• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ಯಾರಂಟಿ ಯೋಜನೆಯಿಂದ ಎಲ್ಲ ವರ್ಗದವರಿಗೂ ಅನುಕೂಲ: ಎಂ.ಸಿ. ಶಿವಾನಂದಸ್ವಾಮಿ

Aug 01 2024, 12:22 AM IST
ಚಿಕ್ಕಮಗಳೂರು, ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಿಂದ ಎಲ್ಲಾ ವರ್ಗದವರಿಗೂ ಅನುಕೂಲವಾಗಿದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ಅಧ್ಯಕ್ಷ ಎಂ.ಸಿ. ಶಿವಾನಂದಸ್ವಾಮಿ ಹೇಳಿದ್ದಾರೆ.

ಗ್ಯಾರಂಟಿ ಯೋಜನೆಗಳಿಗೆ ಪರಿಶಿಷ್ಟರ ಹಣ ಬಳಕೆಗೆ ಬಿಜೆಪಿ ಆಕ್ಷೇಪ

Jul 30 2024, 12:37 AM IST
ಹಿಂದುಳಿದ ವರ್ಗಗಳ ಉದ್ದಾರಕ ಎಂದು ಹೇಳಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಪರಿಶಿಷ್ಟರ ಮತ್ತು ಶೋಷಿತ ವರ್ಗದ .₹೧೧,೫೦೦ ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ನೀಡಿ ಬಡವರ ಹೊಟ್ಟೆಯ ಮೇಲೆ ಬರೆ ಎಳೆದಿದ್ದಾರೆ ಎಂದು ಬಿಜೆಪಿ ರಾಜ್ಯ ಹಿಂದುಳಿದ ಮೋರ್ಚಾ ಅಧ್ಯಕ್ಷ ವಿವೇಕಾನಂದ ಡಬ್ಬಿ ಕಿಡಿಕಾರಿದರು.

ಎಸ್ಸಿ,ಎಸ್ಟಿ ಹಣ ಗ್ಯಾರಂಟಿ ಯೋಜನೆಗಳಿಗೆ ಬಳಕೆ: ಆರೋಪ

Jul 29 2024, 12:54 AM IST
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಬಜೆಟ್ ನಲ್ಲಿ ಮೀಸಲಿಟ್ಟ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ದುರ್ಬಳಕೆ ಖಂಡಿಸಿ ಜುಲೈ 29 ರಂದು ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಲು ಆಗಮಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸಿ ಕಪ್ಪು ಬಾವುಟ ಪ್ರದರ್ಶನ ಮಾಡಿ ಪ್ರತಿಭಟನೆ ನಡೆಸಲಾಗುವುದು.

ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಕಾರ್ಯನಿರ್ವಹಿಸಿ

Jul 23 2024, 12:36 AM IST
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಚಾಮರಾಜನಗರ ಜಿಲ್ಲೆ ಮೊದಲನೇ ಸ್ಥಾನಕ್ಕೆ ಬರಲು ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕೆಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ವಿ.ಚಂದ್ರು ತಿಳಿಸಿದರು.

ಗ್ಯಾರಂಟಿ ಯೋಜನೆ ಪ್ರಗತಿಗೆ ಧರ್ಮಜ ಉತ್ತಪ್ಪ ಸೂಚನೆ

Jul 23 2024, 12:33 AM IST
ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತಪ್ಪ್ಪ ಅಧ್ಯಕ್ಷತೆಯಲ್ಲಿ ಯೋಜನೆಗಳ ಪ್ರಗತಿ ಸಂಬಂಧಿಸಿ ಸಭೆ ನಡೆಯಿತು. ಯೋಜನೆಗಳನ್ನು ಅರ್ಹರಿಗೆ ತಲುಪಿಸಲು ಅಧ್ಯಕ್ಷರು ನಿರ್ದೇಶನ ನೀಡಿದರು.

ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್‌ ಸ್ವಾರ್ಥಕ್ಕೆ ಸಾಕ್ಷಿ

Jul 22 2024, 01:18 AM IST
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಸ್ವಾರ್ಥದಿಂದ 5 ಗ್ಯಾರಂಟಿ ಯೋಜನೆಗಳನ್ನು ನೀಡಿದೆಯೇ ಹೊರತು, ನಿಜವಾದ ಜನಪರ ಕಾಳಜಿಯಿಂದಲ್ಲ. ರಾಜ್ಯದಲ್ಲಿ ಇರುವುದು ಭ್ರಷ್ಟ, ಅಭಿವೃದ್ಧಿ ಶೂನ್ಯ, ರೈತವಿರೋಧಿಯಾದ ಹಾಗೂ ಕೇವಲ ಕುರ್ಚಿಗಾಗಿ ಇರುವ ಸರ್ಕಾರವಾಗಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

ಸೋಮವಾರಪೇಟೆ: ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

Jul 18 2024, 01:35 AM IST
ರಾಜ್ಯ ಸರ್ಕಾರದ ಗ್ಯಾರಂಟಿ ಜೋಜನೆಗಳ ಪ್ರಗತಿ ಪರಿಶೀಲನಾ ಸಭೆ ಸಮಿತಿ ಅಧ್ಯಕ್ಷ ಕಾಂತರಾಜು ಅಧ್ಯಕ್ಷತೆಯಲ್ಲಿಸೋಮವಾರಪೇಟೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆಯಿತು. ಸಭೆಯಲ್ಲಿ ಸಮಿತಿ ಸದಸ್ಯರು ಮತ್ತು ಸಂಬಂಧಿಸಿದ ಇಲಾಖಾಧಿಕಾರಿಗಳು ಇದ್ದರು.

ಗ್ಯಾರಂಟಿ ಯೋಜನೆಗಳಿಗೆ ಎಸ್​ಸಿಪಿ, ಟಿಎಸ್​ಪಿ ಹಣ ಬಳಕೆ: ಪಲ್ಲವಿ ಜಿ.

Jul 14 2024, 01:30 AM IST
ಸಮಾಜದ ಮುಖ್ಯವಾಹಿನಿಗೆ ಬಂದು, ಆರ್ಥಿಕವಾಗಿ ಹೆಣ್ಣು ಮಕ್ಕಳು ಸದೃಢವಾಗಲಿ ಎಂಬ ಉದ್ದೇಶದಿಂದ ಶಕ್ತಿ ಯೋಜನೆ ಸೇರಿ ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ ಎಸ್‌ಸಿಪಿ, ಟಿಎಸ್‌ಪಿ ಅನುದಾನವನ್ನು ಸರ್ಕಾರ 7ಸಿ ಸೆಕ್ಷನ್ ಅಡಿ ಬಳಕೆ ಮಾಡಿಕೊಂಡಿದೆ ಎಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ. ಹೇಳಿದರು.

ಗ್ಯಾರಂಟಿ ಯೋಜನೆ ಅರ್ಹ ಫಲಾನುಭವಿಗಳಿಗೆ ನೀಡಿ: ಗೌಡಪ್ಪಗೌಡ

Jul 12 2024, 01:36 AM IST
ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಸೌಲಭ್ಯ ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸಬೇಕು ಹಾಗೂ ಬಡ ಜನರ ಮನೆ ಬಾಗಿಲಿಗೆ ಮುಟ್ಟಿಸುವ ಕೆಲಸ ತಾಲೂಕು ಮಟ್ಟದ ಅಧಿಕಾರಿಗಳು ಜವಾಬ್ದಾರಿಯುತವಾಗಿ ನಿರ್ವಹಿಸಬೇಕು ಎಂದು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಗೌಡಪ್ಪಗೌಡ ಆಲ್ದಾಳ ತಿಳಿಸಿದ್ದಾರೆ.

ಸರ್ಕಾರದ ಗ್ಯಾರಂಟಿ ಯೋಜನೆ ಅರ್ಹರಿಗೆ ತಲುಪಿಸಿ

Jul 11 2024, 01:39 AM IST
ಗ್ರಾಮೀಣ ಮಟ್ಟದಲ್ಲಿ ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಪರಿಣಾಮಕಾರಿಯಾಗಿ ಜಾರಿಯಾಗಬೇಕು
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 46
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved