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಎಡವಿರುವುದು ಮಾತ್ರವಲ್ಲದೆ, ರಾಜ್ಯದಲ್ಲಿಅ ಭಿವೃದ್ಧಿ ಚಟುವಟಿಕೆಗಳು ಕುಂಠಿತವಾಗಿರುವುದು ಈಗಾಗಲೇ ಜಗಜ್ಜಾಹೀರಾಗಿದೆ ಎಂದು ಬಿಜೆಪಿ ವಕ್ತಾರ ರವೀಂದ್ರ ಮೊಯ್ಲಿ ಟೀಕಿಸಿದ್ದಾರೆ.

ಶೇ.93ರಷ್ಟು ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆ ಸಂದಾಯ

Mar 13 2025, 12:50 AM IST
ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳು ಶೇ. ೯೩ರಷ್ಟು ಫಲಾನುಭವಿಗಳಿಗೆ ತಲುಪಿದ್ದು, ಉಳಿದವರಿಗೂ ಅವುಗಳ ಅನುಕೂಲ ಕಲ್ಪಿಸಿಕೊಡಲು ಕಾರ್ಯ ಯೋಜನೆ ಹಮ್ಮಿಕೊಳ್ಳುವುದಾಗಿ ಗ್ಯಾರಂಟಿ ಯೋಜನೆಗಳ ಸಮಿತಿಯ ಅಧ್ಯಕ್ಷ ಎಸ್.ಎ.ಪಾರ್ಥಸಾರಥಿ ಹೇಳಿದರು.

ಗ್ಯಾರಂಟಿ ಯೋಜನೆ ದುರುಪಯೋಗ ಆಗದಂತೆ ನಿಗಾ ವಹಿಸಿ-ಮಂದಾಲಿ

Mar 11 2025, 12:49 AM IST
ಸರ್ಕಾರದಿಂದ ಅನುಷ್ಠಾನಿತ ಪಂಚ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಒದಗಬೇಕು. ಒಂದು ವೇಳೆ ಯೋಜನೆಗಳ ಸೌಲಭ್ಯದ ದುರುಪಯೋಗವಾಗದಂತೆ ನಿಗಾವಹಿಸಿ ಎಂದು ತಾಲೂಕು ಮಟ್ಟದ ಗ್ಯಾರಂಟಿ ಯೋಜನಾ ಸಮಿತಿಯ ಅಧ್ಯಕ್ಷ ಅಶೋಕ ಮಂದಾಲಿ ಹೇಳಿದರು.

ಗ್ಯಾರಂಟಿ ಯೋಜನೆ ಅನುದಾನ ಈ ಬಾರಿ 966 ಕೋಟಿ ರು. ಕಡಿತ - ಒಟ್ಟು 51,034 ಕೋಟಿ ರು. ಗ್ಯಾರಂಟಿಗೆ ಮೀಸಲು

Mar 08 2025, 10:06 AM IST

ರಾಜ್ಯ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಿಗೆ ಬಜೆಟ್‌ನಲ್ಲಿ ಈ ಬಾರಿ 51,034 ಕೋಟಿ ರು. ಒದಗಿಸಲಾಗಿದ್ದು, ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ 966 ಕೋಟಿ ರು. ಕಡಿತ ಮಾಡಲಾಗಿದೆ

ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರ ವಿಫಲ

Mar 07 2025, 12:46 AM IST
ನಮ್ಮದು ನುಡಿದಂತೆ ನಡೆದ ಸರ್ಕಾರ ಎಂದು ಬಿಂಬಿಸುತ್ತಾ ಗ್ಯಾರಂಟಿ ಯೋಜನೆಗಳನ್ನು ಸರಿಯಾಗಿ ಜಾರಿಗೊಳಿಸದೆ ಜನರನ್ನು ವಂಚಿಸುತ್ತಿದೆ. ವಿದ್ಯುತ್, ಕುಡಿಯುವ ನೀರಿನ ದರ, ನೋಂದಣಿ ಶುಲ್ಕ, ಮದ್ಯದ ಬೆಲೆ ಹೀಗೆ ಎಲ್ಲವನ್ನೂ ಏರಿಸಿ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ರಾಜ್ಯವನ್ನು ದಿವಾಳಿಯತ್ತ ಕೊಂಡೊಯ್ಯುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆಯೇ ಇಲ್ಲ.

ಗ್ಯಾರಂಟಿ ಯೋಜನೆ: ಜನರಿಗೆ ವಂಚಿಸಿದ ಸರ್ಕಾರ

Mar 07 2025, 12:45 AM IST
ಮೈಕ್ರೋಫೈನಾನ್ಸ್ ಸಾಲ ವಸೂಲಿ ಬಾಧೆಗೆ ಲಕ್ಷಾಂತರ ಕುಟುಂಬಗಳು ತುತ್ತಾಗಿವೆ. ಹಾಲು, ಬಸ್ ಹಾಗೂ ವಿದ್ಯುತ್ ದರ ಏರಿಸಿ ಮಧ್ಯಮ ವರ್ಗದವರಿಗೆ ಅನ್ಯಾಯ ಮಾಡಲಾಗಿದೆ. ರೈತರು ಆತ್ಮಹತ್ಯೆ ಮಾಡಿಕೊಂಡರೂ ಸಹ ಸರ್ಕಾರಿ ಕಣ್ಮುಚ್ಚಿ ಕುಳಿತಿದೆ.

ಗ್ಯಾರಂಟಿ ಯೋಜನೆಗಳಿಗೆ ಹಣ ಬಳಕೆ ಮಾಡಿದರೆ ಪ್ರತಿಭಟನೆ

Mar 06 2025, 12:34 AM IST
ಚಾಮರಾಜನಗರದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಅರಕಲವಾಡಿ ನಾಗೇಂದ್ರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಅರ್ಹರಿಗೆ ಗ್ಯಾರಂಟಿ ಯೋಜನೆ ತಲುಪಿಸಿ: ಹಜರತ್ ಹುಸೇನ್ ಮುಜಾವರ

Mar 05 2025, 12:31 AM IST
ಗೃಹಜ್ಯೋತಿ ಯೋಜನೆ ಒಳಪಡದೇ ಬಾಕಿ ಉಳಿದಿರುವ ಫಲಾನುಭವಿಗಳನ್ನು ಗುರುತಿಸಿ ಶೇಕಡಾ ನೂರರಷ್ಟು ಪ್ರಗತಿ ಸಾಧಿಸಬೇಕು.

ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ದಲಿತರ ಹಣ ದುರ್ಬಳಕೆ : ಬಿಜೆಪಿ ಸಂಸದ ಯದುವೀರ್ ಕೃಷ್ಣ ದತ್ತ ಒಡೆಯರ್

Mar 04 2025, 12:31 AM IST

ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ದಲಿತರ ಕೋಟ್ಯಂತರ ರು.ಗಳನ್ನು ಕಾಂಗ್ರೆಸ್ ಸರ್ಕಾರ ದುರುಪಯೋಗ ಮಾಡಿಕೊಂಡಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅವರಿಗೆ ಮನವಿ ಸಲ್ಲಿಸಿದರು.

  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 46
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved