ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಅನುಕೂಲ: ಗೀತಾ ಶಿವರಾಜಕುಮಾರ್
Apr 29 2024, 01:33 AM ISTನಗರದ ಸಿದ್ಧಗಂಗಾ ಮಠಕ್ಕೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಭೇಟಿ ನೀಡಿ, ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿ ಗದ್ದುಗೆಯ ದರ್ಶನ ಪಡೆದು, ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಆಶೀರ್ವಾದ ಪಡೆದರು.