ರಾಜ್ಯದ 4.5 ಕೋಟಿ ಜನರಿಗೆ ಗ್ಯಾರಂಟಿ ಯೋಜನೆಗಳ ಸೌಲಭ್ಯ
Apr 02 2024, 01:02 AM ISTಹೊಸಕೋಟೆ: ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿದ್ದಂತಹ 5 ಗ್ಯಾರಂಟಿಗಳನ್ನ ಮೊದಲನೇ ಕ್ಯಾಬಿನೆಟ್ನಲ್ಲಿ ನಾಲ್ಕು ಹಾಗೂ 100 ದಿನದಲ್ಲಿ ಐದನೇ ಗ್ಯಾರಂಟಿಯನ್ನು ಅನುಷ್ಠಾನ ಮಾಡಿದ್ದು, ರಾಜ್ಯದಲ್ಲಿ 4.5 ಕೋಟಿ ಜನರಿಗೆ ಇದರ ಪ್ರಯೋಜನ ದೊರೆತಿದೆ ಎಂದು ಸಚಿವ ಕೆಎಚ್ ಮುನಿಯಪ್ಪ ತಿಳಿಸಿದರು.