ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ಹೊರೆಯಾಗಿಲ್ಲ : ಕೃಷಿ ಸಚಿವ ಎನ್. ಚಲುವರಾಯಸ್ವಾಮಿ
Nov 02 2024, 01:28 AM ISTಗ್ಯಾರಂಟಿ ಯೋಜನೆಗಳ ಜಾರಿ ನಡುವೆಯೂ ಅಭಿವೃದ್ಧಿ ಕೆಲಸಗಳಿಗೆ ತೊಂದರೆಯಾಗಿಲ್ಲ. ಯಾವುದೇ ವಿಧವಾದ ಮಾಸಾಶನ ನೀಡುವುದನ್ನೂ ನಿಲ್ಲಿಸಿಲ್ಲ. ಎಲ್ಲಾ ಇಲಾಖೆಗಳ ಕಾರ್ಯಕ್ರಮಗಳು, ಯೋಜನೆಗಳಿಗೆ ಹಣ ನೀಡಲಾಗುತ್ತಿದೆ. ಕಾಂಗ್ರೆಸ್ ಸರ್ಕಾರದ ಒಳ್ಳೆಯ ಕೆಲಸವನ್ನು ಸಹಿಸದೆ ವಿಪಕ್ಷಗಳು ಟೀಕೆ ಮಾಡುತ್ತಿವೆ.