ಗ್ಯಾರಂಟಿ ಯೋಜನೆ: ಪ್ರತಿವರ್ಷ ಒಂದು ತಾಲೂಕಿಗೆ ಅಂದಾಜು 220 ಕೋಟಿ ರು ಖರ್ಚು: ಎನ್.ಚಲುವರಾಯಸ್ವಾಮಿ
Jan 21 2025, 12:34 AM ISTಕೊಪ್ಪದಲ್ಲಿ ಬೇಡಿಕೆ ಇರುವ ಪೊಲೀಸ್ ಠಾಣೆ ನಿರ್ಮಾಣ, ನಾಡ ಕಚೇರಿ ಹಾಗೂ ಪ್ರವಾಸಿ ಮಂದಿರ ನಿರ್ಮಾಣಕ್ಕೆ ಸ್ಥಳ ಗುರುತಿಸುವಂತೆ ಈಗಾಗಲೇ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಅಲ್ಲದೇ, ಪಂಚಾಯ್ತಿ ಕಚೇರಿ ಹಾಗೂ ಗ್ರಂಥಾಲಯ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಳಾಗಿದೆ. ಇದಕ್ಕೆ ಸುಮಾರು 1 ಕೋಟಿ ವೆಚ್ಚವಾಗಲಿದೆ.