ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕಾಂಗ್ರೆಸ್ ಗ್ಯಾರಂಟಿ ಯೋಜನೆ, ಅಭಿವೃದ್ಧಿ ಕಾರ್ಯ ಶ್ರೇಯಸ್ ಪಟೇಲ್ ಗೆಲುವಿಗೆ ಪೂರಕ
Apr 20 2024, 01:04 AM IST
ಜನ ಸಾಮಾನ್ಯರ ಮನೆ-ಮನ ತಲುಪಿರುವ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಮತ್ತು ಶಾಸಕ ಕೆ.ಎಸ್. ಆನಂದ್ ರವರ ಅಭಿವೃದ್ಧಿ ಕಾರ್ಯಗಳು ಶ್ರೇಯಸ್ ಪಟೇಲ್ ಗೆಲುವಿಗೆ ಪೂರಕವಾಗಲಿವೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕಂಸಾಗರ ಸೋಮಶೇಖರ್ ಹೇಳಿದರು.
ಗ್ಯಾರಂಟಿ ಯೋಜನೆ ವಿರೋಧಿಸುವ ಬಿಜೆಪಿ-ಜೆಡಿಎಸ್ಗೆ ತಕ್ಕ ಉತ್ತರ ನೀಡಿ: ಪಿ.ಎಂ.ನರೇಂದ್ರಸ್ವಾಮಿ
Apr 20 2024, 01:00 AM IST
ಕ್ಷೇತ್ರದಲ್ಲಿ ಐದು ವರ್ಷಗಳ ಬಳಿಕ ಅಭಿವೃದ್ಧಿ ನಾಗಲೋಟ ಆರಂಭವಾಗಿದೆ. ಬರಗಾಲದಲ್ಲಿ ನೆರವಾಗಿರುವ ಗ್ಯಾರಂಟಿ ಯೋಜನೆ ವಿರೋಧಿಸುವ ಬಿಜೆಪಿ ಮತ್ತು ಜೆಡಿಎಸ್ಗೆ ಮತದಾರರು ತಕ್ಕ ಉತ್ತರ ನೀಡಬೇಕು. ಸರಳ ಮತ್ತು ಪ್ರಾಮಾಣಿಕ ವ್ಯಕ್ತಿ ಸ್ಟಾರ್ ಚಂದ್ರು ಅವರನ್ನು ಬೆಂಬಲಿಸಿ.
ನನ್ನ ಗೆಲುವಿಗೆ ಗ್ಯಾರಂಟಿ ಯೋಜನೆಗಳೇ ಪೂರಕ
Apr 19 2024, 01:10 AM IST
ದಾಬಸ್ಪೇಟೆ: ಕಾಂಗ್ರೆಸ್ ಪಕ್ಷ ರಾಜ್ಯಕ್ಕೆ ನೀಡಿರುವ ಐದು ಗ್ಯಾರಂಟಿಗಳೇ ನನ್ನ ಗೆಲುವಿಗೆ ಸಹಕಾರಿಯಾಗಲಿವೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವ ಪೂರಕ ವಾತಾವರಣವಿದೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾರಾಮಯ್ಯ ತಿಳಿಸಿದರು.ತ್ಯಾಮಗೊಂಡ್ಲು ಹೋಬಳಿಯ ಮಹಿಮಾಪುರ ಮಹಿಮೇರಂಗಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಬಹಿರಂಗ ಮತಪ್ರಚಾರದ ನೇತೃತ್ವ ವಹಿಸಿ ಮಾತನಾಡಿದರು.
ಸಮರ್ಪಕವಾಗಿ ಜಾರಿಯಾಗದ ಗ್ಯಾರಂಟಿ ಯೋಜನೆ: ಕಾಗೇರಿ
Apr 19 2024, 01:08 AM IST
ಅಲ್ಪಸಂಖ್ಯಾತರು ಸಹ ಬಿಜೆಪಿಯನ್ನು ಬೆಂಬಲಿಸಿ ರಾಷ್ಟ್ರಭಕ್ತಿಯನ್ನು ಮೆರೆಯಬೇಕು ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ ಮಾಡಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳೆಲ್ಲಾ ಬೋಗಸ್: ರವೀಂದ್ರ ಶ್ರೀಕಂಠಯ್ಯ
Apr 18 2024, 02:25 AM IST
ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಪಕ್ಷಗಳ ಪರವಾದ ಅಲೆ ಸೃಷ್ಟಿಯಾಗಿದ್ದು, ನರೇಂದ್ರ ಮೋದಿ ಮತ್ತೆ ದೇಶದ ಪ್ರಧಾನಿಯಾಗುವುದು ಖಚಿತ. ಅದೇ ರೀತಿ ಮೋದಿ ಅವರ ಸಂಪುಟದಲ್ಲಿ ಕುಮಾರಸ್ವಾಮಿ ಸಚಿವರಾಗಬೇಕಾದರೆ ಜಿಲ್ಲೆಯ ಜನರು ಮೈತ್ರಿ ಅಭ್ಯರ್ಥಿಯ ಗೆಲುವಿಗೆ ಆಶೀರ್ವದಿಸಬೇಕು.
ಗ್ಯಾರಂಟಿ ಯೋಜನೆಗಳಿಂದ ಬಡವರು ಸಂಭ್ರಮದಿಂದ ಹಬ್ಬ ಮಾಡುತ್ತಿದ್ದಾರೆ: ಎಚ್.ಕೆ. ಪಾಟೀಲ
Apr 17 2024, 01:27 AM IST
ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಬಡವರ ಬಡತನ ನೀಗಿದೆ ಮತ್ತು ಬಡವರು ಸಹ ಸಂಭ್ರಮದಿಂದ ಹಬ್ಬ ಮಾಡುವಂತಾಗಿದೆ.
ಬಡವರಿಗೆ ನೆರವಾದ ಗ್ಯಾರಂಟಿ ಯೋಜನೆ
Apr 17 2024, 01:21 AM IST
ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಜಾರಿಗೆ ತಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೋರಿಸಿದ್ದಾರೆ. ಅಂಥದ್ದೊಂದು ಐತಿಹಾಸಿಕ ಯೋಜನೆಯನ್ನು ರೂಪಿಸಿ ಬಡವರ ಬೆನ್ನೆಲುಬಾಗಿದ್ದಾರೆ
ಶ್ರೀರಾಮುಲುಗೆ ಗ್ಯಾರಂಟಿ ಯೋಜನೆಯ ಭಯ
Apr 17 2024, 01:21 AM IST
ಅಖಂಡ ಬಳ್ಳಾರಿ ಜಿಲ್ಲೆಯಲ್ಲಿ ಈ ಬಾರಿಯ 18,77,751 ಮತದಾರರ ಪೈಕಿ 9,51,522 ಮಹಿಳಾ ಮತದಾರರಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಹೆಣ್ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂಬ ಎಚ್ಡಿಕೆ ಹೇಳಿಕೆ ಖಂಡಿಸಿ ಪ್ರತಿಭಟನೆ
Apr 16 2024, 01:04 AM IST
‘ರಾಜ್ಯ ಸರ್ಕಾರ ನೀಡುತ್ತಿರುವ ಗ್ಯಾರಂಟಿ ಯೋಜನೆಗಳಿಂದ ಪ್ರತಿ ಕುಟುಂಬಕ್ಕೆ ಪ್ರತಿ ತಿಂಗಳು ಸಿಗುತ್ತಿರುವ ನಾಲ್ಕೈದು ಸಾವಿರ ಹಣದಿಂದ ಕುಟುಂಬ ನಿರ್ವಹಣೆಗೆ ಸಹಾಯವಾಗುತ್ತಿದೆ. ಇದನ್ನು ಸಹಿಸಿಕೊಳ್ಳದ ಮಾಜಿ ಸಿಎಂ ಕುಮಾರಸ್ವಾಮಿ ಮಹಿಳೆಯರು ಅಡ್ಡದಾರಿ ಹಿಡಿಯುತ್ತಿದ್ದಾರೆ ಎಂದು ಹೇಳಿಕೆ ನೀಡಿ ಅಗೌರವದ ಮಾತುಗಳನ್ನಾಡಿದ್ದಾರೆ’.
ಗ್ಯಾರಂಟಿ ಯೋಜನೆ ಕುರಿತ ಕುಮಾರಸ್ವಾಮಿ ಹೇಳಿಕೆಗೆ ಕಾಂಗ್ರೆಸ್ ಖಂಡನೆ
Apr 16 2024, 01:02 AM IST
ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟಕ್ಕೆ ಸ್ವಾಭಿಮಾನಿ ಮಹಿಳೆಯರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ ವಾಗ್ದಾಳಿ ನಡೆಸಿದರು.
< previous
1
...
19
20
21
22
23
24
25
26
27
...
36
next >
More Trending News
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು