ಗ್ಯಾರಂಟಿ ಯೋಜನೆಗಳಿಂದ ಬಡ ಕುಟುಂಬಗಳಿಗೆ ಆರ್ಥಿಕ ನೆರವು ನೀಡಿ ಸದೃಢರಾಗಲು ನಮ್ಮ ಸರ್ಕಾರ ಶ್ರಮಿಸುತ್ತಿದೆ ಎಂದು ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್ ಎಂ ರೇವಣ್ಣ ತಿಳಿಸಿದರು