ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಿಗೆ ವೇತನ ನಿಗದಿ
Aug 01 2024, 12:30 AM ISTಬಿಬಿಎಂಪಿ, ಜಿಲ್ಲಾ ಮತ್ತು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಿಂಗಳಿಗೆ ಗರಿಷ್ಠ ಎರಡು ಸಭೆಗಳನ್ನು ಆಯೋಜಿಸತಕ್ಕದ್ದು. ಗ್ಯಾರಂಟಿ ಯೋಜನೆಗಳು ವಿವಿಧ ಇಲಾಖೆಗಳ ಮೂಲಕ ಜಾರಿಯಾಗುವುದರಿಂದ ಸಮನ್ವಯ ಸಾಧಿಸುವ ದೃಷ್ಟಿಯಿಂದ ಸರ್ಕಾರದ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಸುಧಾರಣಾ ಇಲಾಖೆ (ಆಡಳಿತ ಸುಧಾರಣೆ) ಇವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.