ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಸ್ವಾರ್ಥಕ್ಕೆ ಸಾಕ್ಷಿ
Jul 22 2024, 01:18 AM ISTಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಸ್ವಾರ್ಥದಿಂದ 5 ಗ್ಯಾರಂಟಿ ಯೋಜನೆಗಳನ್ನು ನೀಡಿದೆಯೇ ಹೊರತು, ನಿಜವಾದ ಜನಪರ ಕಾಳಜಿಯಿಂದಲ್ಲ. ರಾಜ್ಯದಲ್ಲಿ ಇರುವುದು ಭ್ರಷ್ಟ, ಅಭಿವೃದ್ಧಿ ಶೂನ್ಯ, ರೈತವಿರೋಧಿಯಾದ ಹಾಗೂ ಕೇವಲ ಕುರ್ಚಿಗಾಗಿ ಇರುವ ಸರ್ಕಾರವಾಗಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.