ಕಾಂಗ್ರೆಸ್ಸಿನ ಗ್ಯಾರಂಟಿ ಯೋಜನೆಗಳಿಂದ ದೇಶದ ಚಿತ್ರಣವೇ ಬದಲು: ರಣದೀಪಸಿಂಗ್ ಸುರ್ಜೇವಾಲಾ
Apr 25 2024, 01:05 AM ISTರಾಜ್ಯ ಸರ್ಕಾರ ಜಾರಿಗೊಳಿಸಿರುವ ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಯೋಜನೆ ಹಣ ಪಾವತಿ, ಉಚಿತ ಬಸ್ ಪ್ರಯಾಣ, ಉಚಿತ ವಿದ್ಯುತ್, ಅನ್ನಭಾಗ್ಯ, ಯುವನಿಧಿ ಯೋಜನೆಗಳ ಅನುಕೂಲತೆಯನ್ನು ಜನರಿಗೆ ತಿಳಿಸಬೇಕಿದೆ ಎಂದು ರಾಜ್ಯ ಉಸ್ತುವಾರಿ ರಣದೀಪಸಿಂಗ್ ಸುರ್ಜೇವಾಲಾ ಹೇಳಿದರು.