ಬಡವರ ಮನೆ ಮನೆಗಳಿಗೀಗ ಗ್ಯಾರಂಟಿ ಯೋಜನೆಗಳು ಆಸರ: ಸಚಿವ ಸಂತೋಷ ಲಾಡ್
Mar 10 2024, 01:32 AM ISTಜಿಲ್ಲೆಯಲ್ಲಿ 4,04,848 ಮನೆಗಳಿಗೆ ಗೃಹಲಕ್ಷ್ಮಿ ಹಾಗೂ 4,74,548 ಫಲಾನುಭವಿಗಳು ಗೃಹ ಜ್ಯೋತಿ ಯೋಜನೆಯ ಲಾಭ ಪಡೆದಿದ್ದಾರೆ ಎಂದು ಎಂದು ಕಾರ್ಮಿಕ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.