ಮತದಾನ ಹೆಚ್ಚಳಕ್ಕೆ ಗ್ಯಾರಂಟಿ ಯೋಜನೆ ಕಾರಣ: ಮಧು ಬಂಗಾರಪ್ಪ
May 09 2024, 01:01 AM ISTಮತದಾನ ಹೆಚ್ಚಳಕ್ಕೆ ರಾಜ್ಯ ಸರ್ಕಾರದ ಗ್ಯಾರಂಟಿಗಳು ಹಾಗೂ ಕೇಂದ್ರ ಕಾಂಗ್ರೆಸ್ಸಿನ ಗ್ಯಾರಂಟಿಗಳ ಆಶ್ವಾಸನೆಗಳು ಕೂಡ ಕಾರಣವಾಗಿವೆ. ಮತದಾರ ಮತ್ತು ಕಾಂಗ್ರೆಸ್ ನಡುವೆ ಬಾಂಧವ್ಯದ ಬೆಸುಗೆಯಾಗಿದೆ. ಈ ಎಲ್ಲಾ ಕಾರಣಗಳಿಂದ ದೇಶದಲ್ಲಿ, ರಾಜ್ಯದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಗೀತಾ ಅತ್ಯಂತ ಹೆಚ್ಚಿನ ಅಂತರದಿಂದ ಗೆಲುವು ಸಾಧಿಸುತ್ತಾರೆ.