ಗ್ಯಾರಂಟಿ ಯೋಜನೆಗಳಿಂದ ಜನರ ಜೀವನಮಟ್ಟ ಸುಧಾರಣೆ
Jun 21 2025, 12:49 AM ISTರಾಜ್ಯ ಸರ್ಕಾರವು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವ ಮೂಲಕ ರಾಜ್ಯದಲ್ಲಿ ಕ್ರಾಂತಿಕಾರಿ ಬದಲಾವಣೆಯನ್ನು ತಂದಿದ್ದು, ಇದರಿಂದ ಜನ ಸಾಮಾನ್ಯರ ಜೀವನದ ಗುಣಮಟ್ಟ ಉತ್ತಮ ರೀತಿಯಲ್ಲಿ ಸುಧಾರಣೆಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ತಿಳಿಸಿದರು